By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆನಡಾದ ಬಿಲಿಯನೇರ್: ಫ್ರಾಂಕ್ ಸ್ಟ್ರೋನಾಚ್ ವಿರುದ್ಧ ರೇಪ್, ಲೈಂಗಿಕ ದೌರ್ಜನ್ಯದ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೆನಡಾದ ಬಿಲಿಯನೇರ್: ಫ್ರಾಂಕ್ ಸ್ಟ್ರೋನಾಚ್ ವಿರುದ್ಧ ರೇಪ್, ಲೈಂಗಿಕ ದೌರ್ಜನ್ಯದ ಆರೋಪ

Latestವಿದೇಶ-International

ಕೆನಡಾದ ಬಿಲಿಯನೇರ್: ಫ್ರಾಂಕ್ ಸ್ಟ್ರೋನಾಚ್ ವಿರುದ್ಧ ರೇಪ್, ಲೈಂಗಿಕ ದೌರ್ಜನ್ಯದ ಆರೋಪ

Published June 8, 2024
Share
1 Min Read
Frank Stronach copy Frank Stronach copy Frank Stronach copy
SHARE

ನ್ಯೂಯಾರ್ಕ್:‌ ಆಸ್ಟ್ರಿಯನ್-ಕೆನಡಾದ ಬಿಲಿಯನೇರ್ ಉದ್ಯಮಿ ಮತ್ತು ರಾಜಕಾರಣಿ ಫ್ರಾಂಕ್ ಸ್ಟ್ರೋನಾಚ್ (Canadian auto parts billionaire Frank Stronach) ಅವರನ್ನು ದಶಕಗಳ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧಿಸಿ, ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

91 ವರ್ಷದ ಸ್ಟ್ರೋನಾಚ್ ವಿರುದ್ಧ ಅತ್ಯಾಚಾರ, ಮಹಿಳೆಯ ಮೇಲೆ ಅಸಭ್ಯವಾಗಿ ಹಲ್ಲೆ, ಲೈಂಗಿಕ ದೌರ್ಜನ್ಯ ಮತ್ತು ಬಲವಂತವಾಗಿ ಕೂಡಿಹಾಕಿರುವುದು ಸೇರಿದಂತೆ ಐದು ಅಪರಾಧಗಳ ಆರೋಪ ಹೊರಿಸಲಾಗಿದೆ ಎಂದು ಪೀಲ್ ಪ್ರಾದೇಶಿಕ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೇವನಹಳ್ಳಿ ಏರ್ಪೋಟ್ ನಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ- 06 ಕೋಟಿ 29 ಲಕ್ಷ ಮೌಲ್ಯದ ಚಿನ್ನ ವಶ

ಸದ್ಯ ಅವರನ್ನು ಷರತ್ತುಗಳೊಂದಿಗೆ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿರುವ ಒಂಟಾರಿಯೊ ಕೋರ್ಟ್ ಆಫ್ ಜಸ್ಟಿಸ್‌ಗೆ ಹಾಜರಾಗಲಿದ್ದಾರೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ಪೀಲ್ ಪ್ರಾದೇಶಿಕ ಪೊಲೀಸ್ ಕಾನ್ಸ್‌ಟೇಬಲ್ ಟೈಲರ್ ಬೆಲ್, ಈ ಪ್ರಕರಣದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ಆರೋಪಿಗಳು ಇದ್ದಾರೆ ಎಂದಿರುವ ಅವರು ಆದರೆ ಎಷ್ಟು ಮಂದಿ ಎಂದು ಹೇಳಲು ನಿರಾಕರಿಸಿದರು. ಅಲ್ಲದೇ ಇದೊಂದು ಉನ್ನತ ಮಟ್ಟದ ಪ್ರಕರಣವಾಗಿದೆ. ನಮ್ಮ ವಿಶೇಷ ಸಂತ್ರಸ್ತರ ಘಟಕವು ಸಂತ್ರಸ್ತರನ್ನು ರಕ್ಷಿಸಲು ಬದ್ಧವಾಗಿದೆ. ಜೊತೆಗೆ ಒಂದಕ್ಕಿಂತ ಹೆಚ್ಚು ಸಂತ್ರಸ್ಥರಿದ್ದಾರೆ. ಆದರೆ ನಾವು ಇನ್ನೂ ಆ ಸಂಖ್ಯೆಯನ್ನು ಖಚಿತಪಡಿಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಪ್ರಮಾಣವಚನಕ್ಕೆ ಭರ್ಜರಿ ಸಿದ್ಧತೆ- ರಾಷ್ಟ್ರಪತಿ ಭವನದ ಬಳಿ ಟೈಟ್ ಸೆಕ್ಯೂರಿಟಿ

1980 ರಿಂದ 2023 ರವರೆಗೆ ಲೈಂಗಿಕ ದೌರ್ಜನ್ಯಗಳು ನಡೆದಿವೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಸಂಬಂಧ ಜನರು ಮಾಹಿತಿ ಹೊಂದಿದ್ದರೆ ಅಥವಾ ಅವರೂ ಸಂತ್ರಸ್ತರಾಗಿದ್ದರೆ ದೂರು ಸಲ್ಲಿಸುವಂತೆ ಮನವಿ ಮಾಡಲಾಗುತ್ತಿದೆ ಎಂದು ಬೆಲ್ ತಿಳಿಸಿದ್ದಾರೆ.

You Might Also Like

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ : ಬಳ್ಳಾರಿಯ ಚಿನ್ನದ ಮಳಿಗೆ ಮೇಲೆ SIT ದಾಳಿ

ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟ – ಮಳೆ ರಾಯನ ಆರ್ಭಟಕ್ಕೆ ಜನ ತತ್ತರ….!

ಭಾರತ-ಪಾಕ್ ಡಿಜಿಎಂಒಗಳ ನಡುವೆ ಇಂದು ಮಾತುಕತೆ, ಮಹತ್ವದ ಒಪ್ಪಂದ ಸಾಧ್ಯತೆ

ನಟ ದರ್ಶನ್​ಗೆ ಜೈಲೂಟವೇ ಗತಿ

ಪೆಟ್ರೋಲ್ ಬಂಕ್‌ನಲ್ಲಿ ಧೂಮಪಾನ ತಡೆದಿದ್ದಕ್ಕೆ ಪೈಪ್‌ಗೆ ಬೆಂಕಿ ಹಚ್ಚಿದ ಇಬ್ಬರ ಬಂಧನ

TAGGED:#canadian billionaire#frank stronach#sexual assault charges#ಕೆನಡಾ ಬಿಲಿಯನೇರ್#ಫ್ರಾಂಕ್ ಸ್ಟ್ರೋನಾಚ್
Share This Article
Facebook Copy Link Print
Previous Article bengaluru airport copy bengaluru airport copy bengaluru airport copy ದೇವನಹಳ್ಳಿ ಏರ್ಪೋಟ್ ನಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ- 06 ಕೋಟಿ 29 ಲಕ್ಷ ಮೌಲ್ಯದ ಚಿನ್ನ ವಶ
Next Article prajwal revanna prajwal revanna prajwal revanna ಜರ್ಮನಿಯಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಪ್ರಜ್ವಲ್ ಗರ್ಲ್‍ಫ್ರೆಂಡ್‍- ಪ್ರೇಯಸಿಗೆ SIT ನೋಟಿಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up