By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BRICS Summit : ಬ್ರಿಕ್ಸ್ ಶೃಂಗಸಭೆಯಲ್ಲಿ ಉಗ್ರ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಪ್ರಧಾನಿ ಮೋದಿ ಘರ್ಜನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - BRICS Summit : ಬ್ರಿಕ್ಸ್ ಶೃಂಗಸಭೆಯಲ್ಲಿ ಉಗ್ರ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಪ್ರಧಾನಿ ಮೋದಿ ಘರ್ಜನೆ

ವಿದೇಶ-International

BRICS Summit : ಬ್ರಿಕ್ಸ್ ಶೃಂಗಸಭೆಯಲ್ಲಿ ಉಗ್ರ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಪ್ರಧಾನಿ ಮೋದಿ ಘರ್ಜನೆ

BRICS Summit : PM Modi's Scathing Attack On Pakistan At BRICS For Supporting Terror

Published July 7, 2025
Share
2 Min Read
PM Modi 1 PM Modi 1 PM Modi 1
SHARE

BRICS Summit : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕಿಸ್ತಾನವು ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪಾಕಿಸ್ತಾನಕ್ಕೆ ಛೀ ಮಾರಿ ಹಾಕಿದ ರಾಷ್ಟ್ರಗಳಿಗೆ ಮೋದಿ ಧನ್ಯವಾದ ಸಲ್ಲಿಸಿದ್ದು, ಇದೇ ವೇಳೆ ಪಾಕಿಸ್ತಾನ ನಡೆಸಿದ ಹೀನ ಕೃತ್ಯವನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಏಪ್ರಿಲ್ 22, 2025ರಂದು ಪಾಕ್‌ ಬೆಂಬಲಿತ ಉಗ್ರರು ನಡೆಸಿದ ಈ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಭಾರತವು ‘ಆಪರೇಷನ್ ಸಿಂದೂರ್’ ಆರಂಭಿಸಿ, ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯ ಹಾಗೂ ವಾಯುನೆಲೆಗಳ ಮೇಲೆ ದಾಳಿ ನಡೆಸಿತು.

ಈ ವಿಷಯ ಕುರಿತಾಗಿ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, “ಭಾರತವು ಭಯೋತ್ಪಾದನೆಯ ಬಲಿಪಶುವಾದರೆ, ಪಾಕಿಸ್ತಾನವು ಅದರ ಬೆಂಬಲಿಗ. ಇವೆರಡನ್ನೂ ಒಂದೇ ತಕ್ಕಡಿಯಲ್ಲಿ ತೂಗಲಾಗದು” ಎಂದರು. ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕಾಗಿ ಭಯೋತ್ಪಾದನೆಯ ವಿರುದ್ಧ ಮೌನವಾಗಿರುವವರನ್ನು ಟೀಕಿಸಿದ ಅವರು, ಉಗ್ರರಿಗೆ ಸಹಕಾರ ಹಾಗೂ ಸಮ್ಮತಿ ನೀಡುವುದು ಸ್ವೀಕಾರಾರ್ಹವಲ್ಲ ಎಂದು ಒತ್ತಿ ಹೇಳಿದರು.

ಪಾಕಿಸ್ತಾನವು ತನ್ನ ನೆಲದಲ್ಲಿ ಉಗ್ರರಿಗೆ ಆಶ್ರಯ ನೀಡುವ ಮೂಲಕ ಭಯೋತ್ಪಾದನೆಯನ್ನು ರಾಜ್ಯ ನೀತಿಯಾಗಿ ಬಳಸುತ್ತಿರುವುದನ್ನು ಭಾರತವು ಪದೇ ಪದೇ ಸಾಕ್ಷ್ಯಗಳೊಂದಿಗೆ ಸಾಬೀತುಪಡಿಸಿದೆ ಎಂದರು.

2026ರಲ್ಲಿ ಭಾರತವು ಬಿಆರ್‌ಐಸಿಎಸ್ ಶೃಂಗಸಭೆಯನ್ನು ಆಯೋಜಿಸಲಿದೆ. ‘ರಿಯೊ ಡಿ ಜನೈರೊ ಘೋಷಣೆ’ ಎಂಬ ಜಂಟಿ ಘೋಷಣೆಯಲ್ಲಿ, ಯಾವುದೇ ಉಗ್ರ ಕೃತ್ಯವನ್ನು ಅಪರಾಧ ಮತ್ತು ಸಮರ್ಥನೀಯವಲ್ಲ ಎಂದು ಬ್ರಿಕ್ಸ್ ನಾಯಕರು ಖಂಡಿಸಿದ್ದಾರೆ. “ಪಹಲ್ಗಾಮ್‌ನ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ.

ಗಡಿಯಾಚೆಗಿನ ಉಗ್ರರ ಚಲನೆ, ಭಯೋತ್ಪಾದನೆಗೆ ಹಣಕಾಸು ಮತ್ತು ಆಶ್ರಯದ ವ್ಯವಸ್ಥೆಯನ್ನು ಮಾಡುತ್ತಿರುವವರ ವಿರುದ್ಧ ನಾವು ಕ್ರಮ ತೆಗೆದುಕೊಳ್ಳಲು ಬದ್ಧರಾಗಿದ್ದೇವೆ” ಎಂದು ಘೋಷಣೆ ತಿಳಿಸಿದ್ದು, ಆದರೆ ಎಲ್ಲೂ ಪಾಕಿಸ್ತಾನದ ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ.

2017ರ ಚೀನಾದ ಕ್ಸಿಯಾಮೆನ್‌ನ ಬ್ರಿಕ್ಸ್ ಶೃಂಗಸಭೆಯನ್ನು, ಲಷ್ಕರ್-ಎ-ತೊಯ್ಬಾ, ಜೈಶ್-ಎ-ಮೊಹಮ್ಮದ್, ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಮತ್ತು ಹಿಜ್ಬ್-ಉತ್-ತಹ್ರೀರ್‌ನಂತಹ ಪಾಕ್ ಮೂಲದ ಉಗ್ರ ಸಂಘಟನೆಗಳನ್ನು ಘೋಷಣೆಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು.

“ಭಯೋತ್ಪಾದನೆಯನ್ನು ನಿಯಂತ್ರಿಸಲು ಸಂಪೂರ್ಣ ಸಹಕಾರವನ್ನು ನಾವು ನೀಡಲಿದ್ದು, ವಿಶ್ವಸಂಸ್ಥೆ ಚೌಕಟ್ಟಿನಲ್ಲಿ ಅಗತ್ಯ ಇರುವ ಬೆಂಬಲವನ್ನು ಒದಗಿಸುವ ಮೂಲಕ ಶೀಘ್ರವಾಗಿ ಭಯೋತ್ಪಾದನೆ ಚಟುವಟಿಕೆಗಳನ್ನು ಅಂತಿಮಗೊಳಿಸಲು ಕರೆ ನೀಡುತ್ತೇವೆ” ಎಂದು ರಿಯೊ ಘೋಷಣೆ ಒತ್ತಿಹೇಳಿದೆ.

You Might Also Like

ಸರ್ದಾರ್ ಪಟೇಲ್ 150ನೇ ಜನ್ಮ ದಿನಾಚರಣೆ : ರಾಷ್ಟ್ರೀಯ ಏಕತೆಯ ಪ್ರತಿಜ್ಞೆ ಬೋಧಿಸಿದ ಪ್ರಧಾನಿ ಮೋದಿ

ಬಾಂಗ್ಲಾದೇಶದ ಎಲ್ಲ ಘಟನೆಗಳಿಗೆ “ದೊಡ್ಡಣ್ಣನೇ” ಕಾರಣ ಎಂದ ಹಸೀನಾ

ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ವಾರ್ನಿಂಗ್

UK General Elections 2024: ರಿಷಿ ಸುನಕ್‌ಗೆ ಸೋಲು ಸಾಧ್ಯತೆ

ಕುರಾನ್‌ ಸುಟ್ಟು ಸುದ್ದಿಯಾಗಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ “ಹಂತಕರು”

TAGGED:BRICS SummitPM Modi
Share This Article
Facebook Copy Link Print
Previous Article Shukla Shukla Shukla ಬಾಹ್ಯಾಕಾಶದಿಂದ ಭೂಮಿ ಫೋಟೋಗಳನ್ನು ಹಂಚಿಕೊಂಡ ಶುಭಾಂಶು ಶುಕ್ಲಾ
Next Article Rishab Shetty Rishab Shetty Rishab Shetty Rishabh Shetty ಹುಟ್ಟುಹಬ್ಬದ ವಿಶೇಷ : ಕಾಂತಾರ-1 ರಿಲೀಸ್‌ ಡೇಟ್‌ ಜೊತೆ ಹೊಸ ಪೋಸ್ಟರ್ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up