ಕೃಷಿ ಕ್ಷೇತ್ರದ ಬಲವರ್ಧನೆಗೆ 13,966 ಕೋಟಿ ರೂ. ಬಂಪರ್ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ : ಕೇಂದ್ರ ಸರ್ಕಾರ ದೇಶದ ಕೃಷಿ ಕ್ಷೇತ್ರವನ್ನು ಉತ್ತೇಜಿಸುವ ಮತ್ತು ದೇಶಾದ್ಯಂತ ಆಹಾರ ಭದ್ರತೆ ಹೆಚ್ಚಿಸುವ ಆಶಯದೊಂದಿಗೆ 13,966 ಕೋಟಿ ರೂ.ಗಳ ಪ್ಯಾಕೇಜ್​ಗೆ ಅನುಮೋದನೆ ನೀಡಿದೆ. ಕೃಷಿ ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ರೈತರ ಜೀವನವನ್ನು ಸುಧಾರಿಸುವ ಆಶಯದೊಂದಿಗೆ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಏಳು ಪ್ರಮುಖ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಲಾಗಿದೆ ಎಂದು ಹೇಳಿದ್ದಾರೆ. … Continue reading ಕೃಷಿ ಕ್ಷೇತ್ರದ ಬಲವರ್ಧನೆಗೆ 13,966 ಕೋಟಿ ರೂ. ಬಂಪರ್ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ