By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅರ್ಹತೆ ಇರುವವರಿಗೆ 15 ದಿನಗಳೊಳಗೆ ಬಿಪಿಎಲ್ ಕಾರ್ಡ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅರ್ಹತೆ ಇರುವವರಿಗೆ 15 ದಿನಗಳೊಳಗೆ ಬಿಪಿಎಲ್ ಕಾರ್ಡ್

ರಾಜ್ಯ-KarnatakaLatest

ಅರ್ಹತೆ ಇರುವವರಿಗೆ 15 ದಿನಗಳೊಳಗೆ ಬಿಪಿಎಲ್ ಕಾರ್ಡ್

BPL card for eligible people within 15 days

Published April 9, 2026
Share
1 Min Read
KH Muniyappa KH Muniyappa KH Muniyappa
SHARE

ಬೆಂಗಳೂರು, ಏಪ್ರಿಲ್ 09: ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆಯ ಸಚಿವ ಕೆಚ್.ಎಚ್. ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅರ್ಹರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಬಗ್ಗೆ ಈಗಾಗಲೇ ಸದನದಲ್ಲಿಯೂ ಉತ್ತರ ನೀಡಿರುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ಯಾರಾದರೂ ಕಾರ್ಡ್ ರದ್ದಾದರೆ, ಸಂಬಂಧಿಸಿದ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ ಇರುವವರಿಗೆ 15 ದಿನಗಳೊಳಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇನ್ನೂ ಎಪಿಎಲ್ ಕಾರ್ಡ್ ಕುರಿತು ಮಾತನಾಡಿದ ಸಚಿವರು, ಎಪಿಎಲ್‌ಗೆ ಸಂಬಂಧಿಸಿದಂತೆ ಯಾವುದೇ ಬದಲಾವಣೆಗಳನ್ನು ತಕ್ಷಣ ಮಾಡುತ್ತಿಲ್ಲ ಎಂದರು. ಆದರೆ, ಎಪಿಎಲ್ ಕಾರ್ಡ್‌ಗೆ ಸಾಕಷ್ಟು ಮಂದಿ ಅರ್ಜಿ ಸಲ್ಲಿಸಿರುವುದರಿಂದ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಅರ್ಹತೆ ಹೊಂದದವರು ಎಪಿಎಲ್ ಕಾರ್ಡ್ ಪಡೆಯಬೇಕು ಎಂದು ತಿಳಿಸಿದ ಅವರು, ಸುಮಾರು 7 ಲಕ್ಷ ಕಾರ್ಡ್‌ಗಳು ಅರ್ಹತೆ ಮೀರಿದ ಎಪಿಎಲ್ ವರ್ಗದಲ್ಲಿದ್ದು, ಸುಮಾರು 14 ಲಕ್ಷ ಎಪಿಎಲ್ ಕಾರ್ಡ್‌ಧಾರರು ಬಿಪಿಎಲ್ ಪಟ್ಟಿಯಲ್ಲಿ ಸೇರಿರುವುದಾಗಿ ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ, ಬಿಪಿಎಲ್ ಅರ್ಹರಿಗೆ ಯಾವುದೇ ತೊಂದರೆ ಆಗದಂತೆ ಹಂತ ಹಂತವಾಗಿ ಪರಿಷ್ಕರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

You Might Also Like

ಮೊದಲ ಬಾರಿಗೆ ಪುತ್ರ ಪ್ರಜ್ವಲ್ ನೋಡಲು ಜೈಲಿಗೆ ಬಂದ ಭವಾನಿ ರೇವಣ್ಣ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲಿ : ವಿಜಯೇಂದ್ರ ಕಿಡಿ

ಮಾಲ್ಡೀವ್ಸ್ ವಿದೇಶಾಂಗ ಸಚಿವ ನಾಳೆ ಭಾರತಕ್ಕೆ ಭೇಟಿ

ಐಎಎಸ್‌ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ

TAGGED:BPL cardKH Muniyappa
Share This Article
Facebook Copy Link Print
Previous Article Green Asha 15,400 ಟನ್ LPG ಹೊತ್ತು ನವಿ ಮುಂಬೈ ತಲುಪಿದ “ಗ್ರೀನ್ ಆಶಾ” ಹಡಗು
Next Article Dental Treatment ಆಯುಷ್ಮಾನ್ ಯೋಜನೆ ವ್ಯಾಪ್ತಿಗೆ ಹಲ್ಲಿನ ಚಿಕಿತ್ಸೆ : ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ramalinga Reddy
ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ರಾಜ್ಯ-Karnataka
April 9, 2026
Women's Reservation
ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ
ರಾಷ್ಟ್ರೀಯ-National
April 9, 2026
Rice 01 Rice 01 Rice 01
ಜಮಖಂಡಿಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ರಾಜ್ಯ-Karnataka
April 9, 2026
Trekking
ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
April 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up