By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಸುಗಳ ಕೆಚ್ಚಲು ಕೊಯ್ದು ಕ್ರೂರತೆ ಮೆಳೆಯಲು ಕಾಂಗ್ರೆಸ್ ಸರ್ಕಾರದ ಧೋರಣೆ ಕಾರಣ : ವಿಜಯೇಂದ್ರ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಹಸುಗಳ ಕೆಚ್ಚಲು ಕೊಯ್ದು ಕ್ರೂರತೆ ಮೆಳೆಯಲು ಕಾಂಗ್ರೆಸ್ ಸರ್ಕಾರದ ಧೋರಣೆ ಕಾರಣ : ವಿಜಯೇಂದ್ರ
LatestTop Storiesರಾಜ್ಯ-Karnataka

ಹಸುಗಳ ಕೆಚ್ಚಲು ಕೊಯ್ದು ಕ್ರೂರತೆ ಮೆಳೆಯಲು ಕಾಂಗ್ರೆಸ್ ಸರ್ಕಾರದ ಧೋರಣೆ ಕಾರಣ : ವಿಜಯೇಂದ್ರ

BY Vijayendra On Congress Govt Appeasement Politics

Published January 14, 2025
Share
2 Min Read
BY Vijayendra On Congress Govt Appeasement Politics
SHARE

ಬೆಂಗಳೂರು: ಕೆಚ್ಚಲು ಕೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ತಂಡವು ಇಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿತು. ಅಲ್ಲದೇ ಗೋಪೂಜೆಯನ್ನೂ ನೆರವೇರಿಸಿ ದನದ ಮಾಲೀಕನಿಗೆ ಧೈರ್ಯ ತುಂಬಿತು.

ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರದ ಧೋರಣೆಯೇ ಕಾರಣ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಗೋಪೂಜೆ ಮಾಡುವ ಈ ನಾಡಿನಲ್ಲಿ, ದೇಶದಲ್ಲಿ ಈ ದುರ್ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ ಎಂದು ವಿಜಯೇಂದ್ರ ಅವರು ಖಂಡಿಸಿದರು. ಈ ದುರ್ಘಟನೆ ಸಿದ್ದರಾಮಯ್ಯನವರಿಗೆ ಮತ್ತು ಕಾಂಗ್ರೆಸ್ ಸರಕಾರಕ್ಕೆ ಒಳ್ಳೆಯದು ಮಾಡುವುದಿಲ್ಲ ಎಂದು ಅವರು ಎಚ್ಚರಿಸಿದರು. ಇವರ ಪಾಪದ ಕೊಡ ತುಂಬಿದೆ. ಆದ್ದರಿಂದ ಇಂಥ ದುರ್ಘಟನೆ ಆಗುತ್ತಿದೆ ಎಂದು ಅವರು ತಿಳಿಸಿದರು.

ಯಾರೋ ಬಡಪಾಯಿಯನ್ನು ತಂದು ಅವನೇ ಮಾಡಿದ್ದಾಗಿ ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಚರ್ಚೆ ನಡೆದಿದೆ. ಬಡ ಕುಟುಂಬದಿಂದ ಬಂದ ಹಸುವಿನ ಮಾಲೀಕರು ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಭೇಟಿ ಮಾಡಿ, ಗೋಪೂಜೆ ಮಾಡಿದ್ದೇವೆ ಎಂದು ತಿಳಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಕಾಂಗ್ರೆಸ್ ಸರಕಾರವು ಹಿಂದೂಗಳ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು. ಹಿಂದೂ- ಮುಸ್ಲಿಂ ಸಮುದಾಯಕ್ಕೆ ಬೇರೆ ಬೇರೆ ನೀತಿ ಅನುಸರಿಸಿ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ಗೂಂಡಾಗಿರಿ ಸರಕಾರ; ತಾಲಿಬಾನ್ ಸರಕಾರ ಇಲ್ಲಿದೆ. ಮುಸಲ್ಮಾನರಿಗೆ ಏನಾದರೂ ಆಗಿದ್ದರೆ ಸಿದ್ದರಾಮಯ್ಯನವರು ಪಂಚೆ ಎತ್ತಿಕೊಂಡು ಬರುತ್ತಿದ್ದರು ಎಂದು ತಿಳಿಸಿದರು.

ಆರೋಪಿ ಮತಿಭ್ರಮಣೆಗೆ ಒಳಗಾದವ ಎಂದು ಕಾಂಗ್ರೆಸ್ಸಿಗರು ಕಥೆ ಹೆಣೆದಿದ್ದಾರೆ. ಆತ 10 ವರ್ಷಗಳಿಂದ ಅವರ ಅಣ್ಣನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಾಹಿತಿ ಇದೆ. ಆತ ಮದ್ಯಪಾನ ಮಾಡಿದ್ದರೆ ಅಷ್ಟು ಹೊತ್ತು ಬಾರ್ ತೆರೆದಿರಲು ಹೇಗೆ ಸಾಧ್ಯ? ಮುಂಜಾನೆ 3 ಅಥವಾ 4ರ ಹೊತ್ತಿಗೆ ಇಂಥ ದುಷ್ಕøತ್ಯ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸುಮಾರು 500 ಕೋಟಿಗೂ ಹೆಚ್ಚು ಮೌಲ್ಯದ ಜಾಗದ ದನದ ಆಸ್ಪತ್ರೆ ಇಲ್ಲಿದೆ. ಈ ಜಾಗವನ್ನು ಸರಕಾರವು ವಕ್ಫ್ ಬೋರ್ಡಿಗೆ ನೀಡಿದೆ. ಅದರ ವಿರುದ್ಧ ಹೋರಾಟ ಮಾಡಿದವರಲ್ಲಿ ಮುಂಚೂಣಿಯಲ್ಲಿ ಕರ್ಣ ಇದ್ದು, ಕರ್ಣನ ಹಸುಗಳ ಕೆಚ್ಚಲು ಕತ್ತರಿಸುವ ಮೂಲಕ ಕರ್ಣನಿಗೂ ಎಚ್ಚರಿಕೆ ನೀಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಭಾಸ್ಕರ್ ರಾವ್, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಈ ತಂಡದಲ್ಲಿದ್ದರು.

ಒಬ್ಬರೇ ಮಾಡಿದ ಕೃತ್ಯ ಇದಲ್ಲ;
ಇದರ ಹಿಂದಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು. ಇದೊಂದು ಧರ್ಮಯುದ್ಧ; ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ಬಿಜೆಪಿ ಬೆಂಬಲ ಕೊಡಲಿದೆ ಎಂದು ಅವರು ಪ್ರಕಟಿಸಿದರು.

You Might Also Like

ಭಾವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡುವಂತೆ ಎಸ್‌ಐಟಿಗೆ ಸೂಚನೆ

ಚೆನ್ನೈ ಏರ್ ಶೋ ವೇಳೆ ಕಾಲ್ತುಳಿತಕ್ಕೆ ಐದು ಮಂದಿ ಸಾವು

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಎಂಡಿ,ಲೆಕ್ಕಾಧಿಕಾರಿ ಎಸ್‌ಐಟಿ ವಶ

ಭಾರತಕ್ಕೂ ಶಾಕ್ ಕೊಟ್ಟ ಟ್ರಂಪ್, ಶೇ. 26ರಷ್ಟು ಪ್ರತೀಕಾರದ ಸುಂಕ ಹೇರಿಕೆ

ಬಸ್ ನಲ್ಲೇ ಆತ್ಮಹತ್ಯೆಗೆ ಶರಣಾದ ಡ್ರೈವರ್

TAGGED:#BY VijayendraCongress GovtCow Udder Cutting Case
Share This Article
Facebook Copy Link Print
Previous Article Top 10 News ಇಂದಿನ ಟಾಪ್-10 ಸುದ್ದಿಗಳು (14-01-2025)
Next Article Mission Mausam ಭಾರತ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾಚರಣೆ ವೇಳೆ ‘ಮಿಷನ್ ಮೌಸಮ್‌’ಗೆ ಪ್ರಧಾನಿ ಮೋದಿ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up