ಆಂಟಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್
ಬೆಂಗಳೂರು: ಕೊಡಿಗೇಹಳ್ಳಿ (kodigehaali) ಮನೆಯಲ್ಲಿ ಒಂಟಿ ಮಹಿಳೆಯ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು (Police) ಆರೋಪಿ ನವೀನ್ ಅನ್ನು ಬಂಧಿಸಿದ್ದು, ಭಯಾನಕ ಕ್ರೈಂ ಸ್ಟೋರಿಯನ್ನು ಬಿಚ್ಚಿಟ್ಟಿದ್ದಾರೆ. ಕಳೆದ ಏಪ್ರಿಲ್ 19ರಂದು ಕೊಡಿಗೇಹಳ್ಳಿ ಮನೆಯಲ್ಲಿ ಶೋಭಾ ಎಂಬ ಮಹಿಳೆಯ ಮೃತದೇಹ…
ಮೋದಿ ವಿರುದ್ಧ ಕಾಂಗ್ರೆಸ್ ನೀಡಿರುವ ದೂರು ಪರಿಗಣನೆಯಲ್ಲಿದೆ : ಚುನಾವಣಾ ಆಯೋಗ
ನವದೆಹಲಿ: ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ (Congress) ಸಲ್ಲಿಸಿದ್ದ ದೂರು ಸ್ವೀಕರಿಸಲಾಗಿದ್ದು, ಅರ್ಜಿ ಪರಿಗಣನೆಯಲ್ಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ( ECI) ತಿಳಿಸಿವೆ. ಪ್ರಧಾನಿ ಮೋದಿಯವರ `ಸಂಪತ್ತಿನ ಮರುಹಂಚಿಕೆ…
ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ: ಧಗಧಗ ಹೊತ್ತಿ ಉರಿದ ಬಸ್- ಸ್ಥಳದಲ್ಲೇ ಇಬ್ಬರು ಸಾವು
ಹಾಸನ: ಬೈಕ್ (Bike) ಹಾಗೂ ಸಾರಿಗೆ ಬಸ್ (Governmnet Bus) ನಡುವೆ ಅಪಘಾತ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ಬೆಂಗಳೂರು (Bengaluru) ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಸಾರಿಗೆ…
ಈಜಲು ಹೋದವರು ಕೆರೆ ಪಾಲು
ಯಾದಗಿರಿ: ಬಿಸಿಲ ಬೇಗೆಗೆ ತಾಪ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಬಾಲಕರು ಧಾರುಣ ಸಾವನ್ನಪ್ಪಿದ (Died) ಘಟನೆ ಜಿಲ್ಲೆಯ ಸುರಪುರ (Sarapura) ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಹೈಯಾಳಪ್ಪ(11), ಶರಣಬಸವ(10) ಹಾಗೂ ಅನಿಲ(10) ಮೃತ ದುರ್ದೈವಿಗಳು. ಮೃತರಲ್ಲಿ ಇಬ್ಬರು ನಗನೂರು…
ಮುಸ್ಲಿಂ ಮುಖಂಡರು ಅವರ ಹುಡುಗರಿಗೆ ಮೊದಲು ಬುದ್ದಿ ಹೇಳಬೇಕು: ಮುತಾಲಿಕ್
ಹುಬ್ಬಳ್ಳಿ: ಮುಸಾಲ್ಮಾನ ಮುಖಂಡರು ಅವರ ಹಗುಡುಗರಿಗೆ ಬುದ್ದಿ ಹೇಳಬೇಕು ಎಂದು ಪ್ರಮೋದ್ ಮುತಾಲಿಕ್ (Pramod Mutalik) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ (Hubbali) ಅವರು ಸುದ್ದಿಗಾರೊಂದಿಗೆ ಮಾತನಾಡಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ (Neha) ಅವರ ಮನೆಗೆ ಭೇಟಿ ನೀಡಿ, ಪೋಷಕರಿಗೆ ಸಾಂತ್ವಾನ ಹೇಳಿ…
ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ಡಿ .ಬಾಸ್
ತಾನು ಚಂದ್ರು ಅವರ ಪರವಾಗಿ ಯಾಕೆ ಮತ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದನ್ನು ಇದೀಗ ದರ್ಶನ್ (Darshan) ಅವರು ಸ್ಪಷ್ಟ ಪಡಿಸಿದ್ದಾರೆ. ಈ ಹಿಂದೆ ಸುಮಲತಾ ಅಂಬರೀಶ್ (Sumalatha Ambareesh)ಅವರು ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಸಚಿವ ಚೆಲುವರಾಯ ಸ್ವಾಮಿ (Cheluvarayaswamy) ಅವರು ಸಾಕಷ್ಟು…
ಮುರುಘಾ ಶ್ರೀಗೆ ಮತ್ತೆ 4 ತಿಂಗಳು ಜೈಲೇ ಗತಿ
ನವದೆಹಲಿ: ಚಿತ್ರದುರ್ಗದ (Chitradurga) ಮುರುಘಾ ಶ್ರೀ (Murugha Sri) ಮತ್ತೆ ಜೈಲು ಪಾಲಾಗಿದ್ದಾರೆ, ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇನ್ನು 4 ತಿಂಗಳಿಗೆ ವಿಸ್ತರಿಸಿದ್ದು, ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಪ್ರಕಟಿಸಿದೆ. ಚಿತ್ರದುರ್ಗದ ಮುರುಘಾ ಶ್ರೀ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು.…
ಪೂಜಾ ರಮೇಶ್ ಬಿಜೆಪಿಗೆ ಸೇರ್ಪಡೆ
ಕನ್ನಡದ ನಟ ನಟಿಯರು ಈಗಾಗಲೇ ವಿವಿದ ಪಕ್ಷಗಳಲ್ಲಿ ತಮ್ಮನ್ನು ತಾವು ತೊಡಿಗಿಸಿಕೊಂಡಿದ್ದಾರೆ. ಅವರು ತಮ್ಮಗೆ ಇಷ್ಟವಾದ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರದಲ್ಲೂ ಅವರು ತೊಡಗಿಕೊಂಡಿದ್ದಾರೆ. ಇದೀಗ ಮಿಸ್ ಇಂಡಿಯಾ ವಿಜೇತೆ ಮತ್ತು ಚಿಕ್ಕಮಗಳೂರು ಮೂಲದ ನಟಿ ಪೂಜಾ ರಮೇಶ್ (Pooja Ramesh)…
ಮದ್ಯನೀತಿ ಹಗರಣ: ಕೈ ಹಿಡಿಯದ ಕೇಜ್ರಿ ಲಕ್- ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಂಗ ಬಂಧನ ಮೇ 7 ರವರೆಗೆ ವಿಸ್ತರಣೆ
ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನೆಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind kejriwal) ಹಾಗೂ ಬಿಆರ್‌ಎಸ್ ನಾಯಕಿ ಕೆ ಕವಿತಾ (Kavitha) ನಅವರ ನ್ಯಾಯಂಗ ಬಂಧನವನ್ನು ದೆಹಲಿ ನ್ಯಾಯಾಲಯ (Delhi Court) ಮೇ 7 ರವರೆಗೆ ವಿಸ್ತರಿಸಿದೆ. ಈ ಹಿಂದೆ…
ವಿಧಾನಸೌಧದ ಆವರಣದಲ್ಲಿ ಕೈ ನಾಯಕರ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಲ ವಿರುದ್ಧ ಬಿಜೆಪಿ ದುರು
ಬೆಂಗಳೂರು: ವಿಧಾನಸೌಧದ (Vidanasoudha) ಆವರಣದಲ್ಲಿ ಗಾಂಧಿ ಪ್ರಿತಿಮೆ ಎದುರು ಪ್ರತಿಭಟನೆ ಮಾಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸುರ್ಜೇವಾಲ ವಿರುದ್ಧ ರಾಜ್ಯ ಚುನಾವನಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ. ಪ್ರತಿಭಟನೆ ಅವಕಾಸ ಮಾಡಿಕೊಟ್ಟ…
