ಸಿದ್ದರಾಮಯ್ಯನರ ಭಂಡತನವೆ ಅವರಿಗೆ ಕಂಟಕವಾಗಲಿದೆ : ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ, ಭಂಡತನ, ತಪ್ಪು ನಿರ್ಧಾರಗಳು ಬರುವ ದಿನಗಳಲ್ಲಿ ಅವರಿಗೆ ಕಂಟಕ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೈಸೂರಿನ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರು ಒಂದಾದ ಮೇಲೊಂದು ತಪ್ಪು ಮಾಡುತ್ತಿದ್ದಾರೆ. ಮುಡಾ ವಿಚಾರವನ್ನು ಬಿಜೆಪಿ ಕೈಗೆತ್ತಿಕೊಂಡಾಗಲೇ ಅವರು ಎಚ್ಚತ್ತುಕೊಳ್ಳಬೇಕಿತ್ತು. ಮೊನ್ನೆ ತೆಗೆದುಕೊಂಡ ನಿರ್ಧಾರವನ್ನು ಬಿಜೆಪಿ ಹೋರಾಟ ತೆಗೆದುಕೊಳ್ಳುವ ಮುನ್ನವೇ ‘ತಪ್ಪಾಗಿದೆ; … Continue reading ಸಿದ್ದರಾಮಯ್ಯನರ ಭಂಡತನವೆ ಅವರಿಗೆ ಕಂಟಕವಾಗಲಿದೆ : ವಿಜಯೇಂದ್ರ ವಾಗ್ದಾಳಿ