By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ
Latestರಾಜಕೀಯ | Politicsರಾಷ್ಟ್ರೀಯ-National

BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ

Published July 10, 2024
Share
1 Min Read
SHARE

ಮುಂಬೈ: ಮುಂಬೈ ಬಿಎಂಡಬ್ಲ್ಯು ಹಿಟ್ ಅಂಡ್ ರನ್ (BMW Hit and Run Case) ಪ್ರಕರಣದ ಆರೋಪಿ ಮಿಹಿರ್ ಶಾ (Mihir Shah) ಅವರ ತಂದೆ ರಾಜೇಶ್ ಶಾ (Rajesh Shah) ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆಯ ಉಪ ನಾಯಕ ಸ್ಥಾನದಿಂದ ಬುಧವಾರ ವಜಾಗೊಳಿಸಿದ್ದಾರೆ.

45 ವರ್ಷದ ಮಹಿಳೆ ಕಾವೇರಿ ನಖ್ವಾ ಅವರ ಸಾವಿಗೆ ಕಾರಣವಾದ ಹಿಟ್ ಅಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಆಗಿದ್ದಾರೆ ಮಿಹಿರ್ ಶಾ. ಗುದ್ದೋಡು ಪ್ರಕರಣ ನಡೆದು ಎರಡು ದಿನಗಳ ನಂತರ ಮುಂಬೈ ಪೊಲೀಸರು ಮಂಗಳವಾರ ವಿರಾರ್‌ನಿಂದ ಮಿಹಿರ್ ಶಾ ಅವರನ್ನು ಬಂಧಿಸಿದ್ದಾರೆ.

ಜುಲೈ 7 ಭಾನುವಾರದಂದು ವರ್ಲಿಯ ಡಾ. ಅನ್ನಿ ಬೆಸೆಂಟ್ ರಸ್ತೆಯಲ್ಲಿ ಮಿಹಿರ್ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮಹಿಳೆ ಸಾವಿಗೀಡಾದ ನಂತರ ಶಾ ತಲೆಮರೆಸಿಕೊಂಡಿದ್ದರು. ಅವರನ್ನು ಬಂಧಿಸಲು ಮುಂಬೈ ಪೊಲೀಸರು ಹದಿನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ

ಅಪಘಾತದ ಸಮಯದಲ್ಲಿ ಬಿಎಂಡಬ್ಲ್ಯು ಕಾರಿನಲ್ಲಿದ್ದ ರಾಜೇಶ್ ಶಾ ಮತ್ತು ಅವರ ಚಾಲಕ ರಾಜಋಷಿ ಸಿಂಗ್ ಬಿಡಾವತ್ ಅವರನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ನಂತರ ಮುಂಬೈನ ನ್ಯಾಯಾಲಯ ರಾಜೇಶ್ ಶಾಗೆ ಜಾಮೀನು ನೀಡಿತ್ತು. ಆರೋಪಿ ತಮ್ಮ ನಾಯಕನ ಮಗನಾಗಿರುವುದರಿಂದ ಶಿವಸೇನಾ ಏನೂ ಮಾಡುವುದಿಲ್ಲ ಎಂದು ಹಿಟ್ ಅಂಡ್ ರನ್ ಪ್ರಕರಣದ ಸಂತ್ರಸ್ತೆಯ ಪತಿ ಪ್ರದೀಪ್ ನಖ್ವಾ ಆರೋಪಿಸಿದ್ದಾರೆ. ಇದನ್ನೂ ಓದಿ: ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌

ಆರೋಪಿ ರಾಜೇಶ್ ಶಾ ಕ್ರಿಮಿನಲ್ ದಾಖಲೆಯನ್ನು ಪೊಲೀಸರು ಪರಿಶೀಲಿಸಬೇಕು ಎಂದು ಸಂಜಯ್ ರಾವುತ್ ಆಗ್ರಹಿಸಿದ್ದಾರೆ. ರಾಜೇಶ್ ಶಾಗೂ ಭೂಗತ ಪಾತಕಿ ಗ್ಯಾಂಗ್‌ಗೂ ಸಂಬಂಧವಿದೆ ಎಂದು ಹೇಳಿರುವ ಅವರು ಶಾ ಮುಖ್ಯಮಂತ್ರಿಗೆ ಹೇಗೆ ವಿಶೇಷ ವ್ಯಕ್ತಿಯಾದರು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

You Might Also Like

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೋಮ–ಹವನ

ಬೆಂಗಳೂರು – ತುಮಕೂರು ಮೆಟ್ರೋ ಯೋಜನೆ ಡಿಪಿಆರ್​ಗೆ ಬಿಡ್ ಕರೆದ BMRCL

Telangana : ಲವ್ ಮ್ಯಾರೇಜ್ ಒಪ್ಪದ ಪೋಷಕರನ್ನು ವಿಷದ ಇಂಜೆಕ್ಷನ್‌ ನೀಡಿ ಕೊಂದ ಮಗಳು

ತವರಿಗೆ ಬಂದಿಳಿದ ವಿಶ್ವ ಚಾಂಪಿಯನ್ಸ್‌ – ಮೋದಿ ನಿವಾಸದಲ್ಲಿ ಸನ್ಮಾನ

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ 9 ಮಂದಿ ಸಾವು- ಕರ್ನಾಟಕದಿಂದ ನಾಲ್ವರು

TAGGED:#BMW Hit And Run#Mumbai#ಬಿಎಂಡಬ್ಲ್ಯೂ ಹಿಟ್‌ & ರನ್
Share This Article
Facebook Copy Link Print
Previous Article ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ
Next Article ಹಾಸ್ಟೆಲ್​ನಲ್ಲಿ ತಯಾರಿಸಿದ್ದ ಊಟದಲ್ಲಿ ಹಲ್ಲಿ ಪತ್ತೆ – 35 ವಿದ್ಯಾರ್ಥಿಗಳು ಅಸ್ವಸ್ಥ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ರಾಜ್ಯ-Karnataka
February 13, 2026
ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ
ವಿದೇಶ-International
February 13, 2026
ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ
ರಾಜ್ಯ-Karnataka
February 13, 2026
2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್
ರಾಜಕೀಯ | Politics
February 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up