By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಪ್ರಾಪ್ತ ತಂಗಿಯನ್ನೇ ಗರ್ಭಿಣಿ ಮಾಡಿದ ಸ್ವಂತ ಅಣ್ಣ, ಮಗುವಿಗೆ ಜನ್ಮ ನೀಡಿದ ಬಾಲಕಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅಪ್ರಾಪ್ತ ತಂಗಿಯನ್ನೇ ಗರ್ಭಿಣಿ ಮಾಡಿದ ಸ್ವಂತ ಅಣ್ಣ, ಮಗುವಿಗೆ ಜನ್ಮ ನೀಡಿದ ಬಾಲಕಿ

ರಾಜ್ಯ-KarnatakaLatestಕೊಪ್ಪಳ-Koppala

ಅಪ್ರಾಪ್ತ ತಂಗಿಯನ್ನೇ ಗರ್ಭಿಣಿ ಮಾಡಿದ ಸ್ವಂತ ಅಣ್ಣ, ಮಗುವಿಗೆ ಜನ್ಮ ನೀಡಿದ ಬಾಲಕಿ

Brother impregnates minor sister, girl gives birth to child

Published November 6, 2025
Share
2 Min Read
Pregnnr Pregnnr Pregnnr
SHARE

ಕೊಪ್ಪಳ : ಸ್ವಂತ ಅಣ್ಣನೇ ತನ್ನ ತಂಗಿಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿದ ಘಟನೆ ಕೊಪ್ಪಳ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ ಅಪ್ರಾಪ್ತ ಬಾಲಕಿಗೆ ಹೊಟ್ಟೆನೋವು ಬಂದ ಕಾರಣ ಆಸ್ಪತ್ರೆಗೆ ತೆರಳಿದಾಗ ಅಣ್ಣ-ತಂಗಿ ಸಂಬಂಧಕ್ಕೆ ಕಳಂಕ ತರುವಂತಹ ಈ ಘಟನೆ ಬೆಳಕಿಗೆ ಬಂದಿದೆ.

ಕೊಪ್ಪಳ ತಾಲೂಕಿನಲ್ಲಿ 21 ವರ್ಷದ ಯುವಕನೊಬ್ಬ ತನ್ನ 17 ವರ್ಷದ ಅಪ್ರಾಪ್ತ ತಂಗಿಯ ಮೇಲೆ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ್ದಾನೆ. ಹೊಟ್ಟೆನೋವಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಮಗುವಿಗೆ ಜನ್ಮ ನೀಡಿದಾಗ ಈ ಘೋರ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿಯ ದೂರಿನ ಆಧಾರದ ಮೇಲೆ ಆರೋಪಿ ಅಣ್ಣನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಪೋಷಕರು ಯಾರೂ ಇಲ್ಲದ ಸಮಯ ನೋಡಿಕೊಂಡು ಆರೋಪಿ ಅಣ್ಣ, ತನ್ನ ಅಪ್ರಾಪ್ತ ತಂಗಿಯ ಬಳಿ, “ನಾನು ನಿನ್ನನ್ನೇ ಮದುವೆಯಾಗುತ್ತೇನೆ. ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ಯಾರೂ ಏನೂ ಹೇಳದಂತೆ ಕಾವಲಾಗಿರುತ್ತೇನೆ ಎಂದು ತಂಗಿಗೆ ಒಮ್ಮೆ ಪರಿ ಪರಿ ಬೇಡಿಕೊಂಡನಂತೆ. ಇದಕ್ಕೆ ತಂಗಿ ಆಕ್ಷೇಪ ವ್ಯಕ್ತಪಡಿಸಿ, ಸಮಾಜ ಇಂತಹ ಸಂಬಂಧವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಳಂತೆ ಆಕೆಯ ಮಾತನ್ನು ಕಡೆಗಣಿಸಿದ ಆರೋಪಿ, ಫೆಬ್ರವರಿ ತಿಂಗಳಿನಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪದೇ ಪದೇ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾಗಿ ಸಂತ್ರಸ್ತೆ ತಂಗಿ ಹೇಳಿಕೊಂಡಿದ್ದಾಳೆ.

ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದನಂತೆ. ಅಣ್ಣನ ಬೆದರಿಕೆಗೆ ಹೆದರಿದ್ದ ಅಪ್ರಾಪ್ತೆ ಯಾರ ಬಳಿಯೂ ನೋವು ಹೇಳಿಕೊಳ್ಳಲಾಗದೆ ಮೌನಿಯಾಗಿ ಕಾಲದೂಡಿದ್ದಳು ಅಕ್ಟೋಬರ್ 26 ರಂದು ಮನೆಯಲ್ಲಿ ಕೆಲಸ ಮಾಡುವಾಗ ಸಂತ್ರಸ್ತೆ ಜಾರಿ ಬಿದ್ದಿದ್ದಳು. ಆಕೆಯ ಸೊಂಟಕ್ಕೆ ಪೆಟ್ಟಾಗಿತ್ತು. ಆರೋಪಿಯೇ ಆಕೆಯನ್ನು ಊರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿನ ವೈದ್ಯರು, ಬೆನ್ನಿಗೆ ಪೆಟ್ಟಾಗಿರುವುದರಿಂದ ತಕ್ಷಣ ಸ್ಕ್ಯಾನಿಂಗ್ ಮಾಡಿಸುವಂತೆ ವೈದ್ಯರು ನಿರ್ದೇಶಿಸಿದ್ದರು.

ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಕಂಡು ಬಂದಿದೆ. ಅಲ್ಲದೆ ಆಸ್ಪತ್ರೆಯಲ್ಲೇ ಮಗುವಿಗೆ ಜನ್ಮವನ್ನು ನೀಡಿದ್ದಾಳೆ. ಈ ಅನಿರೀಕ್ಷಿತ ಘಟನೆಯಿಂದ ಆಘಾತಕ್ಕೊಳಗಾದ ವೈದ್ಯರು ಮತ್ತು ಕುಟುಂಬಸ್ಥರು ಬಾಲಕಿಯನ್ನು ವಿಚಾರಿಸಿದಾಗ, ಸ್ವಂತ ಅಣ್ಣನೇ ತನ್ನ ಮೇಲೆ ದೌರ್ಜನ್ಯ ಎಸಗಿರುವುದಾಗಿ ಆಕೆ ನೋವಿನಿಂದ ಹೇಳಿಕೊಂಡಿದ್ದಾಳೆ. ಬಾಲಕಿ ನೀಡಿದ ಹೇಳಿಕೆಯನ್ನು ಆಧರಿಸಿ, ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಅಣ್ಣನ ವಿರುದ್ಧ ದೂರು ದಾಖಲಿಸಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಆರೋಪಿ ಅಣ್ಣನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಘಟನೆಯು ಇಡೀ ತಾಲೂಕಿನಲ್ಲಿ ತೀವ್ರ ಆಘಾತ ಮತ್ತು ಚರ್ಚೆಗೆ ಕಾರಣವಾಗಿದ್ದು, ಮಾನವೀಯ ಮೌಲ್ಯಗಳ ಕುಸಿತಕ್ಕೆ ಸಾಕ್ಷಿಯಾಗಿದೆ.

You Might Also Like

ಸುತ್ತೂರು ಜಾತ್ರೆಯ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಚಾಲನೆ

“ಯಲಾಕುನ್ನಿ” ಚಿತ್ರದ ಶೂಟಿಂಗ್ ಕಂಪ್ಲೀಟ್ , ವಜ್ರಮುನಿ ಅವತಾರದಲ್ಲಿ ಕೋಮಲ್

ನನಗೂ ಸಚಿವ ಸ್ಥಾನ ಬೇಕು : ಶಾಸಕ ಪ್ರದೀಪ್ ಈಶ್ವರ್

ಲೋಕಸಭೆಯಲ್ಲಿ `ವಕ್ಫ್ ತಿದ್ದುಪಡಿ ಮಸೂದೆ’ ಮಂಡಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು

ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ, ಟ್ರಕ್​ಗೆ ಕಾರು ಡಿಕ್ಕಿಯಾಗಿ , 7 ಮಂದಿ ಸಾವು

TAGGED:Koppala
Share This Article
Facebook Copy Link Print
Previous Article Trump Trump Trump ಭಾರತ-ಪಾಕ್​ ಸಂಘರ್ಷದಲ್ಲಿ 8 ವಿಮಾನಗಳನ್ನು ಹೊಡೆದುರುಳಿಸಲಾಗಿದೆ : ಟ್ರಂಪ್
Next Article DK Shivakuamr ಯಾವ ನವೆಂಬರ್ ಕ್ರಾಂತಿಯೂ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up