‘ಮಾರ್ಟಿನ್’ ಚಿತ್ರದಲ್ಲಿ ಬಾಲಿವುಡ್ ನಟ

ಎ.ಪಿ ಅರ್ಜುನ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಚಿತ್ರದಲ್ಲಿ ಬಾಲಿವುಡ್ ನಟ ನಿಕಿತಿನ್ ಧೀರ್ ಕಾಣಿಸಿಕೊಳ್ಳಲಿದ್ದಾರಂತೆ. ನಿಕಿತಿನ್ ಧೀರ್ ‘ಮಾರ್ಟಿನ್’ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಜೀವ ತುಂಬಿದ್ದಾರೆ. ಆದರೆ ಅವರ ಪಾತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಹಿಂದಿ ‘ಮಹಾಭಾರತ’ದಲ್ಲಿ ಕರ್ಣನ ಪಾತ್ರಧಾರಿಯಾಗಿರುವ ಪಂಕಜ್ ಧೀರ್ ಅವರ ಪುತ್ರ ಈ ನಿಕಿತಿನ್. ಶಾರುಖ್‌ ಖಾನ್‌ ನಟನೆಯ ‌’ಚೆನ್ನೈ ಎಕ್ಸ್‌ಪ್ರೆಸ್’, ಸಲ್ಮಾನ್‌ ನಟನೆಯ ‘ದಬಾಂಗ್- 2’ ಸಿನಿಮಾ ಸೇರಿದಂತೆ ಹಲವು ತೆಲುಗು ಚಿತ್ರಗಳಲ್ಲಿ ನಿಕಿತಿನ್‌ ಧೀರ್ … Continue reading ‘ಮಾರ್ಟಿನ್’ ಚಿತ್ರದಲ್ಲಿ ಬಾಲಿವುಡ್ ನಟ