By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Hassan : ತಾಳಿ ಕಟ್ಟುವ ವೇಳೆ ಮುರಿದು ಬಿತ್ತು ಮದುವೆ, ವರ ಬೇಡ ಎಂದು ನಿರಾಕರಿಸಿದ ವಧು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Hassan : ತಾಳಿ ಕಟ್ಟುವ ವೇಳೆ ಮುರಿದು ಬಿತ್ತು ಮದುವೆ, ವರ ಬೇಡ ಎಂದು ನಿರಾಕರಿಸಿದ ವಧು

ರಾಜ್ಯ-Karnatakaಹಾಸನ-Hassan

Hassan : ತಾಳಿ ಕಟ್ಟುವ ವೇಳೆ ಮುರಿದು ಬಿತ್ತು ಮದುವೆ, ವರ ಬೇಡ ಎಂದು ನಿರಾಕರಿಸಿದ ವಧು

Bride refuses to marry

Published May 23, 2025
Share
1 Min Read
Marriage Marriage Marriage
SHARE

Hassan : ಯುವತಿಯೊಬ್ಬಳು ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದಿರುವ ಘಟನೆ ಹಾಸನದಲ್ಲಿ ನಡೆದಿದ್ದು. ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಮದುವೆ ಬೇಡ ಎಂದು ಹಠ ಹಿಡಿದು ಮದುವೆಯನ್ನೇ ನಿಲ್ಲಿಸಿದ್ದಾಳೆ.

ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು. ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ಮದುವೆ ನಿಶ್ಚಯವಾಗಿತ್ತು. ಮಹೂರ್ತದ ವೇಳೆಗೆ ಯುವತಿ ಪಲ್ಲವಿಗೆ ಪೋನ್​ ಕರೆಯೊಂದು ಬಂದಿದ್ದು. ಇದಾದ ನಂತರ ಯುವತಿ ಮದುವೆ ಬೇಡ ಎಂದು ವರಸೆ ತೆಗೆದಿದ್ದಾಳೆ.

ತಾಳಿ ಕಟ್ಟುವ ಕೊನೆ ಕ್ಷಣದಲ್ಲಿ ಪಲ್ಲವಿ ಮದುವೆ ಬೇಡ ಎಂದು ಮನಸು ಬದಲಿಸಿದ್ದು. ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ. ಈ ವೇಳೆ ಯುವತಿ ಮನವೊಲಿಸಲು ಶತಾಯಗತಾಯ ಪೋಷಕರು ಪ್ರಯತ್ನ ಪಟ್ಟಿದ್ದು. ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ಮನವೊಲಿಸಲು ಪ್ರಯತ್ನಿಸಿದ್ದಾರೆ.

ಆದರೆ ಯುವತಿ ಮದುವೆ ಬೇಡವೇ-ಬೇಡ ಎಂದು ಹಠ ಹಿಡಿದಿದ್ದು. ಮದುವೆ ಮನೆಯನ್ನು ತ್ಯಜಿಸಿ ಹೊರ ಹೋಗಿದ್ದಾಳೆ. ಯುವತಿ ಮದುವೆ ಬೇಡವೆಂದಿದ್ದಕ್ಕೆ, ಯುವಕ ಕೂಡ ಮದುವೆ ಬೇಡವೆಂದು ಹೇಳಿದ್ದು. ಮಗಳ ಮದುವೆ ಮುರಿದಿದ್ದನ್ನು ಕಂಡ ಪೋಷಕರು ಕಣ್ಣೀರಿಟ್ಟಿದ್ದಾರೆ.

You Might Also Like

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಿದ್ಧತೆ

Belagavi : ಒಂದೇ ವೇದಿಕೆಯಲ್ಲಿ ಜಾರಕಿಹೊಳಿ ಸಹೋದರರು, ಏನಿದು ಹೊಸ ರಾಜಕೀಯ..?

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ

ಹಾಸನದಲ್ಲಿ ಹೃದಯಾಘಾತದಿಂದ ಆಟೋ ಚಾಲಕ ಸಾವು, 35 ದಿನಗಳಲ್ಲಿ 17ಮಂದಿ ಬಲಿ

BIG NEWS : ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ..!

TAGGED:hassan
Share This Article
Facebook Copy Link Print
Previous Article Aishwarya Ri Aishwarya Ri Aishwarya Ri Aishwarya Rai : ಕಾನ್‌‌ ಫೆಸ್ಟಿವಲ್‌ನಲ್ಲಿ ಸಿಂಧೂರ ಧರಿಸಿ ಸಿಂಗಾರಗೊಂಡು ಗಮನ ಸೆಳೆದ ಐಶ್ವರ್ಯ ರೈ
Next Article Darshan Darshan Darshan Mysuru : ದರ್ಶನ್ ದಂಪತಿಗೆ ಎದುರಾಯ್ತು ಹೊಸ ಸಂಕಷ್ಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up