ಹರ್ಷಿಕಾ-ಭುವನ್ ಹಲ್ಲೆ ಪ್ರಕರಣ – ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ ದಂಪತಿ
ಹುಬ್ಬಳ್ಳಿ: ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ (Harshika Poonacha) ದಂಪತಿ ಸಚಿವ ಪ್ರಹ್ಲಾದ್ ಜೋಶಿ (Prahalad Joshi) ಅವರ ನಿವಾಸಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ. ಚುನಾವಣೆ ಮುಗಿದ ನಂತರ ಹರ್ಷಿಕಾ ದಂಪತಿ ಮೆಲಿನ ಹಲ್ಲೆಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ…
ಕಮಲ ತೊರೆದು ಕೈಗೆ ಸೇರಿದ ಕೆಪಿ ನಂಜುಂಡಿ
ಬೆಂಗಳೂರು: ವಿಧಾನ ಪರಿಷತ್ ಮತ್ತು ಬಿಜೆಪಿಯ (BJP) ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಕೆಪಿ ನಂಜುಂಡಿ (KP.Nanjundi) ಕಾಂಗ್ರೆಸ್ (congress) ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (D.K Shivakumar) , ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್…
ಗಂಗಾವತಿಯಲ್ಲಿ ಜೈ ಶ್ರೀರಾಮ್ ಘೋಷಣೇ ಕೂಗಿದ ವ್ಯಕ್ತಿ ಮೆಲೆ ಹಲ್ಲೆ
ಕೊಪ್ಪಳ: ಗಾಂಗಾವತಿಯ (Gangavati) ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ (Jai Sriram ) ಘೋಷಣೇ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದು ಮುಸ್ಲಿಂ (Muslim) ಯುವಕರ ಗುಂಪು ಹಲ್ಲೆ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಗಂಗಾವತಿಯ ಪಟ್ಟಣದಲ್ಲಿ ಎಸ್ಪಿ (SP) ಪ್ರತಿಕ್ರಿಯಿಸಿದ್ದಾರೆ. ಪಟ್ಟಣಧ…
ಮತ್ತೆ ನಟನೆಗೆ ತೆರಳಿದ ಪ್ರೀತಿ ಜಿಂಟಾ
ಬಾಲಿವುಡ್ ಬ್ಯೂಟಿ ಪ್ರೀತಿ ಜಿಂಟಾ (Preethi Zinta) ಇತ್ತಿಚೆಗೆ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಮುದುವೆಯಾಗಿ ವಿದೇಶದಲ್ಲಿ (Foreign) ಸೆಟಲ್ ಆಗಿದ್ದಾರೆ. ಐಲಿಎಲ್ ಕಾರಣದಿಂದಾಗಿ ಆಗಾಗ ಅವರು ಭಾರತಕ್ಕೆ ಭೇಟಿ ನೀಡುತ್ತಾರೆ. ಸುಮಾರು ವರ್ಷಗಳ ನಂತರ ಇದೀಗ ಪ್ರೀತಿ ಜಿಂಟಾ ಅವರು ನಟನೆಗೆ ಕಮ್…
ಏಪ್ರಿಲ್ 28 ಕ್ಕೆ ಪ್ರಧಾನಿ ಮೋದಿ ಶಿರಸಿಗೆ
ಕಾರವಾರ: ರಾಜ್ಯದ ಎರಡನೆ ಹಂತದ ಮತದಾನಕ್ಕೂ ಮುನ್ನ ಏಪ್ರಿಲ್ 28 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉತ್ತರ ಕರ್ನಾಟಕದ (Uttar Karnataka) ಜೆಲ್ಲೆಗಳಲ್ಲಿ ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ. ಲೋಕಸಭಾ ಚುನಾವಣೆಗೆ (Lokasabha Election) ಕರ್ನಾಟಕದ…
ಡಾ. ರಾಜ್ ಹುಟ್ಟುಹಬ್ಬ- ಸ್ಮಾರಕಕ್ಕೆ ಪುಜೆ ಸಲ್ಲಿಸಿದ ಕುಟುಂಬಸ್ಥರು
ಡಾ. ರಾಜ್‌ಕುಮಾರ್ (Dr. Rajkumar) ಅವರ 95 ನೇ ಹುಟ್ಟುಹಬ್ಬಕ್ಕೆ ಕಂಠೀರವ ಸ್ಟುಡಿಯೋಗೆ ಕುಟುಂಬದವರು ಭೇಟಿ ನೀಡಿ ಪುಜೆ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿರುವ (Kanteerava Studio) ಡಾ.ರಾಜ್‌ಕುಮಾರ್ ಸ್ಮಾರಕದ ಬಳಿ ರಾಘವೇಂದ್ರ ರಾಜ್‌ಕುಮಾರ್, ಪತ್ನಿ ಮಂಗಳ, ರಾಜ್‌ಕುಮಾರ್ ಅವರ ಪುತ್ರಿ ಲಕ್ಷ್ಮಿ…
ರಾಜಧಾನಿಯ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ 6 ಕೋಟಿ ಮೌಲ್ಯದ ವಜ್ರ ಪತ್ತೆ
ಬೆಂಗಳೂರು: ಲೋಕಸಭಾ ಚುನಾವಣೆ (Lokasabha Election) ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ (Income Tax Department) ಮತ್ತು ಚುನಾವಣಾ ಆಯೋಗ (Election Commission) ಹಣ, ಚಿನ್ನ ಬೆಳ್ಳಿ ಮತ್ತು ವಸ್ತುಗಳ ಅಕ್ರಮ ವಹಿವಾಟಿನ ಮೆಲೆ ಕಣ್ಣು ಇಟ್ಟಿವೆ. ನಗರದ ದಕ್ಷಿಣ ಲೋಕಸಭಾ…
ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು
ಬೆಂಗಳೂರು: ಸುಮಲತಾ ಅಂಬರೀಶ್ (Sumalatha Ambareesh) ಅವರ ಮಂಡ್ಯ (Mandya) ಪ್ರಚಾರ ರದ್ದಾಗಿದೆ. ಇಂದು ನಡೆಯಬೇಕಾಗಿದ್ದ ಪ್ರಚಾರದ ಬಗ್ಗೆ ಪಕ್ಷದಿಂದ ಯಾವುದೇ ಸ್ಪಷ್ಟ ನಿರ್ಧಾರ ತಿಳಿಸದ ಕಾರಣ ರದ್ದಾಗಿದೆ. ಸುಮಲತಾ ಅವರು ಮಂಡ್ಯಕ್ಕೆ ತೆರಳದೇ ಬೆಂಗಳೂರಿನಲ್ಲಿ (Bengaluru) ಉಳಿದಿದ್ದಾರೆ. ಇದನ್ನೂ ಓದಿ:…
ಎಲೆಕ್ಟ್ರಾನಿಕ ಸಿಟಿಯಲ್ಲಿ ಅಗ್ನಿ ಅವಘಡ- ಧಗಧಗ ಹೊತ್ತಿ ಉರಿದ ಕಾರುಗಳು
ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಬೆಂಕಿ ಆವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯ ಸಿಂಘಸಂದ್ರದ ಬಳಿಯ ಮಣಿಪಾಲ್ ಕಂಟ್ರಿ ರಸ್ತೆಯಲ್ಲಿರುವ ಟಿಂಬರ್‌ನಲ್ಲಿ ಬೆಂಕಿ ಕಾಣಿಸಿದೆ. ಅಲಲಿ ಕಟ್ಟಿಗೆಗಳನ್ನು ಸಂಗ್ರಹ ಮಾಡಲಾಗಿತ್ತು. ಅದೇ ಜಾಗದಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕಿನ್ನಾಲೆಗೆ ಪಕ್ಕದಲ್ಲಿದ್ದ ಕಾರ್ ವಾಸ್…
ಡಾ. ರಾಜ್‌ಕುಮಾರ್ 95 ನೇ ವರ್ಷದ ಹುಟ್ಟುಹಬ್ಬ ಇಂದು
ಡಾ.ರಾಜ್‌ಕುಮಾರ್ ( Dr. Rajkumar) ಅವರ 95 ನೇ ಹುಟ್ಟುಹಬ್ಬ (Birthday) ಇಂದು. ಅವರ ಅಭಿಮಾನಿಗಳು ಡಾ.ರಾಜ್ ಅವರ 95 ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ಹಲವಾರು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಎಂದಿನತೆ ಈ ಬಾರಿಯೂ ಕರ್ನಾಟಕ ಸರ್ಕಾರ ಮತ್ತು ಡಾ.ರಾಜ್‌ಕುಮಾರ್ ಸ್ಮಾರಕ ಟ್ರಸ್ಟ್…
