By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ

BlogLatestTop Storiesರಾಜ್ಯ-Karnataka

ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ

By-election: Voting in three constituencies today

Published November 13, 2024
Share
1 Min Read
voting machine voting machine voting machine
SHARE

ಬೆಂಗಳೂರು: ಇಂದು ಕರ್ನಾಟಕದ 3 ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಚುನಾವಣಾ ಅಭ್ಯರ್ಥಿಗಳ ಭವಿಷ್ಯ ಇಂದು ಮತಯಂತ್ರ ಸೇರಲಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇವತ್ತು ಉಪಚುನಾವಣೆ ಮತದಾನ ನಡೆಯುತ್ತಿದೆ. ಮತದಾರ ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾನೆ.ಮಧ್ಯಾಹ್ನ 1 ಗಂಟೆ ವೇಳೆಗೆ ಚನ್ನಪಟ್ಟಣದಲ್ಲಿ ಶೇ. 48.15, ಶಿಗ್ಗಾವಿಯಲ್ಲಿ ಶೇ. 43 ಮತ್ತು ಸಂಡೂರಿನಲ್ಲಿ ಶೇ. 47ರಷ್ಟು ಮತದಾನವಾಗಿತ್ತು

ಮೊದಲಿಗೆ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಾದ ಬಿಜೆಪಿ-ಜೆಡಿಎಸ್​ಗೆ ಚನ್ನಪಟ್ಟಣ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿಪಿ ಯೋಗೇಶ್ವರ್‌ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಚನ್ನಪಟ್ಟಣದಲ್ಲಿ ಒಟ್ಟು 2,32,949 ಮತದಾರರಿದ್ದು, ಈ ಪೈಕಿ 1,12,324 ಪುರುಷ ಮತದಾರರು, 1,20,617 ಮಹಿಳಾ ಮತದಾರರಿದ್ದಾರೆ. 8,338 ಯುವ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 276 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ.

119 ಮತಗಟ್ಟೆಗಳನ್ನ ಸೂಕ್ಷ್ಮ ಮತಗಟ್ಟೆಗಳು ಎಂದು ನಿರ್ಧರಿಸಲಾಗಿದೆ. 8 ವಿಶೇಷ ಮತಗಟ್ಟೆ, 5 ಸಖಿ ಮತಗಟ್ಟೆ, ವಿಶೇಷ ಚೇತನರಿಗಾಗಿ 1 ಮತಗಟ್ಟೆ, 1 ಯುವ ಮತಗಟ್ಟೆ, 1 ಸಾಂಪ್ರದಾಯಿಕ ಮತಗಟ್ಟೆ ತೆರೆಯಲಾಗಿದೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಕಣದಲ್ಲಿದರೆ, ಕಾಂಗ್ರೆಸ್‌ನಿಂದ ಯಾಸೀರ್‌ ಖಾನ್‌ ಪಠಾಣ್ ಸೇರಿ ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳಿದ್ದಾರೆ. ಇಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ನಡುವೆ ನೇರಾ ಹಣಾಹಣಿ ನಡೆದಿದೆ. ಒಟ್ಟಾರೆ 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.

ಸಂಡೂರಿನಲ್ಲಿ ಒಟ್ಟು 2,36,100 ಮತದಾರರಿದ್ದು, ಈ ಪೈಕಿ 1,18,282 ಮಹಿಳಾ ಮತದಾರರು, 1,17,789 ಪುರುಷ ಮತದಾರರಿದ್ದಾರೆ. ಒಟ್ಟು 253 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ.

You Might Also Like

ಚೈತ್ರಾ ಕುಂದಾಪುರ ವಿರುದ್ಧ ತಂದೆಯಿಂದಲೇ ಕೇಳಿ ಬಂತು ಗಂಭೀರ ಆರೋಪ

ರಾಮನವಮಿ ಮೆರವಣಿಗೆ ದಿನ ಬಾಂಬ್ ಸ್ಫೋಟ NIA ತನಿಖೆಗೆ ಆದೇಶ

ಗುಡ್ಡ ಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಭೂಕಂಪದ ಭೀತಿ

ಬ್ರೇಕ್ ಫೇಲ್ ಆಗಿ ಕಂದಕಕ್ಕೆ ನುಗ್ಗಿದ ಬಿಎಂಟಿಸಿ ಬಸ್

ಪೋಕ್ಸೋ ಕೇಸ್‌ – ಸಿಐಡಿಯಿಂದ ಸತತ 2 ಗಂಟೆ ವಿಚಾರಣೆ ಎದುರಿಸಿದ ಬಿಎಸ್‌ವೈ

TAGGED:Byelection
Share This Article
Facebook Copy Link Print
Previous Article Amaran 259 ಕೋಟಿ ರೂ. ಬಾಚುವ ಮೂಲಕ ಸಖತ್ ಸದ್ದು ಮಾಡುತ್ತಿದೆ ‘ಅಮರನ್’ ಚಿತ್ರ
Next Article Sunita Williams ಬಾಹ್ಯಾಕಾಶದಲ್ಲಿ ಹದಗೆಟ್ಟ ಸುನಿತಾ ವಿಲಿಯಮ್ಸ್ ಆರೋಗ್ಯ ಸ್ಥಿತಿ, ಸ್ಪಷ್ಟನೆ ನೀಡಿದ ನಾಸಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up