By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು

BlogLatestTop Storiesರಾಷ್ಟ್ರೀಯ-National

ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು

Bombay HC Grants Bail to Gangster Chhota Rajan in 2001 Jaya Shetty Murder Case

Published October 23, 2024
Share
1 Min Read
Bombay HC Grants Bail to Gangster Chhota Rajan in 2001 Jaya Shetty Murder Case
SHARE

ಮುಂಬೈ : ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಬಾಂಬೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್​ಗೆ ಛೋಟಾ ರಾಜನ್ ಮೇಲ್ಮನವಿ ಸಲ್ಲಿಸಿದ್ದ, ಜಾಮೀನು ಮಂಜೂರು ಮಾಡಿ ಅಧೀನ ನ್ಯಾಯಾಲಯದ ಶಿಕ್ಷೆಯನ್ನು ರದ್ದುಪಡಿಸುವಂತೆ ಅರ್ಜಿಯಲ್ಲಿ ಛೋಟಾ ರಾಜನ್ ಕೋರಿದ್ದ.

ಸಧ್ಯಕ್ಕೆ ಛೋಟಾ ರಾಜನ್​ಗೆ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ ಒಂದು ಲಕ್ಷ ರೂ. ಭದ್ರತಾ ಬಾಂಡ್ ನೀಡಲು ಆದೇಶಿಸಲಾಗಿದೆ. ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಉಳಿದ ಪ್ರಕರಣಗಳಲ್ಲೂ ಆತ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಸಧ್ಯಕ್ಕೆ ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್ ಖ್ಯಾತ ಪತ್ರಕರ್ತ ಜೇ ಡೇ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ.

ರಷ್ಯಾದಲ್ಲಿ ಪ್ರಧಾನಿ ಮೋದಿ : ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜೊತೆ ಮಹತ್ವದ ಮಾತುಕತೆ

ಹಣವನ್ನು ನೀಡದ ಹಿನ್ನೆಲೆಯಲ್ಲಿ ಕೇಂದ್ರೀಯ ಮುಂಬೈನ ಗಾಂಧೇವಿಯಲ್ಲಿ ಗೋಲ್ಡನ್​ ಕ್ರೌನ್ ಎನ್ನುವ ಹೋಟೆಲ್​ನ್ನು ನಡೆಸುತ್ತಿದ್ದ ಜಯ್​ಶೆಟ್ಟಿಯನ್ನು 2001ರ ಮೇ 4 ರಂದು ಛೋಟಾ ರಾಜನ್ ಗ್ಯಾಂಗ್​ನ ಇಬ್ಬರು ಶೂಟರ್​ಗಳುಕೊಲೆ ಮಾಡಿದ್ದರು ಎನ್ನುವ ಆರೋಪವಿದೆ.ಇದಕ್ಕೂ ಮುನ್ನ ಛೋಟಾ ರಾಜನ್ ಗ್ಯಾಂಗ್​ಗೆ ಸೇರಿದ ಹೇಮಂತ್ ಪೂಜಾರಿ ಎನ್ನುವ ವ್ಯಕ್ತಿ ಹಣ ನೀಡುವಂತೆ ಬೆದರಿಕೆ ಹಾಕಿದ್ದ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

You Might Also Like

ಡಿಎಂಕೆ ಕಾರ್ಯಕರ್ತರಿಂದ ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಾಚರಣೆ

ಭಾನುವಾರದಂದು ರಾಹುಗ್ರಸ್ಥ ರಕ್ತ ಚಂದ್ರಗ್ರಹಣ

ಧುರಂಧರ್ ಟ್ರೇಲರ್ ಬಿಡುಗಡೆ – ರಕ್ತದಲ್ಲಿ ಮಿಂದೆದ್ದ ರಣವೀರ್ ಸಿಂಗ್‌

ಏರ್‌ಪೋರ್ಟ್‌ನಲ್ಲಿ 3 ಅಧಿಕಾರಿಗಳಿಂದ ಪ್ರಜ್ವಲ್‌ ಬಂಧನ

ನಯವಂಚನೆ ಮಾಡಿದ ಮಹಿಳೆಯನ್ನು ಅಟ್ಟಾಡಿಸಿ ಥಳಿಸಿದ ಜನ

TAGGED:#Chhota RajanJaya Shetty Murder Case
Share This Article
Facebook Copy Link Print
Previous Article Modi In Russia ರಷ್ಯಾದಲ್ಲಿ ಪ್ರಧಾನಿ ಮೋದಿ : ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜೊತೆ ಮಹತ್ವದ ಮಾತುಕತೆ
Next Article Lok Sabha bypolls: Priyanka Gandhi files nomination from Wayanad ವಯನಾಡ್ ಲೋಕಸಭೆ ಉಪಚುನಾವಣೆ : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up