By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊಚ್ಚಿಯಿಂದ ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ- ಶಂಕಿತ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೊಚ್ಚಿಯಿಂದ ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ- ಶಂಕಿತ ಬಂಧನ

Latestಅಪರಾಧರಾಷ್ಟ್ರೀಯ-National

ಕೊಚ್ಚಿಯಿಂದ ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ- ಶಂಕಿತ ಬಂಧನ

Published June 25, 2024
Share
1 Min Read
air india 1 air india 1 air india 1
SHARE

ಕೊಚ್ಚಿ: ಕೇರಳದ ಕೊಚ್ಚಿಯಿಂದ (Kochi) ಲಂಡನ್​ಗೆ ಹೊರಡಬೇಕಿದ್ದ ಏರ್​ ಇಂಡಿಯಾ (Air India) ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ(Bomb Threat) ಬಂದಿದೆ.

ಬೆದರಿಕೆ ಕರೆ ಮಾಡಿದ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಕೊಚ್ಚಿನ್‌ ಅಂತರಾಷ್ಟ್ರೀಯ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ವಿಮಾನದ ಮೇಲೆ ವ್ಯಾಪಕ ತಪಾಸಣೆ ನಡೆಸಿದ್ದು, ಯಾವುದೇ ಅಪಾಯಕಾರಿ ವಸ್ತುಗಳು ಕಂಡುಬಂದಿಲ್ಲ. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ 50 ವರ್ಷ – ಸಂವಿಧಾನವನ್ನ ಕಾಂಗ್ರೆಸ್‌ ಹೇಗೆ ತುಳಿಯಿತು ಅನ್ನೋದು ನೆನಪಿದೆ: ಮೋದಿ ಕಿಡಿ

ಕೊಚ್ಚಿಯಿಂದ ಲಂಡನ್​ಗೆ ಹಾರಲು ಸಿದ್ಧತೆ ನಡೆಸಿದ್ದ ಏರ್ ಇಂಡಿಯಾ 149 ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದಿತ್ತು. ಕೊಚ್ಚಿ ಇಂಟರ್​ನ್ಯಾಷನಲ್​ ಏರ್​ಪೋರ್ಟ್​ನಲ್ಲಿ ತಪಾಸಣೆ ನಡೆಸಲಾಯಿತು. ಏರ್‌ಪೋರ್ಟ್ ಸೆಕ್ಯುರಿಟಿ ಗ್ರೂಪ್ (ASG-CISF), ಏರ್‌ಲೈನ್ ಭದ್ರತಾ ಸಿಬ್ಬಂದಿ ಮತ್ತು ಇನ್‌ಲೈನ್ ಬ್ಯಾಗೇಜ್ ಸ್ಕ್ರೀನಿಂಗ್ ಸಿಸ್ಟಮ್‌ಗಳಿಂದ ಸಂಪೂರ್ಣ ಭದ್ರತಾ ತಪಾಸಣೆಗಳನ್ನು ನಡೆಸಲಾಯಿತು.

ವಿಮಾನವನ್ನು ಪ್ರತ್ಯೇಕವಾದ ವಿಮಾನ ಪಾರ್ಕಿಂಗ್ ಪಾಯಿಂಟ್‌ಗೆ ಸ್ಥಳಾಂತರಿಸಲಾಯಿತು ಮತ್ತು ಸಮಗ್ರ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು.ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಯಿತು ಮತ್ತು ನಂತರ ಹಾರಾಟಕ್ಕೆ ಅವಕಾಶ ಮಾಡಿಕೊಡಲಾಯಿತು. ಇದನ್ನೂ ಓದಿ: ನಂದಿನಿ ಹಾಲಿನ ದರ ಹೆಚ್ಚಳ- ಕೆಎಂಎಫ್​ನಿಂದ ಗ್ರಾಹಕರಿಗೆ ಶಾಕ್‌

You Might Also Like

ದುನಿಯಾ ವಿಜಯ ಡಿವೊರ್ಸ್‌: ವಿಚ್ಛೇದನಾ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬಿಹಾರದಲ್ಲಿ ಮಾಜಿ ಸಚಿವನ ತಂದೆಯ ಭೀಕರ ಕೊಲೆ

ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ಯಿಟ್ಟು ಚಿತ್ರೀಕರಣಕ್ಕೆ ಯತ್ನ-ಪೊಲೀಸರಿಂದ ಅಪ್ರಾಪ್ತನ ಬಂಧನ

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್; ದರ್ಬಾರ್ : ಹೊಸ ಇತಿಹಾಸ ಸೃಷ್ಟಿ

ನಮ್ಮ ಮೆಟ್ರೋ ದರ ಏರಿಕೆ ಫಿಕ್ಸ್‌: ನಾಳೆಯಿಂದಲೇ ಜಾರಿಗೆ, ಪ್ರಯಾಣಿಕರ ಆಕ್ರೋಶ

TAGGED:#AIrIndia#BombThreat#kerala#kochi#ಕೇರಳ#ಕೊಚ್ಚಿ#ಬಾಂಬ್ ಬೆದರಿಕೆ
Share This Article
Facebook Copy Link Print
Previous Article nandini m ilk nandini m ilk nandini m ilk ನಂದಿನಿ ಹಾಲಿನ ದರ ಹೆಚ್ಚಳ- ಕೆಎಂಎಫ್​ನಿಂದ ಗ್ರಾಹಕರಿಗೆ ಶಾಕ್‌
Next Article preetam gowda prajwal preetam gowda prajwal preetam gowda prajwal ಪ್ರಜ್ವಲ್‌ಗೆ ಮತ್ತೊಂದು ಸಂಕಷ್ಟ – ಪ್ರಜ್ವಲ್‌, ಪ್ರೀತಂ ಗೌಡ ವಿರುದ್ಧ ಎಫ್​ಐಆರ್​ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up