ಚನ್ನಪಟ್ಟಣ ಕದನ : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಹುಬ್ಬಳ್ಳಿ : ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರು ಸೋಮವಾರ ತಮ್ಮ MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ. ಇಂದು ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಹೊರಟ್ಟ ನಿವಾಸದ … Continue reading ಚನ್ನಪಟ್ಟಣ ಕದನ : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ