By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಗ್ರರ ದಮನಕ್ಕೆ ‘ಅಪರೇಷನ್ ಸಿಂಧೂರ’ ಹೆಸರಿಟ್ಟು ಭಾರತೀಯರನ್ನು ಭಾವನಾತ್ಮಕವಾಗಿಸಿದ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉಗ್ರರ ದಮನಕ್ಕೆ ‘ಅಪರೇಷನ್ ಸಿಂಧೂರ’ ಹೆಸರಿಟ್ಟು ಭಾರತೀಯರನ್ನು ಭಾವನಾತ್ಮಕವಾಗಿಸಿದ ಮೋದಿ

BlogLatestMain Postರಾಷ್ಟ್ರೀಯ-National

ಉಗ್ರರ ದಮನಕ್ಕೆ ‘ಅಪರೇಷನ್ ಸಿಂಧೂರ’ ಹೆಸರಿಟ್ಟು ಭಾರತೀಯರನ್ನು ಭಾವನಾತ್ಮಕವಾಗಿಸಿದ ಮೋದಿ

By naming it 'Operation Sindoor', Prime Minister Modi has made Indians emotional.

Published May 7, 2025
Share
1 Min Read
Operation Sindoor Modi
SHARE

ನವದೆಹಲಿ : ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿದ್ದ ಉಗ್ರರ ವಿರುದ್ದ ಪ್ರತೀಕಾರವಾಗಿ ಭಾರತೀಯ ಸೇನೆ ಇಂದು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ.

ಈ ಕಾರ್ಯಾಚರಣೆಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೆಸರಿಟ್ಟಿದ್ದರು ಎಂದು ಇದೀಗ ವರದಿಯಾಗಿದೆ. ಪಾಕಿಸ್ತಾನದ ಉಗ್ರರ ನೆಲೆಗಳ ಮೇಲಿನ ದಾಳಿಗೆ ಅಪರೇಷನ್ ಸಿಂಧೂರ ಎಂದು ಹೆಸರಿಡಲಾಗಿತ್ತು. ಈ ಹೆಸರು ಆಯ್ಕೆ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಸರ್ಕಾರ ಮೂಲಗಳು ತಿಳಿಸಿವೆ. ಈ ಮೂಲಕ ‘ಅಪರೇಷನ್ ಸಿಂಧೂರ’ ಹೆಸರಿಟ್ಟು ಪ್ರಧಾನಿ ಮೋದಿ ಭಾರತೀಯರನ್ನು ಭಾವನಾತ್ಮಕವಾಗಿಸಿದ್ದಾರೆ.

ಭಾರತೀಯ ಸೇನೆ ಬಿಡುಗಡೆ ಮಾಡಿದ ಲೋಗೋದಲ್ಲಿಯೂ ಅಪರೇಷನ್ ಸಿಂಧೂರ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಲಾಗಿದೆ. ಜತೆಗೆ ಸಿಂಧೂರ ಪದದ ನಡುವೆ ಬಟ್ಟಲಿನಲ್ಲಿರುವ ಕುಂಕುಮ ಸಿಡಿದಿರುವ ರೀತಿಯಲ್ಲಿ ಚಿತ್ರಿಸಲಾಗಿದೆ. ಅಲ್ಲದೆ ಭಾರತೀಯ ಸೇನೆ ಬಿಡುಗಡೆ ಮಾಡಿದ ಲೋಗೋದಲ್ಲಿಯೂ ಆಪರೇಷನ್ ಸಿಂಧೂರ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಲಾಗಿದೆ. ಜತೆಗೆ ಸಿಂಧೂರ ಪದದ ನಡುವೆ ಬಟ್ಟಲಿನಲ್ಲಿರುವ ಕುಂಕುಮ ಸಿಡಿದಿರುವ ರೀತಿಯಲ್ಲಿ ಚಿತ್ರಿಸಲಾಗಿದೆ. ಎಕ್ಸ್‌ನಲ್ಲಿ ಲೊಗೊದ ಜತೆಗ ‘ನ್ಯಾಯ ದೊರಕಿತು, ಜೈ ಹಿಂದ್’ ಎಂದು ಭಾರತೀಯ ಸೇನೆ ಕ್ಯಾಪ್ಟನ್ ನೀಡಿದೆ.

ಸಿಂಧೂರ ಮಹತ್ವ :
ಹಿಂದೂ ಮಹಿಳೆಯರು ಮದುವೆಯಾದ ಬಳಿಕ ಹಣೆಗೆ ಸಿಂಧೂರ ಇಟ್ಟುಕೊಳ್ಳುತ್ತಾರೆ. ಉಗ್ರರು ಪಹಲ್ಗಾಮ್ ದಾಳಿ ವೇಳೆ ಗುಂಡು ಹಾರಿಸುವ ಮೊದಲು ಹೆಸರು, ಧರ್ಮವನ್ನು ಕೇಳಿದ್ದಾರೆ. ಹಿಂದೂ ಎಂದ ತಕ್ಷಣ ಗುಂಡು ಹಾರಿಸಿದ್ದಾರೆ ಎಂದು ಮೃತರ ಸಂಬಂಧಿಗಳು ಹೇಳಿದ್ದರು. ಇದಕ್ಕೆ ಅನುಸಾರವಾಗಿ ಭಾರತೀಯ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಸರ್ಕಾರ ‘ಅಪರೇಷನ್ ಸಿಂಧೂರ’ ಎಂದು ಕಾರ್ಯಾಚರಣೆಗೆ ನಾಮಕರಣ ಮಾಡಿದೆ ಎನ್ನಲಾಗಿದೆ.

You Might Also Like

ಅಂಡರ್–19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 7.5 ಕೋಟಿ ರೂ. ನಗದು ಬಹುಮಾನ ಘೋಷಣೆ

ದೆಹಲಿ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾಗೆ ಜಾಮೀನು

ಡಾ. ರಾಜ್ ಹುಟ್ಟುಹಬ್ಬ- ಸ್ಮಾರಕಕ್ಕೆ ಪುಜೆ ಸಲ್ಲಿಸಿದ ಕುಟುಂಬಸ್ಥರು

ಆಯುಷ್ಮಾನ್ ಯೋಜನೆ ವ್ಯಾಪ್ತಿಗೆ ಹಲ್ಲಿನ ಚಿಕಿತ್ಸೆ : ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

Saudi Arabia : ಸೌದಿ ಅರೇಬಿಯಾದಲ್ಲಿ 42 ಭಾರತೀಯರ ಸಜೀವ ದಹನ..!

TAGGED:narendra modiOperation Sindoor
Share This Article
Facebook Copy Link Print
Previous Article Operation Sindoor 1 Operation Sindoor 1 Operation Sindoor 1 ‘ಆಪರೇಷನ್ ಸಿಂಧೂರ’ ಕುರಿತ ಮಾಧ್ಯಮಗಳಿಗೆ ಮಾಹಿತಿ ನೀಡಿದ ಇಬ್ಬರು ಮಹಿಳಾ ಸೇನಾಧಿಕಾರಿಗಳು
Next Article Airports Airports Airports ಆಪರೇಷನ್ ಸಿಂಧೂರ ಬೆನ್ನಲ್ಲೇ ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up