By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BPL Ration Card : ಕಾರ್‌ ಹೊಂದಿದವರ ಬಿಪಿಎಲ್‌ ರೇಷನ್ ಕಾರ್ಡ್ ರದ್ದು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - BPL Ration Card : ಕಾರ್‌ ಹೊಂದಿದವರ ಬಿಪಿಎಲ್‌ ರೇಷನ್ ಕಾರ್ಡ್ ರದ್ದು

BlogLatestರಾಜ್ಯ-Karnataka

BPL Ration Card : ಕಾರ್‌ ಹೊಂದಿದವರ ಬಿಪಿಎಲ್‌ ರೇಷನ್ ಕಾರ್ಡ್ ರದ್ದು

car-owning families are not eligible for BPL ration cards

Published October 2, 2024
Share
1 Min Read
Ration Card
SHARE

ನವದೆಹಲಿ: ದೇಶಾದ್ಯಂತ ಲಕ್ಷಾಂತರ ಮಂದಿ ಅರ್ಹರಲ್ಲದಿದ್ದರೂ ಬಿಪಿಎಲ್‌ ಕಾರ್ಡ್‌ ಹೊಂದಿದ್ದು, ಅದರ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಈ ಅಕ್ರಮವನ್ನು ತಡೆಯಲು ಕೇಂದ್ರ ಮಹತ್ವದ ಕ್ರಮವನ್ನು ಕೈಗೊಳ್ಳುತ್ತಿದೆ. ಆಹಾರ ಇಲಾಖೆ ಪಡಿತರ ಚೀಟಿಯಲ್ಲಿ ಆಗಿರುವ ಅಕ್ರಮವನ್ನು ಪತ್ತೆ ಹಚ್ಚುತ್ತಿದೆ.

ಇದರ ಭಾಗವಾಗಿ ಬಿಪಿಎಲ್‌ ಕಾರ್ಡ್‌ ಹೊಂದಿದವರು ಒಂದು ವೇಳೆ ಸ್ವಂತ ಕಾರು ಹೊಂದಿದ್ದರೆ ಅಂತಹವರ ಪಡಿತರ ಚೀಟಿ ರದ್ದಾಗಲಿದೆ. ಆಹಾರ ಇಲಾಖೆ ಇಂತಹ 14 ಮಾನದಂಡಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಪಟ್ಟಿಯಲ್ಲಿರುವವರು ಬಿಪಿಎಲ್‌ ಮೂಲಕ ಸೌಲಭ್ಯಗಳನ್ನು ಹೊಂದುವಂತಿಲ್ಲ ಎಂದಿದೆ.

ಇದೀಗ ರಾಜ್ಯದಲ್ಲಿಯೇ ಸುಮಾರು 22 ಲಕ್ಷ ಪಡಿತರ ಚೀಟಿಗಳು ಅನರ್ಹವಾಗಿವೆ ಎಂಬ ಸ್ಫೋಟಕ ವಿಚಾರ ಬಹಿರಂಗವಾಗಿದೆ. ಕಾರು ಹೊಂದಿದವರು, 100 ಸಿಸಿ ಮೇಲ್ಪಟ್ಟ ದ್ವಿಚಕ್ರ ವಾಹನ, ತೆರಿಗೆ ಪಾವತಿದಾರರು, 7.5 ಎಕರೆ ಭೂಮಿಗಿಂತ ಹೆಚ್ಚಿನ ಜಮೀನು ಹೊಂದಿದವರು, ಕಾಲೇಜು ನೌಕರರು, ಗುತ್ತಿಗೆದಾರರು, ಕೈಗಾರಿಕೋದ್ಯಮಿ, ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗ ಹೊಂದಿರುವವರ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಮಾಡಲಾಗುತ್ತಿದೆ.

ನವರಾತ್ರಿ ಆಚರಣೆ ಹಿನ್ನೆಲೆ ಏನು.? ಮಹತ್ವ ಏನು..? ಆಚರಿಸುವುದು ಹೇಗೆ..?

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ನೀಡಲಾಗುತ್ತದೆ. ಆದರೆ ಬಡತನ ರೇಖೆಗಿಂತ ಮೇಲಿರುವ ಲಕ್ಷಾಂತರ ಮಂದಿ ಈ ಕಾರ್ಡ್ ಪಡೆದಿದ್ದಾರೆ. ಇ- ಆಡಳಿತ ಕೇಂದ್ರದ ಮೂಲಕ ಡೇಟಾ ಸಂಗ್ರಹಿಸಿರುವ ಆಹಾರ ಇಲಾಖೆ ಬರೋಬ್ಬರಿ 22,62,413 ರೇಷನ್ ಕಾರ್ಡ್ ಅನರ್ಹ ಎಂದು ಪಟ್ಟಿ ಮಾಡಿದೆ. ಮುಂದಿನ 10 ದಿನಗಳಲ್ಲಿ 22 ಲಕ್ಷ ಪಡಿತರ ಚೀಟಿಗಳು ರದ್ದಾಗಲಿವೆ. ಇದರ ಜೊತೆಗೆ ಅಕ್ರಮವಾಗಿ ಪಡೆದಿರುವ ಕಾರ್ಡ್‌ಗಳು ಪತ್ತೆಯಾದರೆ ಆ ಕಾರ್ಡ್ ಕೂಡ ರದ್ದಾಗಲಿದೆ.

You Might Also Like

ಎಲ್‌ಪಿಜಿ ಕೊರತೆಯಿಂದ ಹೋಟೆಲ್‌ಗಳಲ್ಲಿ ಮೆನು ಬದಲಾವಣೆ

ರಾಜ್ಯದಲ್ಲಿ 13 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್‌ ಕಾರ್ಡ್‌

ಹವಾಮಾನದಲ್ಲಿ ಏಕಾಏಕಿ ಬದಲಾವಣೆ : ಗುಡುಗು ಸಹಿತ ಮಳೆ ಸಾಧ್ಯತೆ, 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

‘ಸುಬ್ರಹ್ಮಣ್ಯ’ನಾಗಿ ಆರ್ಮುಗ ರವಿಶಂಕರ್ ಪುತ್ರ ಅದ್ವೈ ಸ್ಯಾಂಡಲ್ವುಡ್ ಪ್ರವೇಶ

ಮುಗಳಖೋಡ ಪಟ್ಟಣದ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ

TAGGED:BPL Ration CardsRation Cards
Share This Article
Facebook Copy Link Print
Previous Article Significance of Navratri | Why is Navratri Celebrated? ನವರಾತ್ರಿ ಆಚರಣೆ ಹಿನ್ನೆಲೆ ಏನು.? ಮಹತ್ವ ಏನು..? ಆಚರಿಸುವುದು ಹೇಗೆ..?
Next Article Raju Poojary ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up