By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟಕ್ಕೆ ಬಾಲಕ ಬಲಿ, ಏಳು ಮಂದಿಗೆ ಗಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟಕ್ಕೆ ಬಾಲಕ ಬಲಿ, ಏಳು ಮಂದಿಗೆ ಗಾಯ

ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟಕ್ಕೆ ಬಾಲಕ ಬಲಿ, ಏಳು ಮಂದಿಗೆ ಗಾಯ

Boy killed, seven injured in suspicious explosion in Bengaluru

Published August 15, 2025
Share
2 Min Read
Bengaluru Blast
Bengaluru Blast
SHARE

ಬೆಂಗಳೂರು : ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದು , 6 ಜನರಿಗೆ ಗಾಯಗಳಾಗಿರುವಂತಹ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮುಬಾರಕ್(8) ಮೃತ ಬಾಲಕ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಸಿಲಿಂಡರ್ ಸ್ಪೋಟಕ್ಕೆ 10 ಮನೆಗಳು ಛಿದ್ರ ಛಿದ್ರವಾಗಿದೆ ಎನ್ನಲಾಗಿದೆ .ಸಿಲಿಂಡರ್ ಸ್ಪೋಟಕ್ಕೆ ಓರ್ವ ಮಹಿಳೆಯ ಕಾಲು ಕೂಡ ಕಟ್ ಆಗಿದೆ.

ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮುಬಾರಕ್ (8) ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಸ್ತೂರಿ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಒಂದು ಸಿಲಿಂಡರ್ ಸ್ಪೋಟಗೊಂಡು 6 ಮನೆ ಛಿಧ್ರ ಛಿದ್ರವಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ದಕ್ಷಿಣ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಸ್ತೂರಮ್ಮ(35), ಸರಸಮ್ಮ(50), ಶಬೀರನಾ ಬಾನು(35), ಸುಬ್ರಮಣಿ(62), ಶೇಖ್ ನಜೀದ್ ಉಲ್ಲಾ(37), 8 ವರ್ಷದ ಬಾಲಕಿ ಫಾತಿಮಾ ಸೇರಿ 12 ಜನರಿಗೆ ಗಾಯಗಳಾಗಿದ್ದು, ಸಂಜಯ್​ಗಾಂಧಿ ಮತ್ತು ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಯಾಳು ಕಸ್ತೂರಿಯ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು.

ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಮೇಲ್ನೋಟಕ್ಕೆ ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎನ್ನತ್ತಿದ್ದಾರೆ.

You Might Also Like

ಮಹೇಶ್‌ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ

ಬೆಳಗಾವಿಯಲ್ಲಿ ಕಲಾಮಂದಿರ ಮತ್ತು ವಾಣಿಜ್ಯ ಮಳಿಗೆ ಲೋಕಾರ್ಪಣೆ ಮಾಡಿದ ಸಿಎಂ

ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್

ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸ್ಪಂದನಶೀಲತೆ ಮುಖ್ಯ : ಎಂ ಬಿ ಪಾಟೀಲ

ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್

TAGGED:bengaluruSuspicious Explosion
Share This Article
Facebook Copy Link Print
Previous Article Operation Sindoor Operation Sindoor Operation Sindoor ಕೆಂಪು ಕೋಟೆಯಲ್ಲಿ ‘ಆಪರೇಷನ್ ಸಿಂದೂರ್ʼ ಶೌರ್ಯ ಪ್ರದರ್ಶನ
Next Article PM Modi 1 PM Modi 1 PM Modi 1 ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up