By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಳ್ಳಾರಿ ವಸತಿ ಶಾಲೆಯಲ್ಲಿ ಬಾಲಕನ ಅಟ್ಟಹಾಸ : ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಳ್ಳಾರಿ ವಸತಿ ಶಾಲೆಯಲ್ಲಿ ಬಾಲಕನ ಅಟ್ಟಹಾಸ : ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ
ರಾಜ್ಯ-KarnatakaLatest

ಬಳ್ಳಾರಿ ವಸತಿ ಶಾಲೆಯಲ್ಲಿ ಬಾಲಕನ ಅಟ್ಟಹಾಸ : ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ

Boy's assault at Bellary residential school: One student dies, many injured

Published March 8, 2026
Share
1 Min Read
Ballary Ballary Ballary
SHARE

ಬಳ್ಳಾರಿ, ಮಾ.8: ಬಳ್ಳಾರಿ ಜಿಲ್ಲೆಯ ಗುರುಕುಲ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನ ಅಟ್ಟಹಾಸದಿಂದ ಭೀಕರ ಘಟನೆ ಸಂಭವಿಸಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಶಾಲೆಯ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಪ್ರಶ್ನೆ ಮಾಡುವಂತಾಗಿದೆ.

ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಡರಾತ್ರಿ ಹಾಸ್ಟೆಲ್‌ನಿಂದ ಕರೆ ಮಾಡಿ “ನಿಮ್ಮ ಮಗನಿಗೆ ಸೀರಿಯಸ್ ಆಗಿದೆ” ಎಂದು ತಿಳಿಸಿದರು ಎಂದು ಮೃತ ಬಾಲಕನ ತಂದೆ ಲಕ್ಷ್ಮೀಕಾಂತ ಹೇಳಿದ್ದಾರೆ. ಬಳಿಕ ಬಳ್ಳಾರಿಗೆ ಬಂದು ನೋಡಿದಾಗ ಮಗ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ ಎಂದು ಅವರು ದುಃಖ ವ್ಯಕ್ತಪಡಿಸಿದರು.

ಮೃತ ವಿದ್ಯಾರ್ಥಿ ಆಂಧ್ರಪ್ರದೇಶ ಮೂಲದ ಅದವಾನಿ ಗ್ರಾಮದ ಕುಟುಂಬಕ್ಕೆ ಸೇರಿದವನಾಗಿದ್ದಾನೆ ಎಂದು ತಿಳಿದುಬಂದಿದೆ.

ಪೋಷಕರ ಆರೋಪದ ಪ್ರಕಾರ, ವಿದ್ಯಾರ್ಥಿ ಇಷ್ಟು ಜನರ ಮೇಲೆ ಹಲ್ಲೆ ನಡೆಸಿರುವುದು ನೋಡಿದರೆ ಆತ ಗಾಂಜಾ ಸೇವಿಸಿದ್ದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ರಾತ್ರಿ ಊಟದ ಬಳಿಕ ಎಲ್ಲ ವಿದ್ಯಾರ್ಥಿಗಳು ಮಲಗಿದ್ದ ವೇಳೆ, ಹಾಸ್ಟೆಲ್‌ನಲ್ಲಿದ್ದ ಕೆಲವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ.

ಮಂಚದ ಕಬ್ಬಿಣದ ರಾಡ್‌, ಸ್ಕ್ರೂಡ್ರೈವರ್ ಹಾಗೂ ರೆಡಿಯಂ ಕಟರ್ ಚಾಕುವನ್ನು ಬಳಸಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೊತೆಗೆ ಇನ್ನೂ ಆರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ದಾಳಿಯ ನಿಖರ ಕಾರಣ ಹಾಗೂ ನಿಜಾಂಶಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

You Might Also Like

Flood : ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ-ಪ್ರವಾಹ : 30ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ಆರ್‌ಡಿಎಕ್ಸ್ ತುಂಬಿದ ವಾಹನಗಳೊಂದಿಗೆ ಉಗ್ರರ ಪ್ರವೇಶ ವದಂತಿ : ಮುಂಬೈನಲ್ಲಿ ಹೈಅಲರ್ಟ್

Video : ಬಪ್ಪನಾಡು ದುರ್ಗಾಪರಮೇಶ್ವರಿ ತೇರು ದುರಂತ ಅಪಶಕುನನಾ.. ?

ಅಭ್ಯಂಗಸ್ನಾನದ ಮಹತ್ವ ಹಾಗೂ ಲಾಭಗಳು

ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡುವುದು ಒಳಿತು : ಯಡಿಯೂರಪ್ಪ

TAGGED:Bellary
Share This Article
Facebook Copy Link Print
Previous Article IND vs NZ IND vs NZ IND vs NZ ಇಂದು ಟಿ20 ವಿಶ್ವಕಪ್‌ ‘ಫೈನಲ್‌ ವಾರ್‌’ : ಟೀಮ್ ಇಂದಿಗೆ ಗೆಲುವಿಗಾಗಿ ಹೋಮ-ಹವನ
Next Article Mudagal Mudagal Mudagal ಮುದಗಲ್ ಬಳಿ ಎಗ್ಗು-ಸಿಗ್ಗಿಲ್ಲದೆ ಜೂಜಾಟ; ಪೊಲೀಸರ ಮೌನಕ್ಕೆ ಸ್ಥಳೀಯರ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Car Fire Car Fire Car Fire
ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
ಚಿಕ್ಕಬಳ್ಳಾಪುರ-Chikkaballapura
March 9, 2026
Stock Market Crash
ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 9, 2026
x x x
ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ | Politics
March 9, 2026
T20 T20 T20
ಟೀಮ್ ಇಂಡಿಯಾಗೆ 3ನೇ ಬಾರಿಗೆ ಟಿ20 ವಿಶ್ವಕಪ್‌ ಕಿರೀಟ
ಕ್ರೀಡೆ-Sports
March 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up