By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಳೆ ಬಹು ನಿರೀಕ್ಷಿತ ಕೇಂದ್ರ ಬಜೆಟ್, ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್‌
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ನಾಳೆ ಬಹು ನಿರೀಕ್ಷಿತ ಕೇಂದ್ರ ಬಜೆಟ್, ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್‌
ರಾಜ್ಯ-KarnatakaLatest

ನಾಳೆ ಬಹು ನಿರೀಕ್ಷಿತ ಕೇಂದ್ರ ಬಜೆಟ್, ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್‌

Budget 2026: FM Sitharaman set to make history as Budget is presented on Sunday

Published January 31, 2026
Share
2 Min Read
Nirmala Sitharaman
SHARE

ನವದೆಹಲಿ, ಜ.31: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಸಿದ್ಧರಾಗಿದ್ದು, ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸಿದ ಭಾರತದ ಮೊದಲ ಹಣಕಾಸು ಸಚಿವೆ ಎಂಬ ಐತಿಹಾಸಿಕ ಕೀರ್ತಿಗೆ ಭಾಜನರಾಗಲಿದ್ದಾರೆ. ಈ ಮೂಲಕ ಅವರು ದೇಶದ ರಾಜಕೀಯ–ಆರ್ಥಿಕ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಿದ್ದಾರೆ.

ಸತತ 9ನೇ ಬಾರಿಗೆ ಬಜೆಟ್ ಮಂಡಿಸುವ ಸಾಧನೆಯೊಂದಿಗೆ, ನಿರ್ಮಲಾ ಸೀತಾರಾಮನ್ ಅವರು ಮಾಜಿ ಪ್ರಧಾನಿ ಮೋರಾರ್ಜಿ ದೇಸಾಯಿ ಅವರ ದಾಖಲೆಯ ಹತ್ತಿರಕ್ಕೆ ತಲುಪುತ್ತಿದ್ದಾರೆ. ಮೋರಾರ್ಜಿ ದೇಸಾಯಿ ಅವರು 1959–1964 ಹಾಗೂ 1967–1969ರ ಅವಧಿಯಲ್ಲಿ ಒಟ್ಟು 10 ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಸೀತಾರಾಮನ್ ಅವರ ಈ ಬಜೆಟ್ ಮಂಡನೆ ಆ ಸಾರ್ವಕಾಲಿಕ ದಾಖಲೆಗೆ ಇನ್ನಷ್ಟು ಸಮೀಪಿಸುವುದಾಗಿ ಪರಿಣಮಿಸಿದೆ.

ಮಾಜಿ ಹಣಕಾಸು ಸಚಿವರಾದ ಪಿ. ಚಿದಂಬರಂ ಮತ್ತು ಪ್ರಣಬ್ ಮುಖರ್ಜಿ ಅವರು ವಿವಿಧ ಪ್ರಧಾನಮಂತ್ರಿಗಳ ಅವಧಿಯಲ್ಲಿ ಕ್ರಮವಾಗಿ ಎಂಟು ಹಾಗೂ ಒಂಬತ್ತು ಬಜೆಟ್‌ಗಳನ್ನು ಮಂಡಿಸಿದ್ದರೂ, ಸತತವಾಗಿ ಈ ಸಾಧನೆ ಮಾಡಿದ ಮೊದಲ ಮಹಿಳಾ ಸಚಿವರಾಗಿ ಸೀತಾರಾಮನ್ ವಿಶೇಷ ಸ್ಥಾನ ಪಡೆದಿದ್ದಾರೆ.

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ, ನಿರ್ಮಲಾ ಸೀತಾರಾಮನ್ ಅವರನ್ನು ಭಾರತದ ಮೊದಲ ಪೂರ್ಣಾವಧಿಯ ಮಹಿಳಾ ಹಣಕಾಸು ಸಚಿವೆಯಾಗಿ ನೇಮಿಸಲಾಯಿತು. 2024ರಲ್ಲಿ ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ, ಹಣಕಾಸು ಖಾತೆಯನ್ನು ಅವರಿಗೇ ಒಪ್ಪಿಸಲಾಗಿದ್ದು, ನಿರಂತರವಾಗಿ ಈ ಮಹತ್ವದ ಜವಾಬ್ದಾರಿಯನ್ನು ಅವರು ನಿರ್ವಹಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು 2019ರ ಮೇ 31ರಂದು ಕೇಂದ್ರ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಕೋವಿಡ್-19 ಸಾಂಕ್ರಾಮಿಕ, ಜಾಗತಿಕ ಆರ್ಥಿಕ ಬಿಕ್ಕಟ್ಟುಗಳು ಸೇರಿದಂತೆ ಹಲವು ಸವಾಲಿನ ಸಂದರ್ಭಗಳಲ್ಲಿ ದೇಶದ ಆರ್ಥಿಕತೆಯನ್ನು ಮುನ್ನಡೆಸಿದ ಅವರಿಗೆ, ಅವರ ಅವಧಿಯಲ್ಲಿ ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಅರ್ಥವ್ಯವಸ್ಥೆಗಳಲ್ಲಿ ಒಂದಾಗಿದೆ ಎಂಬ ಹೆಗ್ಗಳಿಕೆ ಲಭಿಸಿದೆ.

ಸಾಮಾನ್ಯವಾಗಿ ಕೇಂದ್ರ ಹಣಕಾಸು ಸಚಿವರು ಪ್ರತಿ ವರ್ಷ ಫೆಬ್ರವರಿ 1ರಂದು ಬಜೆಟ್ ಮಂಡಿಸುತ್ತಾರೆ, ಆದರೆ ಈ ಪದ್ಧತಿ ಸದಾ ಹಾಗಿರಲಿಲ್ಲ. 2016ರ ವರೆಗೆ ಬ್ರಿಟಿಷ್ ಕಾಲದ ಸಂಪ್ರದಾಯದಂತೆ ಫೆಬ್ರವರಿ ಕೊನೆಯ ದಿನ ಬಜೆಟ್ ಮಂಡಿಸಲಾಗುತ್ತಿತ್ತು. ಆದರೆ ಹಣಕಾಸು ವರ್ಷ ಏಪ್ರಿಲ್ 1ರಿಂದ ಆರಂಭವಾಗುವುದರಿಂದ, ಹೊಸ ನೀತಿಗಳು ಮತ್ತು ತೆರಿಗೆ ನಿಯಮಗಳನ್ನು ಜಾರಿಗೆ ತರುವುದಕ್ಕೆ ಸಮಯದ ಕೊರತೆ ಎದುರಾಗುತ್ತಿತ್ತು.

ಬಜೆಟ್ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳ್ಳುವಷ್ಟರಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತಿದ್ದುದರಿಂದ, ಹಲವು ಸರ್ಕಾರಿ ಯೋಜನೆಗಳು ವಿಳಂಬವಾಗುತ್ತಿದ್ದರು. ಈ ಹಿನ್ನೆಲೆ, 2017ರಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮೊದಲ ಬಾರಿಗೆ ಫೆಬ್ರವರಿ 1ರಂದು ಬಜೆಟ್ ಮಂಡಿಸಿದರು. ಹೊಸ ಹಣಕಾಸು ವರ್ಷಕ್ಕೆ ಮುನ್ನ ಎಲ್ಲರಿಗೂ ಸಮರ್ಪಕ ಯೋಜನೆ ರೂಪಿಸಲು ಅವಕಾಶ ನೀಡುವುದು ಇದರ ಮುಖ್ಯ ಉದ್ದೇಶವಾಗಿತ್ತು.

ಇದೇ ವೇಳೆ, ವಸಾಹತುಶಾಹಿ ಯುಗದಿಂದ ನಡೆದು ಬಂದ ಬಜೆಟ್ ಮಂಡನೆಯ ಸಮಯವನ್ನೂ ಬದಲಾಯಿಸಲಾಯಿತು. 1999ರ ವರೆಗೆ ಸಂಜೆ 5 ಗಂಟೆಗೆ ಬಜೆಟ್ ಮಂಡಿಸುವ ಪದ್ಧತಿ ಇತ್ತು. ಹೆಚ್ಚಿನ ಮಾಧ್ಯಮ ಪ್ರಸಾರ ಹಾಗೂ ಸಾರ್ವಜನಿಕ ತೊಡಗಿಸಿಕೊಳ್ಳುವಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ, ಆಗಿನ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರು ಬಜೆಟ್ ಮಂಡನೆಯ ಸಮಯವನ್ನು ಬೆಳಿಗ್ಗೆ 11 ಗಂಟೆಗೆ ಸ್ಥಳಾಂತರಿಸಿದರು

You Might Also Like

ದೇಶದಲ್ಲಿ ಸಾವಿರದ ಗಡಿ ದಾಟಿದ ಕೋವಿಡ್‌ ಪ್ರಕರಣಗಳ ಸಂಖ್ಯೆ

ಅಯೋಧ್ಯೆ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಸಮರ್ಪಣೆ

ಶಿವಮೊಗ್ಗದಲ್ಲಿ ಪ್ರೊಫೆಸರ್ ಬಿ ಕೃಷ್ಣಪ್ಪ ಅವರ 87ನೇ ಜನ್ಮದಿನೋತ್ಸವ ಆಚರಣೆ

ದೇವನಹಳ್ಳಿ ಏರ್ಪೋಟ್ ನಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ- 06 ಕೋಟಿ 29 ಲಕ್ಷ ಮೌಲ್ಯದ ಚಿನ್ನ ವಶ

ದೂದ್‌ಗಂಗಾ ನದಿಯಲ್ಲಿ ಹೆಚ್ಚಿದ ಮೊಸಳೆ ಕಾಟ: ಸ್ನಾನಕ್ಕೆ ತೆರಳಿದ ರೈತ ಮೊಸಳೆ ಬಾಯಿಗೆ ಸಿಕ್ಕಿ ಸಾವು

TAGGED:Budget 2026Nirmala Sitharaman
Share This Article
Facebook Copy Link Print
Previous Article ಬೀದರ್‌ : ಮೋಳಕೇರಾ ಗ್ರಾಮದ ಬಳಿ ನಿಗೂಢ ಸ್ಫೋಟ
Next Article 2026ರ ಕೇಂದ್ರ ಬಜೆಟ್ : ಯಾವುದು ಅಗ್ಗ, ಯಾವುದು ದುಬಾರಿ.. ?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up