ಕಾಂಗ್ರೆಸ್ ಹಿರಿಯ ನಾಯಕ ಗೌರವ್ ವಲ್ಲಭ್ ರಾಜೀನಾಮೆ “ಕೈ” ಗೆ ಮತ್ತೊಂದು ಶಾಕ್
ಲೋಕಸಭಾ ಚುನಾವಣೆಗೆ ಎಲ್ಲೆಡೆ ತಯಾರಿಗಳು ಜೋರಾಗಿದೇ. ಇದೇ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕ ಗೌರವ್ ವಲ್ಲಭ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಶಾಕ್ ನೀಡಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊAಡಿದ್ದಾರೆ. ಜೊತೆಗೆ ಅವರು ಪಕ್ಷ…
ದರ್ಶನ್ ಕೈಗೆ ಪೆಟ್ಟು – ಇಂದು ಆಸ್ಪತ್ರೆಗೆ ಅಡ್ಮಿಟ್, ನಾಳೆ ಆಪರೇಷನ್
ಶೂಟಿಂಗ್ ಸಮಯದಲ್ಲಿ ದರ್ಶನ್ ಅವರ ಕೈಗೆ ಪೆಟ್ಟಾಗಿದ್ದು, ಅವರು ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ವೈದ್ಯರ ಮೇರೆಗೆ ಈಗ ಅಪರೇಷನ್‌ಗೆ ಒಳಗಾಗಲು ಅವರು ಮುಂದಾಗಿದ್ದಾರೆ. ಇಂದು ಮಂಡ್ಯದಲ್ಲಿ ನಡೆದ ಸುಮಲತಾ ಅಂಬರೀಶ್ ಅವರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ಇಂದು…
ಹೈಕೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿ ಹಂಗಾಮ
ಬೆಂಗಳೂರು: ಹೈಕೋರ್ಟ್ ಹಾಲ್‌ನಲ್ಲಿ ಜಡ್ಜ್ ಮಂದೆಯೇ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿ ಹಂಗಾಮ ಸೃಷ್ಟಿಸಿದ ಘಟನೆ ನಗರದಲ್ಲಿ ನಡೆದಿದೆ. ಮುಖ್ಯ ವಿಭಾಗಿಯ ಪೀಠದಲ್ಲಿ ವ್ಯಕ್ತಿಯೊಬ್ಬ ರೇಜರ್ ಬ್ಲೇಡ್‌ನಿಂದ ಕುತ್ತಿಗೆ ಕೊಯ್ದಕೊಳ್ಳು ಯತ್ನಿಸಿದ್ದಾನೆ. ಈ ಕೂಡಲೆ ವ್ಯಕ್ತಿಯನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲು ನ್ಯಾಯ…
ವಯನಾಡಿನಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
ಮಂಬರುವ ಲೋಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಸಹ ಭಾಗಿಯಾಗಿದ್ದು, ಅವರೊಂದಿಗೆ ರೋಡ್ ಶೋ ನಡೆಸಿದರು ಮತ್ತು ಸಭೆಯನ್ನು ಉದ್ದೇಶಿ ಮಾತನಾಡಿದರು. 2019 ರಲ್ಲಿ…
ಸುಮಲತಾ ಅಂಬರೀಶ್ ಮಂಡ್ಯ ಚುನಾವಣೆಯಿಂದ ಹಿಂದಕ್ಕೆ – ‘ಕೈ’ ಗೆ ನನ್ನ ಅವಶ್ಯಕತೆ ಇಲ್ಲ
ಮಂಡ್ಯ: ಇಂದು ಮಹತ್ವ ನಿರ್ಧಾರದಲ್ಲಿ ಸಂಸದೆ ಸುಮಲತಾ ಅವರು ಈ ಬಾರಿ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ,ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಬಲಿಗರ ಮಂದೆ ಭಾವುಕರಾಗಿಯೇ ಮಾತನಾಡಿದ ಅವರು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ.…
ಶಾಲೆಯ ಶುಲ್ಕ ಏರಿಕೆ ಶಾಕ್ -ನಗರದ ಖಾಸಗಿ ಶಾಲೆಗಳಲ್ಲಿ ಬೇಕಾಬಿಟ್ಟಿ ಶುಲ್ಕ ಹೆಚ್ಚಳ
ಬೆಂಗಳೂರು: ರಾಜಧನಿಯಲ್ಲಿ ಇದಕ್ಕಿದಂತೆ ಶಾಲೆಯ ಶುಲ್ಕ ಹೆಚ್ಚಸಿ ಪೋಷಕರಿಗೆ ಶಾಕ್ ನೀಡಿದೆ. ಈಗಷ್ಟೇ ಪರೀಕ್ಷೆಗಳು ಮುಗಿದು ಮಂದಿನ ವಿದ್ಯಾಭ್ಯಾಸಕ್ಕೆ ಅಡ್ಮಿಶನ್ ಮಾಡಿಸಲು ಹೋದ ಪೋಷಕರಿಗೆ ಈಗ ಫೀಸ್ ಟ್ರಬಲ್ ಎದುರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಖಾಸಗಿ ಶಾಲೆಗಳು ಸುಮಾರು 10 ರಿಂದ 15…
ಟೈಲರಿಂಗ್ ಅಂಗಡಿಗೆ ಬೆಂಕಿ-ಒoದೇ ಕುಟುಂಬದ 7 ಮಂದಿ ಸಾವು
ಮಹಾರಾಷ್ಟ್ರ: ಬೆಳಗ್ಗಿನ ಜಾವ 4 ಗಂಟೆಗೆ ಬೆಂಕಿ ಕಾನಿಸಿಕೊಂಡ ಹಿನ್ನಲೆ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ಔರಂಗಬಾದ್‌ನ ಛತ್ರಪತಿ ಸಂಭಾಜಿ ನಗರದಲ್ಲಿ ಬೆಳಕಿಗೆ ಬಂದಿದೆ. ಸುಮಾರು 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಬಟ್ಟೆಗೆ ಬೆಂಕಿ ತಗುಲಿದ ಕಾರಣ ವೇಗವಾಗಿ…
ಲವ್ ಮಾಡಿದವನಿಗೆ ಸಿಕ್ಕಿದ್ದು ಪ್ರೇಯಸಿಯಿಂದ ಚಪ್ಪಲಿ ಹಾರ ಮೆರವಣಿಗೆ- ಗ್ರಾಮಸ್ಥರಿಂದ ವಿಕೃತಿ
ಬೆಳಗಾವಿ: ಲವ್ ಮಾಡಿದ ಎಂಬ ಕಾರಣಕ್ಕೆ ಆತನ ಹುಡಿಗಿಯಿಂದಲೇ ಚಪ್ಪಲಿ ಹಾರ ಹಾಕಿಸಿ ಗ್ರಾಮದ ತುಂಬ ಮೆರವಣಿಗೆ ಮಾಡಿರುವ ಘಟನೆ ಜಿಲ್ಲೆಯ ಬೆಲಹೊಂಗಲು ತಾಲೂಕಿನಲ್ಲಿ ನಡೆದಿದೆ. ತಮ್ಮ ಮಗಳನ್ನು ಲವ್ ಮಾಡಿದ ಎಂಬ ಕಾರಣಕ್ಕೆ ಆತನ ಮೇಲೆ ಹುಡುಗಿ ಮನೆಯವರು ಪೋಕ್ಸೊ…
ಕೋಲ್ಕತ್ತಾದಲ್ಲಿ ಮಹಿಳೆಯ ಭೀಕರ ಹತ್ಯೆ, 3 ಪ್ಲಾಸ್ಟಿಕ್ ಚೀಲಗಳಲ್ಲಿ ಸಿಕ್ತು ದೇಹದ ಭಾಗಗಳು
ಕೋಲ್ಕತ್ತಾ: ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಭಾಗಗಳನ್ನು ಖಾಲಿ ಕ್ವಾರ್ಟರ್ಸ್ನಲ್ಲಿ 3 ಪ್ಲಾಸ್ಟಿಕ್ ಚೀಲಗಳಲ್ಲಿ ಪತ್ತೆಯಾಗಿರುವ ಘಟನೆ ಕೋಲ್ಕತ್ತಾ ವಾಟ್‌ಗಂಜ್ ಠಾಣಾ ವ್ಯಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆ 30-35 ವರ್ಷ ಅಸುಪಾಸಿನವರು ಎನ್ನಲಾಗಿದೆ. ಈ ರೀತಿ ಭಯನಾಕವಾಗಿ ಹತ್ಯೆ ಮಾಡಿರುವ ವ್ಯಕ್ತಿಯನ್ನು…
ಇಂದು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಮಹತ್ವದ ನಿರ್ಧಾರ ಪ್ರಕಟ
-ಮೈತ್ರಿ ಧರ್ಮ ಪಾಲನೆಗೆ ಗ್ರೀನ್ ಸಿಗ್ನಲ್ ನೀಡ್ತಾರಾ ಹಾಲಿ ಸಂಸದೆ? ಮಂಡ್ಯ: ಮಂಡ್ಯದಲ್ಲಿ ಇಂದು ಸುಮಲತಾ ಅಂಬರೀಶ್ ಅವರು ಮಹತ್ವದ ನಿರ್ಧಾರ ಪ್ರಕಟವಾಗಲಿದ್ದು, ಅವರಿಗೆ ಸಹಕಾರವೋ ಅಥವಾ ಪಕ್ಷೇತರ ಸ್ಪರ್ಧೆಯೋ ಎಂದು ಕಾದು ನೋಡಬೇಕಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ…
