By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ

ರಾಜ್ಯ-KarnatakaLatest

ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ

By-election to Davangere South Assembly Constituency on April 9

Published March 16, 2026
Share
1 Min Read
Davanagere Davanagere Davanagere
SHARE

ದಾವಣಗೆರೆ: ಕಾಂಗ್ರೆಸ್‌ನ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 9 ರಂದು ಉಪಚುನಾವಣೆ ನಡೆಯಲಿದೆ.

ಈ ಕುರಿತು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,683 ಮತದಾರರು ಇದ್ದಾರೆ ಎಂದು ಅವರು ಹೇಳಿದರು.

ಇದರಲ್ಲು 1,13,654 ಮಂದಿ ಪುರುಷರು, 1,17,986 ಮಂದಿ ಮಹಿಳೆಯರು ಹಾಗೂ 43 ಮಂದಿ ತೃತೀಯ ಲಿಂಗದ ಮತದಾರರು ಸೇರಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳು ಸ್ಥಾಪಿಸಲಾಗಿದ್ದು, ಚುನಾವಣಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಉಪಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಕೇವಲ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಜಾರಿಯಾಗಲಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚ ಮಿತಿಯನ್ನು 40 ಲಕ್ಷ ರೂಪಾಯಿಗೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

You Might Also Like

ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಸಜೀವ ದಹನ!

ಹಾಸನದಲ್ಲಿ ಕೆರೆ ಮೀನು ತಿಂದು ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಅಫ್ಘಾನಿಸ್ತಾದ ತಾಲಿಬಾನ್ ಸಚಿವರೊಂದಿಗೆ ಜೈಶಂಕರ್ ಮಾತುಕತೆ

ಕಿಚ್ಚ ಸುದೀಪ್ ಅಭಿಮಾನಿಗಳಿಂದ ಕೋಲೆ ಪ್ರಯತ್ನ

ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ

TAGGED:ByelectionDavangere South
Share This Article
Facebook Copy Link Print
Previous Article KH Muniyappa LPG Supply KH Muniyappa LPG Supply KH Muniyappa LPG Supply ಎಲ್‌ಪಿಜಿ ಸಿಲಿಂಡರ್ ನಿರೀಕ್ಷೆಯಲ್ಲಿದ್ದ ಹೋಟೆಲ್‌ಗಳಿಗೆ ಬಿಗ್ ಶಾಕ್, ಪೂರೈಕೆ ತಾತ್ಕಾಲಿಕ ಸ್ಥಗಿತ
Next Article Oscar Awards 98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up