By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬ್ರೇಕಿಂಗ್ : ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ರಾಜೀನಾಮೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬ್ರೇಕಿಂಗ್ : ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ರಾಜೀನಾಮೆ

ರಾಜ್ಯ-KarnatakaLatest

ಬ್ರೇಕಿಂಗ್ : ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ರಾಜೀನಾಮೆ

Breaking: K.N. Rajanna resigns from ministerial post

Published August 11, 2025
Share
2 Min Read
KN Rajanna KN Rajanna KN Rajanna
SHARE

ಬೆಂಗಳೂರು : ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್​ನ ರಾಷ್ಟ್ರೀಯ ಮತ್ತು ರಾಜ್ಯ ​ನಾಯಕರು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಮಾಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್​ ರಾಜಣ್ಣ ಹೇಳಿಕೆಯೊಂದು ನೀಡಿ ತಮ್ಮದೇ ಪಕ್ಷದ ನಾಯಕರು ಮುಜುಗುರಕ್ಕೀಡಾಗುವಂತೆ ಮಾಡಿದ್ದರು. ಕೆಎನ್​ ರಾಜಣ್ಣ ಹೇಳಿಕೆಯಿಂದ ಹೈಕಮಾಂಡ್ ತೀವ್ರ ಅಸಮಾಧಾನಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಈ ಮೂಲಕ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಎರಡನೇ ಸಚಿವರ ತಲೆದಂಡವಾಗಿದೆ. ಈ ಮೊದಲು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಳ್ಳಾರಿ ಜಿಲ್ಲೆಯ ಬಿ.ನಾಗೇಂದ್ರ ಅವರ ತಲೆದಂಡವಾಗಿತ್ತು. ಮತದಾರರ ಪಟ್ಟಿಯ ಅಕ್ರಮಗಳನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ರಾಜಣ್ಣ ಅವರು ಹುದ್ದೆ ಕಳೆದುಕೊಳ್ಳುವಂತಾಗಿದೆ.

ರಾಹುಲ್‌ಗಾಂಧಿಯವರು ಆಗಸ್ಟ್‌ 8 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದಾಗ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾದಿಯಾಗಿ ಸಂಪುಟದ ಎಲ್ಲಾ ಸಚಿವರು ಭಾಗಿಯಾಗಿದ್ದರು. ಆದರೆ ರಾಜಣ್ಣ ಪ್ರತಿಭಟನೆಯಿಂದ ದೂರ ಉಳಿದಿದ್ದರು.

ರಾಜಣ್ಣ ಅವರ ಹೇಳಿಕೆ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿತ್ತು. ಕಾಂಗ್ರೆಸ್‌‍ನ ಕೆಲವು ಪ್ರಮುಖ ಕಾರ್ಯಕರ್ತರು ಹಾಗೂ ನಾಯಕರು ರಾಜಣ್ಣ ಅವರನ್ನು ಸಚಿವ ಸಂಪುಟ ಹಾಗೂ ಪಕ್ಷದಿಂದ ಉಚ್ಛಾಟಿಸುವಂತೆ ಹೈಕಮಾಂಡ್‌ಗೆ ದೂರು ನೀಡಿದರು.

ಈ ಹಿಂದೆ ರಾಜಣ್ಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಿದರು. ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಸಂದರ್ಭದಲ್ಲೂ ರಾಜಣ್ಣ ಅವರ ಮುಂದಾಳತ್ವ ಪಕ್ಷಕ್ಕೆ ಮುಜುಗರ ಉಂಟು ಮಾಡಿತ್ತು.ಸಿದ್ದರಾಮಯ್ಯನವರ ನಾಯಕತ್ವಕ್ಕೆ ಸಂಬಂಧಪಟ್ಟಂತೆ ಹೈಕಮಾಂಡ್‌ ಸೂಚನೆಯನ್ನು ಧಿಕ್ಕರಿಸಿ ರಾಜಣ್ಣ ಹೇಳಿಕೆ ನೀಡುತ್ತಾ ಪಕ್ಷದ ಶಿಸ್ತನ್ನು ಉಲ್ಲಂಘಿಸಿದರು.

ರಾಹುಲ್‌ಗಾಂಧಿಯವರು ಧ್ವನಿ ಎತ್ತಿದ ವಿಚಾರದಲ್ಲೂ ರಾಜಣ್ಣ ವ್ಯತಿರಿಕ್ತ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್‌‍ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರ ತಲೆದಂಡವಾಗುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.

You Might Also Like

ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ

ಭಾರತದಲ್ಲಿ ರೈಲು ಹಳಿ, ಗ್ಯಾಸ್ ಪೈಪ್​ಲೈನ್ ಸ್ಫೋಟಿಸಲು ಕರೆಕೊಟ್ಟ ಪಾಕ್ ಉಗ್ರ

ಯಶವಂತಪುರ ಫ್ಲೈಓವರ್‌ನಿಂದ ಕಾರು ಕೆಳಗೆ ಬಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸಾವು

ಅಣ್ಣನ ಮೇಲಿನ ಸೇಡಿಗೆ 3 ವರ್ಷದ ಮಗನನ್ನೇ ಕೊಂದ ಪಾಪಿ ಚಿಕ್ಕಪ್ಪ

TAGGED:KN Rajanna
Share This Article
Facebook Copy Link Print
Previous Article Himagiri Himagiri Himagiri Indian Navy : ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ, ಆಗಸ್ಟ್‌ 26ರಂದು ಹಿಮಗಿರಿ, ಉದಯಗಿರಿ ಯುದ್ಧನೌಕೆ ಸೇನೆಗೆ ಸೇರ್ಪಡೆ
Next Article Dharmasthala 2 Dharmasthala 2 Dharmasthala 2 ಧರ್ಮಸ್ಥಳದ ಸುತ್ತ ಜಿಪಿಆರ್ ತಂತ್ರಜ್ಞಾನ ಬಳಸಿ ಶವಗಳಿಗಾಗಿ ಹುಡುಕಾಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up