ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಅನುಮೋದನೆ

ಬೆಂಗಳೂರು, ಜು.2- ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ ಪ್ರಕಟಿಸಿದರು. ರಾಜ್ಯ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರ್ಯಾಂಡ್ ಬೆಂಗಳೂರು ಮೂಲಕ ಸೇರ್ಪಡೆ (Inclusive Growth) ಅಭಿವೃದ್ಧಿಯ ಕಲ್ಪನೆಗಳನ್ನು ಸಾಕಾರಗೊಳಿಸುವ ಸದುದ್ದೇಶದಿಂದ ಈ ಹೊಸ ನಾಮಕರಣ ಮಾಡಲು … Continue reading ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಅನುಮೋದನೆ