By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬ್ರೇಕಿಂಗ್ : ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬ್ರೇಕಿಂಗ್ : ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು
ರಾಜ್ಯ-KarnatakaLatest

ಬ್ರೇಕಿಂಗ್ : ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು

Breaking: Bagepalli MLA S.N. Subbareddy's election invalidated

Published February 16, 2026
Share
2 Min Read
Subba Reddy
SHARE

ಬೆಂಗಳೂರು, ಫೆ.16 – 2023ರ ವಿಧಾನಸಭೆ ಚುನಾವಣೆಯಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಬಿಜೆಪಿ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್‌. ಕಮಾಲ್ ಅವರ ಪೀಠ ಈ ತೀರ್ಪು ನೀಡಿದೆ. ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವುದು ಹಾಗೂ ಆಸ್ತಿಗಳ ತೆರಿಗೆ ಪಾವತಿ ಬಾಕಿ ಮಾಹಿತಿಯನ್ನು ಉಲ್ಲೇಖಿಸದಿರುವುದು ಆರೋಪವಾಗಿ ಉಲ್ಲೇಖಿಸಲಾಗಿತ್ತು.

ಹೈಕೋರ್ಟ್ ಆದೇಶದ ಪ್ರತಿ ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಲಾಗಿದೆ. ಆದರೆ ಎದುರಾಳಿ ಅಭ್ಯರ್ಥಿ ಸಿ. ಮುನಿರಾಜು ಅವರನ್ನು ನೇರವಾಗಿ ವಿಜಯಿ ಎಂದು ಘೋಷಿಸಲು ಕೋರ್ಟ್ ನಿರಾಕರಿಸಿದೆ.

ಸುಪ್ರೀಂಕೋರ್ಟ್‌ಗೆ ಮೇಲನವಿ ಸಲ್ಲಿಸುವ ಅವಕಾಶ:
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲನವಿ ಸಲ್ಲಿಸಲು ಎಸ್‌.ಎನ್‌. ಸುಬ್ಬಾರೆಡ್ಡಿ ಅವರಿಗೆ ಅವಕಾಶ ಇದೆ. ಮೇಲನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸುಬ್ಬಾರೆಡ್ಡಿ ಪರ ಹಿರಿಯ ವಕೀಲ ಜಯಕುಮಾರ್ ಎಸ್‌. ಪಾಟೀಲ್ ಮನವಿ ಮಾಡಿದ್ದರು. ಆದರೆ ಅರ್ಜಿದಾರರ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದರು. ಸುಪ್ರೀಂಕೋರ್ಟ್ ಆರು ತಿಂಗಳೊಳಗೆ ತಡೆಯಾಜ್ಞೆ ನೀಡದಿದ್ದರೆ, ಬಾಗೇಪಲ್ಲಿ ಕ್ಷೇತ್ರಕ್ಕೆ ಮರುಚುನಾವಣೆ ನಡೆಸಬೇಕಾಗುತ್ತದೆ ಎಂಬುದು ಸ್ಪಷ್ಟವಾಗಿದೆ.

ಪ್ರಕರಣದ ಹಿನ್ನೆಲೆ:
2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಎಸ್‌.ಎನ್‌. ಸುಬ್ಬಾರೆಡ್ಡಿ ಗೆಲುವು ಸಾಧಿಸಿದ್ದರು. ಆದರೆ ಸೋಲು ಕಂಡ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು, ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರದಲ್ಲಿ ದೋಷಗಳಿದ್ದು, ಆಸ್ತಿ ತೆರಿಗೆ ಬಾಕಿ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಮಧ್ಯಂತರ ಅರ್ಜಿಗಳು ಈ ಹಿಂದೆಯೇ ವಜಾಗೊಂಡಿದ್ದು, 2025ರ ಆಗಸ್ಟ್‌ನಲ್ಲಿ ಕೋರ್ಟ್‌ಗೆ ಹಾಜರಾಗದಿದ್ದಕ್ಕೆ 10 ಸಾವಿರ ರೂ. ದಂಡ ವಿಧಿಸಲಾಗಿತ್ತು. ಇದೀಗ ಹೈಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಸುಬ್ಬಾರೆಡ್ಡಿ ಅವರ ಆಯ್ಕೆ ಅಸಿಂಧುಗೊಂಡಿದೆ. ಇದರಿಂದ ಕಾನೂನು ಹೋರಾಟದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರಾಜು ಅವರಿಗೆ ಮಹತ್ವದ ಜಯ ಸಿಕ್ಕಂತಾಗಿದೆ.

You Might Also Like

ಆದಾಯ ಹೆಚ್ಚಿಸಿಕೊಳ್ಳಲು 579 ಮದ್ಯದಂಗಡಿಗಳಿಗೆ ಅನುಮತಿ ನೀಡಲು ಮುಂದಾದ ಸರ್ಕಾರ

ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ ಮುಸುಕುಧಾರಿ..!

ಉತ್ತರ ಪ್ರದೇಶದಲ್ಲಿ ಘೋರ ಅಪಘಾತ : ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ 8 ಯಾತ್ರಿಕರ ದುರ್ಮರಣ

​​​ಆಂಧ್ರದ ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಗೆ ಸ್ಥಾನ

ಹೃದಯ ಗೆದ್ದ ಉದ್ಯಮಿ ರತನ್ ಟಾಟಾ ಅಗಲಿಕೆಗೆ ಕಂಬನಿ ಮಿಡಿದ ಭಾರತ, ಮುಂಬೈನಲ್ಲಿ ಅಂತ್ಯಕ್ರಿಯೆ

TAGGED:Subbareddy
Share This Article
Facebook Copy Link Print
Previous Article ಶಿವಮೊಗ್ಗ : ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ
Next Article ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜಸ್ಥಾನ : ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ, 7 ಕಾರ್ಮಿಕರ ದುರ್ಮರಣ
ರಾಷ್ಟ್ರೀಯ-National
February 16, 2026
ಶಬರಿಮಲೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ 9 ನ್ಯಾಯಾಧೀಶರ ಪೀಠದಲ್ಲಿ ವಿಚಾರಣೆ
ರಾಷ್ಟ್ರೀಯ-National
February 16, 2026
ಶಿವಮೊಗ್ಗ : ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ
ಶಿವಮೊಗ್ಗ-Shivamogga
February 16, 2026
ತಾಯಿ ಬೈದಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ-Chikkaballapura
February 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up