ಆರ್ಮಿ ಆಫೀಸ್ ಎಂದು ನಂಬಿಸಿ , ಹಣ ಕೇಳಿದ್ರೆ ಫೇಕ್ ಪೇಮೆಂಟ್
ಬೆಂಗಳೂರು: ಪ್ರತಿಷ್ಠಿತ ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿ ಹಣ ಪಾವತಿಸದೇ ವಂಚಿಸುತ್ತಿದ್ದ ಆರೋಪಿಯನ್ನು ನಗರದ ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಬೊರಾಡ ಸುಧೀರ್ ಬಂಧಿತ ಆರೋಪಿ. ಈತ ಫೈವ್ ಸ್ಟಾರ್ ಹೋಟೆಲ್‌ಗಳಲ್ಲಿ ರೂಮ್ ಬುಕ್ ಮಾಡುತ್ತಿದ್ದ. ಹಣದ ಬಗ್ಗೆ ಕೇಳಿದ್ರೆ ಪಾವತಿ ಮಾಡುತ್ತಿನಿ…
ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮಂದುವರೆಯಲಿ ಎಂದ ಹೈಕೋರ್ಟ್
ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೋಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೆಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಮನವಿ ಸಲ್ಲಿಸಲಾಗಿತ್ತು. ಇವರೆಗೂ ಇದು ಮೂರನೆ ಬಾರಿಗೆ ದೆಹಲಿ ಹೈಕೋರ್ಟ್ ಮನವಿಯನ್ನು ತಿರಸ್ಕರಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂತಿ ಮನಮೋಹನ್ ಪೀಠವು ಪ್ರಜಾಪ್ರಭುತ್ವವು ತನ್ನದೇ…
ಎನ್‌ಡಿಎ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ: ಬೆಂಗಳೂರು ಗ್ರಾಮಾಂತರ
ಬೆಂಗಳೂರು ಗ್ರಾ: ಲೋಕಸಭಾ ಚುನಾವಣಾ ಕಟಿ ರಂಗೇರಿದ್ದು, ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಬೆಂಗಳೂರು ಗ್ರಾಮಾಂತರದಿoದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಹೆಚ್‌ಡಿಕೆ ನಾಮಪತ್ರ ಸಲ್ಲಿಕೆ: ಕೈ…
ಮಂಡ್ಯದಲ್ಲಿ ಹೆಚ್‌ಡಿಕೆ ನಾಮಪತ್ರ ಸಲ್ಲಿಕೆ: ಕೈ ವಿರುದ್ಧ ಮೈತ್ರಿ ನಾಯಕರ ಬಲ ಪ್ರದರ್ಶನ
ಮಂಡ್ಯ: ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸುವ ಜೊತೆಗೆ ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ . ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಅವರಿಗೆ ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್,…
ಕೊನೆಗೂ ಕಾರ್ಯಾಚರಣೆ ಯಶಸ್ವಿ – ಸಾತ್ವಿಕ್‌ಗೆ ಸ್ವಾಗತ
ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದ ಕೊಳವೆ ಬಾವಿಗೆ ಬಿದ್ದ ಸಾತ್ವಿಕ್ ಸಾವಿನ ಮನಯಿಂದ ಪಾರಾಗಿದ್ದಾನೆ. ಸತತ 17 ಗಂಟೆಗಳ ಕಾಲ ಕಾರ್ಯ ಯಶಸ್ವಿಯಾಗಿದೆ. ಮಗುವಿನ ತಲೆ ಕೆಳಗೆ ಬಿದ್ದಿತ್ತು. ಆದರಿಂದ ಮಗು ಬದುಕು ಉಳಿಯುತ್ತಾ ಎಂಬ ಪ್ರಶ್ನೆ ಎಲ್ಲರನ್ನು…
ಅಬಕಾರಿ ಜಂಟಿ ಆಯುಕ್ತರ ದಾಳಿ- ದಾಳಿಯಲ್ಲಿ ಒಟ್ಟು 98.52 ಕೋಟಿ ರೂ. ಮೊತ್ತದಬಿಯರ್ ಜಪ್ತಿ
ಮೈಸೂರು: ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಜಂಟಿ ಆಯುಕ್ತರು ದಾಳಿ ನಡೆಸಿದ್ದಾರೆ. ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅದೀಕ ದಾಸ್ತಾನು ಸಂಗ್ರಹ ಪತ್ತೆಯಾಗಿದೆ. 700 ಸಾವಿರ ವಿವಿದ ಬ್ರಾಂಡ್‌ನ ಪೆಟ್ಟಿಗೆಗಲ್ಲಿ ಬಿಯರ್ ಬಾಟಲಿಗಳು ಪತ್ತೆಯಾಗಿದೆ.…
400 ಅಡಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ
ವಿಜಯಪುರ: ತೋಟದಲ್ಲಿ ಇರುವ 400 ಅಡಿ ಕೊಳವೆ ಬಾವಿಗೆ ವರ್ಷದ ಮಗು ಬಿದಿದ್ದು, ರಕ್ಷಣೆಗಾಗಿ ಅಹೋರಾತ್ರಿಯಿಂದಲೇ ಕಾರ್ಯಾಚರಣೇ ನಡೆಯುತ್ತಿದ್ದು , ಮಗು ಕಾಕಲು ಅಲುಗಾಡಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಇದು 400 ಅಡಿ…
ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ – ಇಂಡಿಯಾ ಒಕ್ಕೂಟಕ್ಕೆ ಬೆಂಬಲ
ಪಾಟ್ನಾ: ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಚಿರಾಗ್ ಪಾಸ್ಟಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷದ 22 ನಾಯಕರು ಏಕಕಾಲದಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್‌ಜೆಪಿ ರಾಷ್ಟ್ರೀಯ…
ಕಾಂಗ್ರೆಸ್ ಹಿರಿಯ ನಾಯಕ ಗೌರವ್ ವಲ್ಲಭ್ ರಾಜೀನಾಮೆ “ಕೈ” ಗೆ ಮತ್ತೊಂದು ಶಾಕ್
ಲೋಕಸಭಾ ಚುನಾವಣೆಗೆ ಎಲ್ಲೆಡೆ ತಯಾರಿಗಳು ಜೋರಾಗಿದೇ. ಇದೇ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕ ಗೌರವ್ ವಲ್ಲಭ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಶಾಕ್ ನೀಡಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊAಡಿದ್ದಾರೆ. ಜೊತೆಗೆ ಅವರು ಪಕ್ಷ…
ದರ್ಶನ್ ಕೈಗೆ ಪೆಟ್ಟು – ಇಂದು ಆಸ್ಪತ್ರೆಗೆ ಅಡ್ಮಿಟ್, ನಾಳೆ ಆಪರೇಷನ್
ಶೂಟಿಂಗ್ ಸಮಯದಲ್ಲಿ ದರ್ಶನ್ ಅವರ ಕೈಗೆ ಪೆಟ್ಟಾಗಿದ್ದು, ಅವರು ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ವೈದ್ಯರ ಮೇರೆಗೆ ಈಗ ಅಪರೇಷನ್‌ಗೆ ಒಳಗಾಗಲು ಅವರು ಮುಂದಾಗಿದ್ದಾರೆ. ಇಂದು ಮಂಡ್ಯದಲ್ಲಿ ನಡೆದ ಸುಮಲತಾ ಅಂಬರೀಶ್ ಅವರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ಇಂದು…
