ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಶಿಕ್ಷಕನಿಂದ ಲೈಂಗಿಕ ಕಿರುಕುಳ
ಮಂಗಳೂರು: ವಿದ್ಯಾರ್ಥಿನಿಗೆ (Student) ಅಶ್ಲೀಲ ವಿಡಿಯೋ ತೋರಿಸಿ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ (Teacher) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್ ಜೈನ್ ಕಿರುಕುಳ ನೀಡುತ್ತಿದ್ದ ಆರೋಪಿ. ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಶಿಕ್ಷಕನಿಂದ ಲೈಂಗಿಕ…
ಒಕ್ಕಲಿಗರ ಬ್ರಿಗೇಡ್ ವತಿಯಿಂದ ಉಚಿತ ಆರೋಗ್ಯ ಶಿಬಿರ
ಬೆಂಗಳೂರು; ಒಕ್ಕಲಿಗ ಯುವ ಬ್ರೀಗೇಡ್ ಹಾಗೂ ಎನ್‌ಆರ್‌ಐ ಒಕ್ಕಲಿಗರ ಬ್ರಿಗೇಡ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಇಂದು ನಡೆಯಿತು. ನಗರದ ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿರುವ ಪ್ರತಿಷ್ಠಿತ ಬಿಲ್ವ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ನಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಹಿರಿಯ ಪತ್ರಕರ್ತರು…
ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ
ಬೆಂಗಳೂರು: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಹೃದಯಾಘಾತದಿಂದ (Heart attack) ಇಂದು ನಿಧನ ಹೊಂದಿದದಾರೆ. ಸುಮಾರು 81 ವರ್ಷದ ವಯಸ್ಸಿನ ದ್ವಾರಕೀಶ್ ಅವರು ಕನ್ನಡಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದು, ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.…
ಸಿಲಿಕಾನ್ ಸಿಟಿ ಕಂಪನಿಯೊಂದರಿಂದ ಅಯೋಧ್ಯೆ ರಾಮಮಂದಿರಕ್ಕೆ ಸೂರ್ಯ ತಿಲಕ ಯಂತ್ರ ಕೊಡುಗೆ
ಅಯೋಧ್ಯೆ/ರಾಮಮಂದಿರ: ರಾಮನವಮಿ ದಿನದಂದು ರಾಮಮಂದಿರ (Rammandir) ಗರ್ಭಗುಡಿಯಲ್ಲಿರುವ ರಮಲಲ್ಲಾನ (Rama lalla) ಹಣೆ ಮೇಲೆ ತಿಲಕದಂತೆ ಸೂರ್ಯನ ಕಿರಣ ಬೀಳುತ್ತದೆ. ಅದಕ್ಕೆ ಸಹಕಾರಿಯಾಯಾದ ಆಪ್ಟಿಕಲ್ ಯಂತ್ರವನ್ನು ಬೆಂಗಳೂರು ಮೂಲದ ಕಂಪನಿಯೊಂದು ರಾಮ ಜನ್ಮಭೂಮಿ ಟ್ರಸ್ಟ್‌ಗೆ ಕೊಡುಗೆಯಾಗಿ ನೀಡಿರುವುದು ವಿಶೇಷ. ಎರಡು ಸಾರ್ವಜನಿಕ…
ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದು 5 ಮಂದಿ ಸಾವು
ಪುರಿ: ಒಡಿಶಾದ ಜಜ್‌ಪುರ ಜೆಲ್ಲೆಯಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಕೆಳಗೆ ಬಿದ್ದ ಪರಿಣಾಮ ಐವರು ಸಾವನ್ನಪಪಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸುಮಾರು 40 ಮಂದಿ ಪ್ರಯಾಣಿಕರಿದ್ದ ಬಸ್ ಪುರಿಯಿಂದ ಕೋಲ್ಕತ್ತಾಗೆ ತೆರಳುತ್ತಿತ್ತು. ರಾಷ್ಟ್ರೀಯ ಹೆದ್ದಾರಿ-16ರ ಬಾರಾಬತಿ ಸೇತುವೆ…
ಒಕ್ಕಲಿಗ, ಲಿಂಗಾಯತ ವೋಟ್‌ಬ್ಯಂಕ್ ಕಬ್ಜಕ್ಕೆ ಅಖಾಡಕ್ಕೆ ಧುಮುಕಿದ ಹೆಚ್‌ಡಿಕೆ
ಮಂಡ್ಯ: ಲೋಕಸಭಾ ಅಖಾಡದಲ್ಲಿ ಗೆಲುವು ಸಾಧಿಸಲು ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಇಂದಿನಿಂದ ಅಖಾಡಕ್ಕೆ ಧುಮುಕುತ್ತಿದ್ದಾರೆ. ಮಂಡ್ಯದಲ್ಲಿ (Mandya) ಇಂದಿನಿಂದ ಪ್ರಚಾರ ಮಾಡುವ ಮೂಲಕ ಮತ ಬೇಟೆಗೆ ಹೆಚ್‌ಡಿಕೆ ಮುಂದಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಸ್ಟಾರ್ ಚಂದ್ರು…
ತಮ್ಮ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್
ಚಿತ್ರದುರ್ಗ: ತಮ್ಮ ಆರೋಗ್ಯದ ಬಗ್ಗೆ ಜಮೀರ್ ಅಹ್ಮದ್ ಅವರೇ ಪ್ರತಿಕ್ರಿಯಿಸಿದ್ದಾರೆ. ಆಸ್ಪತ್ರೆಯಿಂದ ಹೊರಬಂದ ಅವರು ಸುದ್ದಿಗರರೊಂದಿಗೆ ಮಾತನಾಡಿದರು. ತುಮಕೂರಿನಲ್ಲಿ ಮಾಜಿ ಶಾಸಕ ರಫೀಕ್ ಅಹ್ಮದ್ ಅವರ ಮನೆಯಲ್ಲಿ ಬೆಳಗ್ಗಿನ ತಿಂಡಿ ವ್ಯವಸ್ಥೆ ಮಾಡಿದ್ದರು. ಈ ವೇಳೆ ವಡೆ ಚೆನ್ನಗಿತ್ತು ಅಂತಾ 2…
ಭಯೋತ್ಪಾದಕನಂತೆ ಕೇಜ್ರಿವಾಲ್‌ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ
ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕನಂತೆ ನಡೆಸಿಕೊಳ್ಳಲಾಗುತ್ತಿದ್ದೆ ಎಂದು ಪಮಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಆರೋಪಿಸಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಈ ಚುನಾವಣೆಯಲ್ಲಿ…
ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲು; ಕಾರಣವೇನು ?
ಚಿತ್ರದುರ್ಗ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ತುಮಕೂರಿನಲ್ಲಿ ಪ್ರಚಾರ ಮುಗಿಸಿದ ಜಮೀರ್ ಅಹ್ನದ್ ಖನ್ ಅವರು ಇಂದು ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಬಂದಿದ್ದರು, ಕಾಂಗ್ರೆಸ್ ಪರ ಪ್ರಚಾರ ಮಾಡುಲು ಬರುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ…
ಬೈಕ್ ಟಿಪ್ಪರ್ ನಡುವೆ ಭೀಕರ ಅಪಘಾತ: ಸ್ಥಳದಲೇ ಸವಾರ ಸಾವು
ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತವಾಗಿದ್ದು, ಮುಖಾಮುಖೀಯಾಗಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುಇವ ಘಟನೆ ಮರತ್ತಹಳ್ಳಿ ಬಳಿಯ ಗುಂಜೂರು ಮುಖ್ಯರಸ್ತೆಯಲ್ಲಿ ನಡೆದಿದೆ. ರಾಕೇಶ್ (18) ಮೃತಪಟ್ಟ ಬೈಕ್ ಸವಾರ. ಉತ್ತರ ಮೂಲದ ರಾಕೇಶ್ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ…
