By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಿಮ್ಲಾದಲ್ಲಿ ಬಸ್​ ಅಪಘಾತ- 4 ಮಂದಿ ಸಾವು, ಮೂವರಿಗೆ ಗಂಭೀರ ಗಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಶಿಮ್ಲಾದಲ್ಲಿ ಬಸ್​ ಅಪಘಾತ- 4 ಮಂದಿ ಸಾವು, ಮೂವರಿಗೆ ಗಂಭೀರ ಗಾಯ

CrimeLatestರಾಷ್ಟ್ರೀಯ-National

ಶಿಮ್ಲಾದಲ್ಲಿ ಬಸ್​ ಅಪಘಾತ- 4 ಮಂದಿ ಸಾವು, ಮೂವರಿಗೆ ಗಂಭೀರ ಗಾಯ

Published June 21, 2024
Share
1 Min Read
himacahal ptradesh accident shimla himacahal ptradesh accident shimla himacahal ptradesh accident shimla
SHARE

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಶಿಮ್ಲಾದಲ್ಲಿ (Shimla) ಬಸ್‌ ಅಪಘಾತದಲ್ಲಿ ನಾಲ್ಕು ಮಂದಿ ಸಾವು ಸಾವನ್ನಪ್ಪಿದ್ದು ಮೂವರು ಜನರು ಗಾಯಗೊಂಡಿರುವ ಘಟನೆ ಜುಬ್ಬಲ್‌ನಲ್ಲಿ ಸಂಭವಿಸಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಮತ್ತು ನೇಪಾಳಿ ಪ್ರಜೆಗಳಿದ್ದಾರೆ.ಅಪಘಾತವಾದ ಕೂಡಲೇ ಸ್ಥಳಕ್ಕಾಗಮಿಸಿದ ಜುಬ್ಬಲ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ರಾಜೀವ್ ಸಂಖಾಯನ್, ಘಟನೆಯ ಸಮಯದಲ್ಲಿ ಬಸ್‌ನಲ್ಲಿ 7 ಪ್ರಯಾಣಿಕರಿದ್ದರು. ಇದನ್ನೂ ಓದಿ: ಮದ್ಯ ಹಗರಣ: ಅರವಿಂದ್ ಕೇಜ್ರಿವಾಲ್‌ ಜಾಮೀನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ

shimla accoident shimla accoident shimla accoident

ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಗಾಯಗೊಂಡಿರುವ ಇತರ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಡಿಎಂ ತಿಳಿಸಿದೆ. ಬಸ್ಸಿನಲ್ಲಿದ್ದ ಇತರ ಸಂಭಾವ್ಯ ಪ್ರಯಾಣಿಕರಿಗಾಗಿ ಶೋಧ ನಡೆಸಲಾಗುತ್ತಿದೆ. ಅಪಘಾತದ ಹಿಂದಿನ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಯೋಗ ದಿನ: ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ

You Might Also Like

ಪ್ಯಾಲೆಸ್ತೀನ್‌ ಮೇಲಿನ ಪ್ರೀತಿ ಪ್ರದರ್ಶಿಸಿ ಹೊಸ ವಿವಾದದಲ್ಲಿ ಸಿಲುಕಿದ ಪ್ರಿಯಾಂಕಾ ಗಾಂಧಿ

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ

ಮುಂದುವರೆದ ಆಪರೇಷನ್ ಸಿಂಧೂರ್, ಪಾಕಿಸ್ತಾನ್ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸ

ಇದು ಬಿಜೆಪಿ ಜೆಡಿಎಸ್ ಗೆಲುವಲ್ಲ, ನನ್ನ ಮೇಲಿನ ಆಕ್ರೋಶದ ಗೆಲುವು: ಡಿಕೆ ಸುರೇಶ್‌ ಭಾವುಕ

ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ

TAGGED:#Accident#Busaccident#himachal pradesh#Shimla#ಶಿಮ್ಲಾ#ಹಿಮಾಚಲ ಪ್ರದೇಶ
Share This Article
Facebook Copy Link Print
Previous Article araavind kerziwal araavind kerziwal araavind kerziwal ಮದ್ಯ ಹಗರಣ: ಅರವಿಂದ್ ಕೇಜ್ರಿವಾಲ್‌ ಜಾಮೀನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ
Next Article haveri haveri haveri ಸ್ಪಿರಿಟ್ ಲಾರಿಯ ಟೈಯರ್ ಬ್ಲಾಸ್ಟ್ – ತಪ್ಪಿದ ಭಾರೀ ಅನಾಹುತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up