By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: General Elections 2024: ಕಣದಲ್ಲಿರೋ ಅಭ್ಯರ್ಥಿಗಳಿಗಿದೆ ಕ್ರಿಮಿನಲ್ ಹಿನ್ನೆಲೆ- ವರದಿ- ಎಷ್ಟು ಅಭ್ಯರ್ಥಿಗಳಿಗಿದೆ?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - General Elections 2024: ಕಣದಲ್ಲಿರೋ ಅಭ್ಯರ್ಥಿಗಳಿಗಿದೆ ಕ್ರಿಮಿನಲ್ ಹಿನ್ನೆಲೆ- ವರದಿ- ಎಷ್ಟು ಅಭ್ಯರ್ಥಿಗಳಿಗಿದೆ?

Latestಚುನಾವಣೆ-Electionರಾಷ್ಟ್ರೀಯ-National

General Elections 2024: ಕಣದಲ್ಲಿರೋ ಅಭ್ಯರ್ಥಿಗಳಿಗಿದೆ ಕ್ರಿಮಿನಲ್ ಹಿನ್ನೆಲೆ- ವರದಿ- ಎಷ್ಟು ಅಭ್ಯರ್ಥಿಗಳಿಗಿದೆ?

Published May 23, 2024
Share
2 Min Read
voting machine voting machine voting machine
SHARE

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lokasabha Election 2024) ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಹಂಚಿಕೊಂಡ ಅಂಕಿ-ಅಂಶಗಳ ವಿಶ್ಲೇಷಣೆಯ ಪ್ರಕಾರ 1,644 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ (Criminal) ಮೊಕದ್ದಮೆ ದಾಖಲಾಗಿದೆ ಎಂದು ತಿಳಿದು ಬಂದಿದೆ. ಒಟ್ಟಾರೆಯಾಗಿ ಒಟ್ಟು 8,337 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ಅಭ್ಯರ್ಥಿಗಳ ಪೈಕಿ 1,188 ಮಂದಿ ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಕೊಲೆ, ಕೊಲೆ ಯತ್ನ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷದ ಭಾಷಣಕ್ಕೆ ಸಂಬಂಧಿಸಿದ ಆರೋಪಗಳಿವೆ.

voting copy voting copy voting copy

ಅಭ್ಯರ್ಥಿಗಳ ಹಂತ-ವಾರು ವಿವರ:
ಹಂತ 1: 1,618 ಅಭ್ಯರ್ಥಿಗಳಲ್ಲಿ 252 ಮಂದಿ ಮೇಲೆ ಕ್ರಿಮಿನಲ್ ಪ್ರಕರಣ ಹಾಗೂ 161 ಮಂದಿ ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಹಂತ 2: 1,192 ಅಭ್ಯರ್ಥಿಗಳಲ್ಲಿ 250 ಮಂದಿ ಮೇಲೆ ಕ್ರಿಮಿನಲ್ ಆರೋಪ ಹಾಗೂ 167 ಮಂದಿ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ.
ಹಂತ 3: 1,352 ಅಭ್ಯರ್ಥಿಗಳಲ್ಲಿ 244 ಮಂದಿ ಮೇಲೆ ಕ್ರಿಮಿನಲ್ ಮೊಕದ್ದಮೆ, 172 ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಹಂತ 4: 1,710 ಅಭ್ಯರ್ಥಿಗಳ ಪೈಕಿ 360 ಮಂದಿ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. 274 ಮಂದಿ ಗಂಭೀರ ಕ್ರಿಮಿನಲ್ ಆರೋಪಗಳನ್ನು ಹೊಂದಿದ್ದು, 4ನೇ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ

ಹಂತ 5: 695 ಅಭ್ಯರ್ಥಿಗಳಲ್ಲಿ 159 ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣ ಮತ್ತು 122 ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಹಂತ 6: 866 ಅಭ್ಯರ್ಥಿಗಳನ್ನು ವಿಶ್ಲೇಷಿಸಲಾಗಿದೆ. ಇದರಲ್ಲಿ 180 ಮಂದಿ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ. 141 ಮಂದಿ ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಹಂತ 7: 904 ಅಭ್ಯರ್ಥಿಗಳಲ್ಲಿ 199 ಅಭ್ಯರ್ಥಿಗಳು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದರೆ, 151 ಮಂದಿಯ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳಿವೆ.

ಒಟ್ಟಾರೆ ಎಡಿಆರ್ ಒಟ್ಟು 8,360 ಅಭ್ಯರ್ಥಿಗಳ ಪೈಕಿ 8,337 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದೆ. ಮೊದಲ ಐದು ಹಂತದ ಮತದಾನ ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13 ಮತ್ತು ಮೇ 20 ರಂದು ನಡೆಯಿತು. ಮುಂದಿನ ಎರಡು ಸುತ್ತಿನ ಮತದಾನವು ಮೇ 25 ಮತ್ತು ಜೂನ್ 1 ರಂದು ನಡೆಯಲಿದೆ. ಫಲಿತಾಂಶಗಳನ್ನು ಜೂನ್ 4 ರಂದು ಪ್ರಕಟಿಸಲಾಗುತ್ತದೆ.

You Might Also Like

ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ವಿಶೇಷ ಡೂಡಲ್ ಮೂಲಕ ಭಾರತದ ಪ್ರಸಿದ್ಧ ಇಡ್ಲಿ ಗೌರವ ಸಲ್ಲಿಸಿದ ಗೂಗಲ್

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ ಬಿಬಿಎಂಪಿ

ಕಾಮಿಡಿಯನ್ ಕಪಿಲ್ ಶರ್ಮಾ ಅವರ ಕೆಫೆ ಮೇಲೆ ಗುಂಡಿನ ದಾಳಿ

ಆಯುಧ ಪೂಜೆಗೆ ಒಂದು ಬಸ್ ಪೂಜೆಗೆ ಕೇವಲ ರೂ.150 ಮಾತ್ರ ನೀಡಿದ ಗ್ಯಾರಂಟಿ ಸರ್ಕಾರ

TAGGED:#Newdelhi#ಅಭ್ಯರ್ಥಿಗಳು#ನವದೆಹಲಿ#ಲೋಕಸಭಾ ಚುನಾವಣೆ 2024
Share This Article
Facebook Copy Link Print
Previous Article rain 2 copy rain 2 copy rain 2 copy ರಾಜ್ಯದ 7 ಜೆಲ್ಲೆಗಳಲ್ಲಿ ಮಳೆ ಎಚ್ಚರಿಕೆ
Next Article prajwal revanna prajwal revanna prajwal revanna ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿಗೆ, ಸಿಎಂ 2ನೇ ಪತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up