ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ-ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು
ನವದೆಹಲಿ: ಸಚಿವ ಸಂಪುಟ ಇಂದು ಪಿಎಂ-ವಿದ್ಯಾಲಕ್ಷ್ಮಿ ಯೋಜನೆಗೆ ಅನುಮೋದನೆ ನೀಡಿದೆ. ಇದರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲಾಗುವುದು. ಇದು ಯಾವುದೇ ಪ್ರತಿಭಾವಂತ ವಿದ್ಯಾರ್ಥಿಗೆ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣವನ್ನು ಪಡೆಯಲು ಹಣಕಾಸಿನ ನಿರ್ಬಂಧಗಳು ಅಡ್ಡಿಯಾಗದಂತೆ ನೋಡಿಕೊಳ್ಳಲು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಉನ್ನತ ವ್ಯಾಸಂಗಕ್ಕೆ ಆರ್ಥಿಕ ಸಮಸ್ಯೆಯಿಂದ ಹಿಂಜರಿಯುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆಯಬಹುದು. ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯನ್ನು ಸರ್ಕಾರಿ ಪೋರ್ಟಲ್ ಮೂಲಕ ಜಾರಿಗೊಳಿಸಲಾಗುವುದು. ಅದರ ಮೂಲಕ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ … Continue reading ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ-ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು
Copy and paste this URL into your WordPress site to embed
Copy and paste this code into your site to embed