ಸಚಿವ ಸಂಪುಟ ಸಭೆಯ ತೀರ್ಮಾನಗಳು ಮತ್ತು ಹೈಲೈಟ್ಸ್
ಬೆಂಗಳೂರು: ಮೆ|| ಮೃಣಾಲ್ ಶುಗರ್ಸ್ ಲಿ., ಪುಡಕಲಕಟ್ಟಿ, ಧಾರವಾಡ ತಾಲ್ಲೂಕು, ಧಾರವಾಡ ಜಿಲ್ಲೆ ಈ ಸಕ್ಕರೆ ಕಾರ್ಖಾನೆಯಿಂದ 7.50 ಕಿ.ಮೀ ತ್ರಿಜ್ಯಾಕಾರದಲ್ಲಿರುವ ಗ್ರಾಮಗಳನ್ನು ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಬೈಲಹೊಂಗಲ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರಿಂದ ಹಿಂಪಡೆಯುವುದು ಮತ್ತು ಮರುಹಂಚಿಕೆ ಮಾಡುವುದು ಸಮಂಜಸವಾಗಿರುತ್ತದೆ ಎಂದು ಪರಿಗಣಿಸಿ ಧಾರವಾಡ ಜಿಲ್ಲೆಯ 19 ಗ್ರಾಮಗಳನ್ನು ಕಬ್ಬು ಖರೀದಿಗಾಗಿ ಮರು ಹಂಚಿಕೆ ಮಾಡಿದೆ.•19 ಗ್ರಾಮಗಳನ್ನು ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಹಿಂಪಡೆದು ಮೆ|| ಮೃಣಾಲ್ ಶುಗರ್ಸಗೆ ಮೀಸಲು … Continue reading ಸಚಿವ ಸಂಪುಟ ಸಭೆಯ ತೀರ್ಮಾನಗಳು ಮತ್ತು ಹೈಲೈಟ್ಸ್
Copy and paste this URL into your WordPress site to embed
Copy and paste this code into your site to embed