ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ಮಾಡಿದರು. ಇದೇ ವೇಳೆ ಅವರು ಹೂಗುಚ್ಛ ನೀಡಿ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದರು.

Sign in to your account