ಸ್ಟಾರ್ ಕ್ರಿಕೆಟಿಗ ದೊಡ್ಡ ಗಣೇಶ, ಸುಮಲತಾ ಜೊತೆ ಬಿಜೆಪಿಗೆ ಎಂಟ್ರಿ
ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಏರುತ್ತಿದೆ. ಈ ನಡುವೆ ಎಲೆಕ್ಷನ್‌ಗೆ ಸ್ಪರ್ಧಿಸುತ್ತಿರೋ ಅಭ್ಯರ್ಥಿಗಳು ಮತಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಗೆ ಬೆಂಬಲ ನೀಡಿದ್ದ ಸುಮಲತಾ ಅಂಬರೀಶ್ ಅವರು ಇದೀಗ ಬಿಜೆಪಿ ಪಾಳಯಕ್ಕೆ ಅಧಿಕೃತವಾಗಿ…
ನೀತಿ ಸಂಹಿತೆ ಉಲ್ಲಂಘನೆ-ಶ್ರೀನಿವಾಸ ಪುಜಾರಿಗೆ ಕೋರ್ಟ್ ಸಂಕಷ್ಟ
ಬೆಂಗಳೂರು: ಚುನಾವನಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೊಪದ ಹಿನ್ನಲೆಯಲ್ಲಿ ಉಡುಪಿ, ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೋಟಾ ಶ್ರೀನಿವಾಸ ಪುಜಾರಿ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 3ಂ ರಂದು ಕಠಪಾಡಿ ಖಾಸಗಿ ಕಾಲೇಜು ಅವರನದಲ್ಲಿ ಶ್ರೀನಿವಾಸ…
ನೀರು ಕೇಳುವ ನೆಪದಲ್ಲಿ ಮನೆಗೆ – ಗುಂಡು ಹಾರಿಸಿ ದರೋಡೆಗೆ ಯತ್ನ
ತುಮಕೂರು: ಮನೆಗೆ ನೀರು ಕೇಳುವ ನೆಪದಲ್ಲಿ ಬಂದು ಪಿಸ್ತೂಲ್‌ನಿಂದ ಹುಂಡು ಹಾರಿಸಿ ಮನೆ ದರೋಡೆ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಾರ್ಖಂಡ್ ಮೂಲದ ಎಜಾಸ್ ಮಿರ್ದಹ (30), ಸಹಿಬುಲ್ ಅನ್ಸಾರಿ (30) ಎಂದು ಗುರಿತಿಸಲಾಗಿದೆ.…
ಬೆಂಗಳೂರಲ್ಲಿ ಬೆಂಕಿ.. ಹೊತ್ತಿ ಉರಿದ ಖಾಸಗಿ ಕಟ್ಟಡ: ಲಕ್ಷಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಆಗ್ನಿಆಹುತಿ
ಬೆಂಗಳೂರು: ಆರ್.ಟಿ ನಗರದ 80 ಅಡಿ ರಸ್ತೆಯಲ್ಲಿರುವ ಖಾಸಗಿ ಕಂಪನಿಯಲ್ಲಿ ಅಗ್ನಿ ಅವಘಡ ಇಂದು ಮಾಧ್ಯಹ್ನ 1:50 ರ ಸುಮಾರುಗೆ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅವಘಡ ಸಂಭವಿಸಿದೆ. ಮಿರಾಕಲ್ ಡ್ರಿಂಕ್ಸ್ ಕಂಪನೀಯ ಕೆಳ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಆಗ್ನಿಶಾಮನಕ ದಳ…
RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್!
ಸ್ಯಾಂಡಲ್ ವುಡ್ ನಲ್ಲಿ ಫ್ಯನ್ಸ್ ವಾರ್ ಶುರುವಾಗಿದೆ. ಆರ್.ಸಿ.ಬಿ ಸೋಲಿಗೆ ದೊಡ್ಮನೆ ಸೊಸಯಯನ್ನು ಟಾಗೆರ್ಟ್ ಮಾಡಿ ಅಶ್ವಿನಿ ಪುನಿತ್ ರಾಜಕುಮಾರ್ ಅವರನ್ನು ಕೆಲ ಕಿಡಿಗೇಡಿಗಳು ನಿಂದಿಸಿದ್ದಾರೆ. ಗಜಪಡೆ ಎಂಬ ಹೆಸರಿನ ಪೇಜ್‌ನಲ್ಲಿ ಅಶ್ವಿನಿ ಪುನಿತ್‌ರಾಜ್‌ಕುಮಾರ್‌ಗೆ ಕೆಟ್ಟದಾಗಿ ನಿಂದನೆ ಮಾಡಲಾಗಿದ್ದು, ನಡ ದರ್ಶನ್…
ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ನಲ್ಲಿ ಬಿಜೆಪಿ ಕಾರ್ಯಕರ್ತ ವಶಕ್ಕೆ
ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟP ಪ್ರಕರಣಕ್ಕೆ ಸಂಬoಧಿಸಿದoತೆ ತೀರ್ಥಿಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆಯಲಾಗಿದೆ. ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ವಶಕ್ಕೆ ಪಡೆಯಲಾದ ಬಿಜೆಪಿ ಕಾರ್ಯಕರ್ತ. ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳ ವಿಚಾರಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಹೆದರುತ್ತಿದ್ದಾರೆ: ಯೋಗಿ ಅದಿತ್ಯನಾಥ್…
ಕೊನೆಗು ಸೋನುಗೆ ಜಾಮೀನು: ಇಂದು ಬಿಡುಗಡೆ
ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ರಾಣಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸೋನು ಶಿನಿವಾಸ್ ಗೌಡಗೆ ಕಾನೂನು ಬಹಿರಂಗವಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬoಧಿಸಿದoತೆ ನಿನ್ನೆ ಜಾಮೀನು ಮಂಜೂರಾಗಿತ್ತು. ಪಿಡಿಜೆ ಕೋರ್ಟ್ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್…
ಕೊಳವೆ ಬಾವಿ ಮುಚ್ಚಿ ಹಣ ಪಡೆಯಿರಿ- ವಿಜಯಪುರ ಪ್ರಕರಣ ಬಳಿಕ ಅಭಿಯಾನ ಮತ್ತೆ ಶುರು
ಕೊಪ್ಪಳ: ನಿನ್ನೆ ಇಂಡಿ ತಾಲ್ಲೂಕಿನ ಗ್ರಾಮದ 2 ವರ್ಷದ ಮಗು ಸಾತ್ವಿಕ್ ಸಾವು ಗೆದ್ದು ಬಂದಿರುವುದು ದೊಡ್ಡ್ ಪವಾಡ. ಈ ವಿಚಾರ ಒಂದು ಕಡೆಯಾದರೆ, ರಾಜ್ಯದಲ್ಲಿ ಆಗಾಗ ಸಂಭವಿಸುತ್ತಿರುವ ಕೊಳವೆ ಬಾವಿ ಪ್ರಕಜರಣಗಳೂ ದೊಡ್ಡ್ ತಲೆನೋವು ತಂದಿಡುವoತೆ ಮಾಡುತ್ತಿವೆ. ಈ ರೀತಿ…
ಯುಗಾದಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್!
ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಎ ಸಂಸ್ಥೆ ವಿವಿಧ ಊರುಗಳಿಗೆ 200ಕ್ಕು ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ, ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಉರಿಗೆ ತೆರಳವವರಿಗೆ ಹಾಗೂ ಪ್ರವಾಸ ತೆರಳವವರಿಗೆ ಗುಡ್‌ನ್ಯೂಸ್ ನೀಡಿದೆ.…
ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಹೆದರುತ್ತಿದ್ದಾರೆ: ಯೋಗಿ ಅದಿತ್ಯನಾಥ್
ಲಕ್ನೊ: ಉತ್ತರ ಪ್ರದೇಶದಲ್ಲಿ ಈಗ ಕ್ರಿಮಿನಲ್‌ಗಳೂ ಜೈಲಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ ಎಂದು ಸಿಎಂ ಯೋಗಿ ಅದಿತ್ಯನಾಥ್ ಹೇಳಿದ್ದಾರೆ. ಶಂಸಾಬಾದ್‌ನಲ್ಲಿ ಬಿಜೆಪಿಉ ಅಭ್ಯರ್ಥಿ ಪರ ಮತ ಪ್ರಚಾರ ನಡೆಸಿ ಮಾತನಾಡಿದ ಅವರು, ನಾವು ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುತ್ತಿದ್ದೇವೆ. ಕ್ರಿಮೆನೆಲ್ ವುಕ್ತಿಗಳು ಅಪರಾಧ9ವನ್ನು…
