By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಾತ್ರೆಯಲ್ಲಿ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವು, 8 ಮಂದಿಗೆ ಗಾಯ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಉತ್ತರ ಕನ್ನಡ-Uttara Kannada > ಜಾತ್ರೆಯಲ್ಲಿ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವು, 8 ಮಂದಿಗೆ ಗಾಯ
Latestಉತ್ತರ ಕನ್ನಡ-Uttara Kannadaರಾಜ್ಯ-Karnataka

ಜಾತ್ರೆಯಲ್ಲಿ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವು, 8 ಮಂದಿಗೆ ಗಾಯ

Car runs over devotees during fair, kills woman, injures 8 others

Published January 15, 2025
Share
1 Min Read
SHARE

ಕಾರವಾರ: ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರೆಯಲ್ಲಿ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡ ಘಟನೆ ಸಿದ್ಧಾಪುರದ ರವೀಂದ್ರ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ (21) ಮೃತಪಟ್ಟರೆ, ಸಿದ್ದಾಪುರದ ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ ಹಾಗೂ ಗಜಾನನ ಭಟ್‌ ಗಂಭೀರ ಗಾಯಗೊಂಡಿದ್ದಾರೆ.

ಸಿದ್ದಾಪುರದ ರೋಶನ್ ಫೆರ್ನಾಂಡೀಸ್ ಮದ್ಯ ಸೇವಿಸಿ ಕಾರು ಚಲಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ. ಸಿದ್ಧಾಪುರ ತಾಲೂಕು ಆಸ್ಪತ್ರೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಗಂಭೀರ ಗಾಯಗೊಂಡ ಕಲ್ಪನಾ ನಾಯ್ಕ್ ಹಾಗೂ ಇನ್ನೋರ್ವ ಮಹಿಳೆಯನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮಕರ ಸಂಕ್ರಾಂತಿ ನಿಮಿತ್ತ ಸಿದ್ಧಾಪುರದ ರವೀಂದ್ರ ನಗರದಲ್ಲಿ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು‌. ಈ ವೇಳೆ ರೋಷನ್ ಕುಡಿದ ಮತ್ತಿನಲ್ಲಿ ತನ್ನ ಇಕೋ ಕಾರನ್ನು ಬೇಕಾಬಿಟ್ಟಿ ಚಲಾಯಿಸಿದ್ದಾನೆ.

ಭಕ್ತರಿಗೆ ಕಾರನ್ನು ಗುದ್ದಿಸಿದ ನಂತರ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಉದ್ರಿಕ್ತ ಜನರು ಕಲ್ಲು ತೂರಾಟ ನಡೆಸಿ ಕಾರನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ರೋಷನ್‌ನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಘಟನೆ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

You Might Also Like

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ 6 ವರ್ಷದ ಬಳಿಕ ಜಾಮೀನು

ಏಪ್ರಿಲ್ 28 ಕ್ಕೆ ಪ್ರಧಾನಿ ಮೋದಿ ಶಿರಸಿಗೆ

ಜಾಮೀನು ಕೋರಿ ಸುಪ್ರೀಂ ಮೊರೆಹೋದ ಪ್ರಜ್ವಲ್ ರೇವಣ್ಣ

ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆಗೆ ಶರಣು

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ನಡೆಸಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

Share This Article
Facebook Copy Link Print
Previous Article Sarigama Viji ಹಿರಿಯ ಹಾಸ್ಯನಟ ಸರಿಗಮ ವಿಜಿ ನಿಧನ
Next Article Sabarimala Makara Jyothi Darshanam ಮಕರ ಜ್ಯೋತಿ ದರ್ಶನ ಪಡೆದು ಧನ್ಯರಾದ ಅಯ್ಯಪ್ಪ ಭಕ್ತರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up