By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹೊಡೆದುರುಳಿಸಿದ BSF
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹೊಡೆದುರುಳಿಸಿದ BSF
Blogರಾಷ್ಟ್ರೀಯ-National

ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹೊಡೆದುರುಳಿಸಿದ BSF

BSF kills 7 terrorists who tried to infiltrate into India at the border

Published May 9, 2025
Share
1 Min Read
SHARE

ಜಮ್ಮು : ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ಇದರ ನಡುವೆ ಭಾರತ ಗಡಿ ಪ್ರವೇಶಕ್ಕೆ ಯತ್ನಿಸಿದ ಪಾಕಿಸ್ತಾನ ಮೂಲದ 7 ಉಗ್ರರನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ.

INFILTRATION CAUGHT ON CAMERA | 7 Pakistani Jaish Terrorists have been killed by BSF while trying to sneak into Indian side in Samba sector under cover of swarm drone attack. In.thos clip you can see how Pak Army trying to provide cover fire. BSF however, thwarted this attempt. pic.twitter.com/gdu1iOtSR2

— Pradeep Dutta (@deepduttajourno) May 9, 2025

ಮೂಲಗಳ ಪ್ರಕಾರ ಮೇ 8ರ ರಾತ್ರಿ 11 ಗಂಟೆ ಸುಮಾರಿಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ ಎಂದು ಗಡಿ ಭದ್ರತಾ ಪಡೆ ಮಾಹಿತಿ ನೀಡಿದೆ.

You Might Also Like

ಹಾವು ಕಡಿತವನ್ನು ಕಾಯಿಲೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದೀರ್ಘ ಭೇಟಿ

ಶಬರಿಮಲೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್

ಪಾಕಿಸ್ತಾನಕ್ಕೆ ಮತ್ತೊಂದು ನಿಷೇಧದ ಏಟು ಕೊಟ್ಟ ಭಾರತ : OTT ವಿಡಿಯೋ,ಸಿನಿಮಾ, ವೆಬ್ ಸರಣಿ ಬಂದ್

ವಿಶ್ವವಿಖ್ಯಾತ ಮೈಸೂರು‌ ದಸರಾಗೆ ಗಜಪಡೆಗಳ ತಾಲೀಮು

TAGGED:BSF PersonnelInfiltrate
Share This Article
Facebook Copy Link Print
Previous Article Army jawan from Andhra Pradesh’s Sathya Sai district killed in Pakistan firing at LoC ಎಲ್‌ಒಸಿಯಲ್ಲಿ ಪಾಕ್‌ ಗುಂಡಿನ ದಾಳಿಯಲ್ಲಿ ಆಂಧ್ರ ಮೂಲದ ಯೋಧ ಹುತಾತ್ಮ
Next Article ಆಪರೇಷನ್ ಸಿಂಧೂರ : ಯೋಧರನ್ನು ಬೆಂಬಲಿಸಿ ಕಾಂಗ್ರೆಸ್​ ನಾಯಕರ ತಿರಂಗಾ ಯಾತ್ರೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up