By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಿಗ್ಗಾಂವಿ ಉಪಚುನಾವಣೆ : ಯಾಸಿರ್ ಅಹ್ಮದ್ ಖಾನ್‌ಗೆ ಟಿಕೆಟ್ ನೀಡಿದ ಕಾಂಗ್ರೆಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಶಿಗ್ಗಾಂವಿ ಉಪಚುನಾವಣೆ : ಯಾಸಿರ್ ಅಹ್ಮದ್ ಖಾನ್‌ಗೆ ಟಿಕೆಟ್ ನೀಡಿದ ಕಾಂಗ್ರೆಸ್

BlogLatestTop Storiesರಾಜಕೀಯ | Politics

ಶಿಗ್ಗಾಂವಿ ಉಪಚುನಾವಣೆ : ಯಾಸಿರ್ ಅಹ್ಮದ್ ಖಾನ್‌ಗೆ ಟಿಕೆಟ್ ನೀಡಿದ ಕಾಂಗ್ರೆಸ್

By-elections: Congress names Yasir Ahmed Khan Pathan as Shiggaon candidate

Published October 24, 2024
Share
1 Min Read
Yasir Ahmed Khan Pathan
SHARE

ನವದೆಹಲಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಗುರುವಾರ ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಅಲ್ಪಸಂಖ್ಯಾತರ ನಾಯಕ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಇಂದು ಆದೇಶ ಹೊರಡಿಸಿದೆ. ಇದರೊಂದಿಗೆ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಅಂತಿಮವಾಗಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರಿಗೆ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

9cfbb7aa 8225 4a8d bde4 9d74ee1b65d8 9cfbb7aa 8225 4a8d bde4 9d74ee1b65d8 9cfbb7aa 8225 4a8d bde4 9d74ee1b65d8

ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಪುತ್ರಿಗೆ ಟಿಕೆಟ್​ ನೀಡಲಾಗುತ್ತೆ ಎಂದು ಹೇಳಲಾಗಿತ್ತು. ಆದರೆ ಹೈಕಮಾಂಡ್​ , ಅಂತಿಮವಾಗಿ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದೆ.

ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ , ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್​, ಹೈಕಮಾಂಡ್ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.

ಬೆಂಗಳೂರಲ್ಲಿ ಕಟ್ಟಡ ಕುಸಿತ ದುರಂತ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆ

ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್​ಗಾಗಿ ಕಾಂಗ್ರೆಸ್​​ನಲ್ಲಿ ಭಾರಿ ಪೈಪೋಟಿ ನಡೆದಿತ್ತು. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್​ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್​ ನೀಡಬೇಕೆಂಬ ಕೂಗು ಕೇಳಿಬಂದಿದ್ದವು.

You Might Also Like

65ನೇ ವಸಂತಕ್ಕೆ ಕಾಲಿಟ್ಟಿ ಹೆಚ್ಡಿಕೆ, ಶುಭಾಶಯ ಕೋರಿದ ಗಣ್ಯರು

ಇಂದು ಭವಾನಿ ರೇವಣ್ಣವಿಚಾರಣೆಗೆ ಗೈರು – ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋದ ಭವಾನಿ

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

ಕೊನೆಗು ಸೋನುಗೆ ಜಾಮೀನು: ಇಂದು ಬಿಡುಗಡೆ

ಮಕ್ಕಳಿಗೆ ಸೇರಬೇಕಾಗಿದ್ದ 4 ಕೋಟಿ ಮೌಲ್ಯದ ಆಸ್ತಿ ದೇವರ ಹುಂಡಿಗೆ..!

TAGGED:ShiggaonYasir Ahmed Khan Pathan
Share This Article
Facebook Copy Link Print
Previous Article Students Protest ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ
Next Article Nikhil Kuamraswamy ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up