ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಸಾವು

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ಮಳೆಯಿಂದ ಸರಣಿ ಅವಘಡಗಳು ಸಂಭವಿಸಿದ್ದು ಕೆಂಗೇರಿಯ ಬಳಿ ಕೆರೆಯಿಂದ ನೀರು ತರಲು ತೆರಳಿದ್ದ ಅಣ್ಣ ತಂಗಿ ಪ್ರಾಣ ಕಳೆದುಕೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆಯ ನಂತರ ಸೀನ ಮತ್ತು ಮಹಾಲಕ್ಷ್ಮಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ನಿನ್ನೆ ಸಂಜೆ ಕೆರೆಯಿಂದ ನೀರು ತರುವುದಾಗಿ ಹೇಳಿ ಹೊರಟ ಅಣ್ಣ ತಂಗಿ ಕೆರೆಯ ಬಳಿ ಬಂದಾಗ ಮಳೆಯ ಪರಿಣಾಮ ನೀರಿನ ಹರಿವು ಹೆಚ್ಚಾಗಿದ್ದು, ನೀರು ತುಂಬಿಕೊಳ್ಳುವಾಗ ಆಯತಪ್ಪಿ ಇಬ್ಬರೂ ಕೆರೆಯಲ್ಲಿ ಬಿದ್ದಿದ್ದಾರೆ ಎನ್ನಲಾಗಿದೆ. ಎಷ್ಟು … Continue reading ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಸಾವು