By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಕರಾವಳಿ ಜಿಲ್ಲೆಗಳ ವಿರೋಧಿಯಾಗಿದೆ : ಸುನಿಲ್ ಕುಮಾರ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಕರಾವಳಿ ಜಿಲ್ಲೆಗಳ ವಿರೋಧಿಯಾಗಿದೆ : ಸುನಿಲ್ ಕುಮಾರ್
Blog

ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಕರಾವಳಿ ಜಿಲ್ಲೆಗಳ ವಿರೋಧಿಯಾಗಿದೆ : ಸುನಿಲ್ ಕುಮಾರ್

Budget presented by Siddaramaiah is against coastal districts: Sunil Kumar

Published March 6, 2026
Share
1 Min Read
Sunil Kumar Sunil Kumar Sunil Kumar
SHARE

ಬೆಂಗಳೂರು: ಮುಖ್ಯಮಂತ್ರಿ Siddaramaiah ಮಂಡಿಸಿದ ರಾಜ್ಯ ಬಜೆಟ್ ಕರಾವಳಿ ಜಿಲ್ಲೆಗಳ ವಿರುದ್ಧವಾಗಿದೆ ಎಂದು ಬಿಜೆಪಿ ನಾಯಕ Sunil Kumar ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕರಾವಳಿ ಭಾಗದ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ನಾವು ಹಲವು ಬಾರಿ ಬೇಡಿಕೆ ಇಟ್ಟಿದ್ದೇವೆ ಎಂದು ಹೇಳಿದರು. ವಿಶೇಷವಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ಉಡುಪಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಸಹ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಬಜೆಟ್‌ನಲ್ಲಿ ಈ ವಿಷಯಗಳಿಗೆ ಯಾವುದೇ ಪ್ರಾಮುಖ್ಯತೆ ನೀಡಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವಂತೆ ನಾವು ಆಗ್ರಹಿಸಿದ್ದೇವೆ. ಪಶ್ಚಿಮ ವಾಹಿನಿ ಯೋಜನೆಯ ಮೂಲಕ ಅದನ್ನು ಕೈಗೊಳ್ಳಬೇಕು ಎಂದು ಹೇಳಿದ್ದರೂ ಈ ಬಜೆಟ್‌ನಲ್ಲಿ ಅದಕ್ಕೆ ಅವಕಾಶ ನೀಡಿಲ್ಲ ಎಂದು ಹೇಳಿದರು.

ಇದೇ ವೇಳೆ ಬಂದರು ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿಲ್ಲ. ಮೀನುಗಾರರ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಿಲ್ಲ ಎಂದು ಸುನೀಲ್ ಕುಮಾರ್ ಆರೋಪಿಸಿದರು.

You Might Also Like

ನನಗೆ ಕಳಂಕ ಬರಬಾರದೆಂದು ನನ್ನ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ : ಸಿಎಂ

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ : ಯೋಗೇಶ್ವರ್ ದಾಖಲೆ ಗೆಲುವು, ನಿಖಿಲ್ ಹ್ಯಾಟ್ರಿಕ್ ಸೋಲು

ಸಿನಿಮಾ ಇಂಡಸ್ಟ್ರಿಗೂ ಸುಂಕದ ಶಾಕ್ ಕೊಟ್ಟ ಟ್ರಂಪ್

ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್

ವಿಧಾನಸೌಧದ ಗಾರ್ಡನ್‌ನಲ್ಲಿ ಬಿಯರ್‌ ಬಾಟಲಿ ಪತ್ತೆ

Share This Article
Facebook Copy Link Print
Previous Article Siddaramaiah Budget 2 Siddaramaiah Budget 2 Siddaramaiah Budget 2 ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ : HIGHLIGHTS
Next Article Vijayendra ಸಿದ್ದರಾಮಯ್ಯನವರ ಬಜೆಟ್ ಕುರಿತು ಬಿವೈ ವಿಜಯೇಂದ್ರ ರಿಯಾಕ್ಷನ್ ಏನು..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Siddaramaiah Budget 3 Siddaramaiah Budget 3 Siddaramaiah Budget 3
4 ಲಕ್ಷದ 49 ಸಾವಿರ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 6, 2026
fffff fffff fffff
ಖಾಲಿ ಚೊಂಬು ಹಿಡಿದು ಸಿದ್ದರಾಮಯ್ಯನವರ ಬಜೆಟ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ರಾಜ್ಯ-Karnataka
March 6, 2026
R Ashok
ಸಿದ್ದರಾಮಯ್ಯನವರ ಬಜೆಟ್ ನಿಂದ ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಕಾದಿದೆ “ಮಾರಿಹಬ್ಬ” : R. Ashoka
ರಾಜ್ಯ-Karnataka
March 6, 2026
Vijayendra
ಸಿದ್ದರಾಮಯ್ಯನವರ ಬಜೆಟ್ ಕುರಿತು ಬಿವೈ ವಿಜಯೇಂದ್ರ ರಿಯಾಕ್ಷನ್ ಏನು..?
ರಾಜ್ಯ-Karnataka
March 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up