ನವದೆಹಲಿ: ದೆಹಲಿಯ ದ್ವಾರಕಾ ಪ್ರದೇಶದ ಮೂರು ಶಾಲೆಗಳಿಗೆ ಸೋಮವಾರ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿದ್ದು, ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ದೆಹಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್), ಮಾಡ್ರನ್ ಕಾನ್ವೆಂಟ್ ಸ್ಕೂಲ್ ಮತ್ತು ಶ್ರೀರಾಮ್ ವರ್ಲ್ಡ್ ಸ್ಕೂಲ್ ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಜೊತೆಗೆ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸ್ಥಳ ತಪಾಸಣೆ ನಡೆಸುತ್ತಿವೆ. ಬಾಂಬ್ ಕಳುಹಿಸಿದರವರ ಐಪಿ ವಿಳಾಸವನ್ನು ಪತ್ತೆಹಚ್ಚುವಲ್ಲಿ ಸೈಬರ್ ತಂಡ ಕೆಲಸ ಮಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
- ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ
- ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ
- ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯ
- ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

