By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿ-ಟೊರೊಂಟೂಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ದೆಹಲಿ-ಟೊರೊಂಟೂಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

CrimeLatestರಾಷ್ಟ್ರೀಯ-Nationalವಾಣಿಜ್ಯ

ದೆಹಲಿ-ಟೊರೊಂಟೂಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

Published June 5, 2024
Share
2 Min Read
air canada copy air canada copy air canada copy
SHARE

ನವದೆಹಲಿ: ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್​ ಬೆದರಿಕೆ(Bomb Threat) ಹೆಚ್ಚಾಗುತ್ತಿದೆ. ಇದೀಗ ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ(Air Canada) ವಿಮಾನಕ್ಕೆ (AC43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಬೇಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ಟೊರೊಂಟೊಗೆ ತೆರಳುತ್ತಿದ್ದ ಈ ವಿಮಾನದಲ್ಲಿ ಸುಮಾರು 306 ಪ್ರಯಾಣಿಕರಿದ್ದರು. ಇದನ್ನೂ ಓದಿ: ಇಂದಿರಾ ಗಾಂಧಿಯನ್ನು ಹತ್ಯೆಗೈದ ಅಂಗರಕ್ಷಕನ ಪುತ್ರನಿಗೆ ಜಯ

ಈ ಹಿಂದೆ ಪ್ಯಾರಿಸ್​ನಿಂದ-ಮುಂಬೈಗೆ ತೆರಳುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಆ ವಿಮಾನದಲ್ಲಿ ಮುಂಬೈಗೆ ಬರುತ್ತಿದ್ದ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದು ಬರುತ್ತಿತ್ತು. ಬಳಿಕ ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿತ್ತು. ಇದನ್ನೂ ಓದಿ: ಸುಧಾಕರ್‌ಗೆ ಗೆಲುವು, ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ

ಈ ಹಿಂದೆ ಬಂದ ಬೆದರಿಕೆಗಳು
ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್‌ನೆಸ್ ಬ್ಯಾಗ್‌ನಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿತ್ತು. ಬೆದರಿಕೆ ಬಂದ ನಂತರ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.08 ಕ್ಕೆ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ವಿಮಾನವು ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.19 ಕ್ಕೆ ಇಳಿಯಿತು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ: ಉದ್ಧವ್‌ ಠಾಕ್ರೆ

ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್ ನಿವಾರ ಚೆನ್ನೈನಿಂದ (Chennai) ಮುಂಬೈಗೆ ಹೊರಟಿದ್ದ ಇಂಡಿಗೋ 6ಇ 5314 ವಿಮಾನಕ್ಕೆ (IndiGo flight) ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ – ಎಫ್‌ಐಆರ್‌ ದಾಖಲಿಸಿಕೊಂಡ ಸಿಬಿಐ

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಸಿಬ್ಬಂದಿ ಪ್ರೋಟೋಕಾಲ್ ಅನ್ನು ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಕೊಂಡೊಯ್ಯಲಾಗಿದೆ ಎಂದು ವಿಮಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

You Might Also Like

ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಕಿಚ್ಚ ಸುದೀಪ್

‘ಕರಾವಳಿ’ಗೆ ಖಡಕ್ ವಿಲನ್ ಎಂಟ್ರಿ!

ಭಾರತ-ಪಾಕ್ ಕದನ ವಿರಾಮದಲ್ಲಿ ಯಾವುದೇ ರಾಷ್ಟ್ರದ ಮಧ್ಯಸ್ಥಿಕೆ ಇಲ್ಲ : ಮೋದಿ ಸ್ಪಷ್ಟನೆ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು

ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ

TAGGED:#AIrIndia#ನವದೆಹಲಿ#ಬಾಂಬ್ ಬೆದರಿಕೆ
Share This Article
Facebook Copy Link Print
Previous Article vamilki development vamilki development vamilki development ವಾಲ್ಮೀಕಿ ನಿಗಮ ಹಗರಣ – ಎಫ್‌ಐಆರ್‌ ದಾಖಲಿಸಿಕೊಂಡ ಸಿಬಿಐ
Next Article tap water tap water tap water ಸಿಲಿಕಾನ್‌ ಸಿಟಿಯಲ್ಲಿ ನಾಳೆ, ನಾಡಿದ್ದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up