ನೇಹಾ ಹತ್ಯೆ ಕೇಸ್ – ಗೃಹಸಚಿವರ ಮನೆ ಮುತ್ತಿಗೆಗೆ ಎಬಿವಿಪಿಯಿಂದ ಯತ್ನ
ಬೆಂಗಳೂರು: ಹುಬ್ಬಳ್ಳಿ ಎಂಸಿಎ ವಿದ್ಯಾರ್ಥಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ಗೃಹ ಮಂತ್ರಿ ಜಿ. ಪರಮೇಶ್ವರ್ (G. Parameshwara) ಅವರ ಮನೆಗೆ ಮುತ್ತಿಗರ ಹಾಕಲು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (AVBP) ಇಂದು ಯತ್ನಿಸಿದ್ದಾರೆ. ಶನಿವಾರ ಬೆಳಗ್ಗೆ ಗೃಹ ಸಚಿವರ ಮನೆಗೆ…
ನಟ ದರ್ಶನ್ ಇಂದು ಮತ್ತಬ್ಬ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ
ನಟ ದರ್ಶನ್ (Darshan) ಎರಡು ದಿನಗಳ ಹಿಂದೆಯಷ್ಟೇ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Chandru) ಪರ ಮತಯಾಚನೆ ಮಾಡಿದ್ದರು. ಅವರು ಇದೀಗ ಮತ್ತೋರ್ವ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ದರ್ಶನ್ ಮುಂದಾಗಿದ್ದಾರೆ. ಇಂದು ಬೆಂಗಳೂರು ಗ್ರಾಮಂತರ…
ನಾಮಪತ್ರ ಸಲ್ಲಿಸಿದ ನಟ ಬಾಲಯ್ಯ – 280.64 ಕೋಟಿ ರೂ ಆಸ್ತಿ ಘೋಷನೆ
ತೆಲುಗಿನ ಖ್ಯಾತ ನಟ ಬಾಲಯ್ಯ (Balakrishna) ನಿನ್ನೆ ನಾಮ ಪತ್ರ ಸಲ್ಲಿಸಿದ್ದಾರೆ. ಟಿಡಿಪಿ (TDP) ಅಭ್ಯರ್ಥಿಯಾಗಿ ಈ ಬಾರಿ ಅವರು ಸ್ಪರ್ಧಿಸಿದ್ದಾರೆ. ಕರ್ನಾಟಕದ ಗಡಿಯ ಹಿಂದೂಪುರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿಗಾಗಿ ಪಣ ತೊಟ್ಟಿದ್ದಾರೆ. ಬಾಲಯ್ಯು ಈಗಾಗಲೇ ಹಿಂದೂಪುರ (Hindupur) ಕ್ಷೇತ್ರದ ಹಾಲಿ…
ಮಧ್ಯಪ್ರದೇಶದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ
ಬೇತುಲ್: ಮಧ್ಯಪ್ರದೇಶದಲ್ಲಿ (Madhya Pradesh) ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರಿದ್ದ ಬಸ್ ಪಲ್ಟಿಯಾಗಿದ್ದು, 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಮುಂಜಾನೆ 4 ಗಂಟೆಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ…
ಸಕ್ಕರೆ ನಾಡಲ್ಲಿಂದು ಕೈ-ಕಮಲ ಸಮಾವೇಶ
ಮಂಡ್ಯ: ಸಕ್ಕರೆ ನಾಡು ಮಂಡ್ಯ ( Mandya) ಲೋಕಸಭಾ ಕ್ಷೇತ್ರದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ (Kumaraswamy) ಅವರನ್ನು ಮನೀಸಲು ಕಾಂಗ್ರೆಸ್ (Congress) ನಾಯಕರು ಮುಂದಾಗಿದ್ದಾರೆ. ಸ್ಟಾರ್ ಚಂದ್ರು ಪರ ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ,ಕೆಶಿವಕುಮಾರ್ ಪ್ರಚಾರ ಅಭೆಯಲ್ಲಿ…
ನಗರದಲ್ಲಿ 1 ಸಾವಿರ ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್
ಬೆಂಗಳೂರು: ಲೋಕಸಭಾ ಚುನಾವಣೆ (Lokasabha Election) ಕಾವು ರಂಗೇರುತ್ತಿದೆ. ಮತದಾನಕ್ಕೆ ಕೆಲವೇ ದಿನ ಬಾಕಿ ಇದೆ. ಈ ವೇಳೆ ಸಿಲಿಕಾನ್ ಸಿಟಿಯ ಚುನಾವಣಾಧಿಕಾರಿಗಳು ಬಾರ್& ರೆಸ್ಟೋರೆಂಟ್‌ಗಳಿಗೆ (Bar & Resturant) ಬಿಸಿ ಮುಟ್ಟಿಸಿದ್ದಾರೆ. ಅವಧಿ ಮೀರಿ ಬಾರ್ ಈಫನ್ ಮಾಡಿರುವ ಇಂದು…
ರಾಜ್ಯದಲ್ಲಿ ವರುಣಾರ್ಭಟ: ಮಳೆ ಅಬ್ಬರಕ್ಕೆ ಶಿವಮೊಗ್ಗ, ಬೀದರ್‌ನಲ್ಲಿ ಇಬ್ಬರು ಬಲಿ
ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆ (Rain) ಶುರುವಾಗಿದೆ. ಮಳೆ ಪರಿಣಾಮ ಜನರ ಜೀವನ ಅಸ್ತವ್ಯಸ್ತ ಆಗಿದೆ. ಮಳೆಯ ಅಬ್ಬರಕ್ಕೆ ಬೀದರ್ (Bidar) ಮತ್ತು ಶಿವಮೊಗ್ಗದಲ್ಲಿ (Shivamogga) ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಇನ್ನು ರಾಜ್ಯದಲ್ಲಿ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ…
ದರ್ಶನ್ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕುರಿತು ಸುಮಲತಾ ಸ್ಪಷ್ಟತೆ
ಉಡುಪಿ: ಮಂಡ್ಯ ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇತ ದೋಸ್ತಿ ಅಭ್ಯರ್ಥಿಯಾಗಿ ಹೆಚ್.ಡಿ. ಕುಮಾರಸ್ವಾಮಿ (HDKumaraswamy ) ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು (Chandru) ಕಣದಲ್ಲಿದ್ದಾರೆ. ಇನ್ನು ಮಂಡ್ಯ ಕ್ಷೇತ್ರದಲ್ಲಿ ನಡ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan)…
ಬಾತ್ ರೂಮ್‌ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯುರಿಟಿ ಗಾರ್ಡ್- ಕಂಬಕ್ಕೆ ಕಟ್ಟಿ ಥಳಿಸಿದ ಜನರು
ಕಲಬುರಗಿ: ಸೆಕ್ಯುರಿಟಿ ಗಾರ್ಡ್(Security Guard) ಬಾತ್ ರೂಮ್‌ನಲ್ಲಿದ್ದ ಮಹಿಳೆಯ ವಿಡಿಯೋ ಮಾಡಿರುವಂತಹ ಘಟನೆ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ವಿಶ್ವನಾಥ್ ವಿಡಿಯೋವನ್ನು ರೆಕಾರ್ಡ್ ಮಾಡುತ್ತಿದ್ದ. ಇದನ್ನೂ ಗಮನಿಸಿ ಮಹಿಳೆ ಕೂಡಲೇ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.…
ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಮ್‌ರ ಹಲ್ಲೆ
ಮೈಸೂರು: ಪ್ರಧಾನಿ ಮೋದಿ (Modi) ಪರ ಹಾಡು ಬರೆದಿದಕ್ಕೆ ಯುವಕನ ಮೇಲೆ ಮುಸ್ಲಿಂ (Muslim) ಯುವಕರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ರೋಹಿತ್ ಹಲ್ಲೆಗೆ ಒಳಗಾದ ಯುವಕ. ಮೈಸೂರಿನ ಅತಿಥಿ ಗೃಹದ ಬಳಿ ಯುವಕರು ಹಲ್ಲೆ ನಡೆಸಿದ್ದಾರೆ. ಈ ಸಂಬAದ…
