ಸರ್ಕಾರದಿಂದ ಏ.14 ರಂದು ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯವೆಂದು ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳೂ ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯಿದ್ದು,…
ಹೆಂಡತಿಯ ಬರ್ಬರ ಹತ್ಯೆ, ಜಗಳ ಬಿಡಿಸಲು ಬಂದ ಅತ್ತೆಯೂ ಗಂಭೀರ
ವಿಜಯಪುರ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಗಂಡ ತನ್ನ ಹೆಂಡತಿಯನ್ನು ಹೊಲದಲ್ಲಿ ಭೀಕರ ಹತ್ಯೆ ಮಾಡಿರುವ ಘಟನೆ ಜೆಲ್ಲೆಯ ಬಬಲೇಶ್ವರ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಕಂಬಾಗಿ ಗ್ರಾಮದ ಯಲ್ಲವ್ವ ಗಳವೆ(36) ಕೊಲೆಯಾಗಿರುವ ಮಹಿಳೆ. ತನ್ನ ಹೆಂಡತಿ ಬೇರೆ ವ್ಯಕ್ತಿಯ ಜೊತೆ ಅನೈತಿಕ ಸಂಬಂಧ…
ದ್ವಿತೀಯ ಪಿಯುಸಿ ಫಲಿತಾಂಶ ಪಕ್ರಟ.. ದಕ್ಷಿಣ ಕನ್ನಡ ಪ್ರಥಮ
ದ್ವಿತೀಯ ಪಿಯು ಮೊದಲು ಪರೀಖ್ಷೆಯ ಫಲಿತಾಂಶ ಪ್ರಕಟಣೆಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿದೆ. ಮಂಡಳಿ ಅಧ್ಯಕ್ಷೆ ಮಂಜುಶ್ರೀ ಮತ್ತು ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲಕೃಷ್ಟ ಸೇರಿ ಹಲವು ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿಕಾಗೋಷ್ಠಿ…
ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ಚಾಲಕರ ಮೇಲೆ FIR
ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣಖ್ಕೆ ಸಂಬಂಧಿಸಿದಂತೆ ಇಬ್ಬರು ಚಾಲಕರ ಮೇಲೆ ದಾಖಲಿಸಲಾಗಿದೆ. ಖಾಸಗಿ ಬಸ್ ಚಾಲಕ ಹಾಗೂ ಫಾರ್ಚೂನರ್ ಕಾರು ಚಾಲಕನ ಮೆಲೆ ಪ್ರಕರಣ ದಾಖಲಾಗಿದೆ. ಮೃತಪಟ್ಟ ಪ್ರಕಾಶ್ ಅವರ ಮಗಳು ದೂರು ನೀಡಿದ್ದಾರೆ. ಹೀಗಾಗಿ…
ಹೆತ್ತ ಮಕ್ಕಳನೇ ಕೊಲೆ ಮಾಡಿದ ಪಾಪಿ ತಾಯಿ
ಬೆಂಗಳೂರು: ಪಾಪಿ ತಾಯಿಯೊಬ್ಬಳು ಮಕ್ಕಳಿಬ್ಬರನ್ನು ಕೊಲೆ ಮಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಮೃತ ಮಕ್ಕಳನ್ನು ಲಕ್ಷ್ಮಿ(7) ಮತ್ತು ಗೌತಮ್ (9) ಎಂದು ಗುರುತಿಸಲಾಗಿದೆ. ಇವರನ್ನು ಹೆತ್ತ ತಾಯಿಯಾದ ಗಂಗಾದೇವಿ ಕೊಲೆ ಮಾಡಿದ್ದಾಳೆ. ಮಂಗಳವಾರ ರಾತ್ತಿ ತನ್ನ ಇಬ್ಬರು ಮಕ್ಳನ್ನು ಉಸಿರುಗಟ್ಟಿಸಿ ಕೊಲೆ…
ಛತ್ತೀಸ್‌ಗಢದಲ್ಲಿ ಬಸ್ ಪಲ್ಟಿ – 12 ಮಂದಿ ದುರ್ಮರಣ
ರಾಯ್ಪುರ: ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ 8:30 ಕ್ಕೆ ಈ ಘಟನೆ ನಡೆದಿದ್ದು, ದುರ್ಗದಲ್ಲಿ ಕಾರ್ಮಿಕರೊಂದಿಗೆ ತುಂಬಿದ್ದ…
ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ
ಭೋಪಾಲ್: ಮಧ್ಯಪ್ರದೇಶದ ಬೆತುಲ್ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ ಅವರು ಹೃದಯ ಸ್ತಂಭನದಿoದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ನಡೆಯಬೇಕಿದ್ದ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. ಪಕ್ಷದ…
ಬುಧವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ
ಬೆಂಗಳೂರು: ದ್ವಿತಿಯ ಪಿಯುಸಿ ಪರೀಕ್ಷೆ ಪಲಿತಾಂಶ ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಧಿಗಳು ಪರೀಕ್ಷೆ…
ಶಿರಸಿಯಲ್ಲಿ ಭೀಕರ ಅಪಘಾತ – 7 ಮಂದಿ ಸ್ಥಿತಿ ಗಂಭೀರ
ಉತ್ತರ ಕನ್ನಡ: ಯುಗಾದಿ ಹಬ್ಬದ ದಿನವೇ ಕಾರೊಂದು ರಸ್ತೆ ಬದಿ ಮಲಗಿದವರ ಮೇಲೆ ಹರಿದ ಪರಿಣಾಮ 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರಸಿ ಕುಮಟಾ ರಸ್ತೆಯ ಹೀಪ್ನಳ್ಳಿ ಕ್ರಾಸ್‌ನಲ್ಲಿ ನಡೆದಿದೆ. ಕುಮಟಾ ರಸ್ತೆಯಲ್ಲಿರುವ ಹೀಪ್ನಳ್ಳಿ ಕ್ರಾಸ್‌ನಲ್ಲಿ ರಸ್ತೆ ಕೆಲಸವನ್ನು ಮಾಡಿದ…
ಕೇಜ್ರೀವಾಲ್ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಅರವಿಂದ್ ಕೇಜ್ರಿವಾಲ್ ಅವರು "ಇತರರೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ" ಮತ್ತು…
