ಗೀತಾ ಶಿವರಾಜ್ ಕುಮಾರ್ ವಿರುದ್ಧ ದೂರು ನೀಡಿದ ಬಿಜೆಪಿ
ಶಿವರಾಜ್‌ಕುಮಾರ್ ಪತ್ನಿ ಮತ್ತು ನಿರ್ಮಾಪಕಿ ಗೀತಾ ಶಿವರಾಜ್‌ಕುಮರ್ ವಿರುದ್ಧ ಚುನವಣೆ ಆಯೋಗಕ್ಕೆಬಿಜೆಪಿ ದುರು ನೀಡಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್‌ಕುಮಾರ್ ಸ್ಪರ್ಧಿಸುತ್ತಿರುವ ಅವರು ಚುನಾವಣೆ ಸಮಯದಲ್ಲಿ ತಮ್ಮ ಸಿನಿಮಾದ ಜಾಹೀರಾತನ್ನು ನೀಡಿರುವುದರಿಂದ ಅದನ್ನು ಚನಾವಣೆ ವೆಚ್ಚಕ್ಕೆ…
ಮೋದಿ ಫೋಟೋ ಬಳಕೆ ವಿಚಾರ- ಬಿಜೆಪಿಯಿಂದ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಬಳಕೆ ಮಾಡದಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಶಿವಮೊಗ್ಗದಲ್ಲಿ ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ…
ತಾಯಿಗಾಗಿ ದೇವಸ್ಥಾನ ಕಟ್ಟಿಸಿದ ದಳಪತಿ ವಿಜಯ್
ನಟ ದಳಪತಿ ವಿಜಯ್ ಅವರು ಸದ್ಯ ಗೋಟ್ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಶೀಘ್ರವೇ ಅವರ 69 ನೆ ಸಿನಿಮಾ ಘೋಷಣೆ ಆಗಲಿದ್ದು, ಇದು ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿದೆ. ವಿಜಯ್ ತಾಯಿ ಶೋಭಾ ಅವರಿಗೆ ದೇಚಸ್ಥಾನ ನಿರ್ಮಾಣ ಮಾಡಬೇಕು ಎನ್ನುವ ಕನಸಿತ್ತು.…
ಮಚ್ಚಿನಿಂದ ಕೊಚ್ಚಿ ಪೊಲೀಸರಿಗೆ ಶರಣಾದ ಗಂಡ – ಮಾರಕಾಸ್ತ್ರ ನೋಡಿ ಬೆಚ್ಚಿಬಿದ್ದ ಸ್ಥಳೀಯರು
ಗದಗ: ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಪತಿಯಿಂದ ಪತ್ನಿಯ ಕೊಲೆಗೆ ಯತ್ನಿಸಿರುವ ಘಟನೆ ಮುಂಡರಗಿ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ ಗೀತಾ ಬೇಲೂರಪ್ಪ ಪೂಜಾರ(35) ಹಲ್ಲೆಗೊಳಗಾದ ಹೆಂಡತಿ. ಬೇಲೂರಪ್ಪ ಪೂಜಾರ ಕೌಟುಂಬಿಕ ಕಲಹ ಹಿನ್ನಲೆ ಹೆಂಡತಿ ಮೇಲೆ ಹಲ್ಲೆ ಮಾಡಿರುವ ಶಂಕೆ…
ಬೆಕ್ಕು ರಕ್ಷಿಸಲು ಬಾವಿಗೆ ಬಿದ್ದ ಒಂದೇ ಮನೆಯ ಐವರು ಸಾವು
ಮಹಾರಾಷ್ಟ್ರ: ಪಾಳು ಬಾವಿಯಲ್ಲಿ ಬಿದ್ದಿದ್ದ ಬೆಕ್ಕನ್ನು ರಕ್ಷಿಸಲ್ಲೆಂದು ಒಂದೇ ಮನೆಯ ಆರು ಜನ ಬಾವಿಗೆ ಇಳಿದು ಸಾವನ್ನಪ್ಪಿರುವ ಘಟನೆ ನೆವಾಸ ತಾಲೂಕಿನ ವಕಾಡಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಈ ಘಠನೆಯಲ್ಲಿ ಐದು ಜನ ಮೃತಪಟ್ಟಿದ್ದಾರೆ. ಪಾಳು ಬಿದ್ದ ಬಾವಿಯನ್ನು ಮುಚ್ಚಲಾಗಿತ್ತು. ಆದರಲ್ಲಿ…
ಮದ್ಯನೀತಿ ಹಗರಣ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಕೇಜ್ರೀವಾಲ್
ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ಹೈಕೋರ್ಟ್ನಲ್ಲಿ ತಮ್ಮ ಅರ್ಜಿ ವಜಾ ಆದ ಹಿನ್ನಲೆ ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಲಾಗಿದೆ. ಅರ್ಜಿ ಸಲ್ಲಿಕೆ…
ಮದ್ಯ ಕುಡಿಯಬೇಡಿ ಎಂದಿದ್ದಕ್ಕೆ ಕೊಲೆ ಮಾಡಿದ ಯುವಕರು
ಬೆಂಗಳೂರು: ಮದ್ಯಪಾನ ಮಾಡಬೆಡವೆಂದು ಬುದ್ಧಿ ಮಾತು ಹೇಳಿದ್ದಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ನಡೆದಿದೆ. ವೆಂಕಟೇಶ್(45) ಕೊಲೆಯಾದ ವ್ಯಕ್ತಿ. ಪವನ್ ಹಾಗೂ ನಂದಕುಮಾರ್ ಎಂಬ ಯುವಕರು ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಮನೆಗೆ ತೆರಳುತ್ತಿದ…
ಹೆಚ್‌ಡಿಕೆ ತೊಟದ ಮನೆಯಲ್ಲಿ ಆಯೋಜಿಸಿದ್ದ ಔತಣಕೂಟ ರದ್ದು
ರಾಮನಗರ: ಹೊಸತೊಕು ಹಿನ್ನಲೆಯಲ್ಲಿ ಮಂಡ್ಯ ಲೋಕಸಭಾ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಔತಣಕುಟವನ್ನು ಆಯೋಜಿಸಲಾಗಿತ್ತು. ಇದೀಗ ಔತಣಕುಟದ್ನು ರದ್ದು ಮಾಡಲಾಗಿದೆ. ಕುಮಾರಸೌಆಮಿ ಅವರ ತೋಟದ ಮನೆಯಲ್ಲಿ ಔತಣಕೂಟದ ಜೊತೆಗೆ ಒಕ್ಕಲಿಗ ನಾಯಕರ ಸಭೆಯನ್ನು ಇಂದು ಕರೆಯಲಾಗಿತ್ತು. ಈ ವಿಚಾರ…
ಬೆಂಗಳೂರಲ್ಲಿ ಭರ್ಜರಿ ಕಾರ್ಯಚರಣೆ – 18.28 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಸೀಜ್
ಬೆಂಗಳೂರು: ಲೋಕಸಭಾ ಚುನಾವಣೆಗೆ ಎಲ್ಲೆಡೆ ಮತದಾರೆನ್ನು ಸೆಳೆಯಲು ಅರ್ಭಯರ್ಥಿಗಳು ನೂರಾರು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಜನರಿಗೆ ಹಂಚಲು ತಂದಿದ್ದಂತಹ 18 ಕೋಟಿಗೂ ಅಧಿಕ ಮೊತ್ತದ ಹಲವಾರು ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ಮೂಲಕ ಸೀಜ್ ಮಾಡಿದ್ದಾರೆ. ಇದರಲ್ಲಿ ದಾಖಲೆ ಇಲ್ಲದ ಕೋಟ್ಯಂತರ…
ಸರ್ಕಾರದಿಂದ ಏ.14 ರಂದು ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯವೆಂದು ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳೂ ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯಿದ್ದು,…
