By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಸಿಲಿನ ತಾಪಮಾನಕ್ಕೆ ಹೊತ್ತಿ ಉರಿದ ಕಾರುಗಳು, ಮುಗಿಲೆತ್ತರಕ್ಕೆ ಏರಿದ ಹೊಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಿಸಿಲಿನ ತಾಪಮಾನಕ್ಕೆ ಹೊತ್ತಿ ಉರಿದ ಕಾರುಗಳು, ಮುಗಿಲೆತ್ತರಕ್ಕೆ ಏರಿದ ಹೊಗೆ

ರಾಜ್ಯ-Karnatakaಬೀದರ್​-Bidar

ಬಿಸಿಲಿನ ತಾಪಮಾನಕ್ಕೆ ಹೊತ್ತಿ ಉರಿದ ಕಾರುಗಳು, ಮುಗಿಲೆತ್ತರಕ್ಕೆ ಏರಿದ ಹೊಗೆ

Cars caught fire in the scorching heat

Published February 9, 2026
Share
1 Min Read
gdggfhfhh gdggfhfhh gdggfhfhh
SHARE

ಬೀದರ್, ಫೆಬ್ರವರಿ 9: ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪೂರ ಗ್ರಾಮದ ಪೂಜಾ ಫಂಕ್ಷನ್ ಹಾಲ್ ಬಳಿ ನಿಲ್ಲಿಸಿದ್ದ ಕಾರುಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಇಂದು ಸಂಭವಿಸಿದೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದವರು ತಮ್ಮ ಕಾರುಗಳನ್ನು ಫಂಕ್ಷನ್ ಹಾಲ್ ಹೊರಭಾಗದಲ್ಲಿ ನಿಲ್ಲಿಸಿ ಒಳಗೆ ತೆರಳಿದ್ದ ವೇಳೆ, ಅತಿಯಾದ ಬಿಸಿಲಿನ ತಾಪಮಾನದಿಂದಾಗಿ ಒಂದು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ, ಪಕ್ಕದಲ್ಲೇ ನಿಲ್ಲಿಸಿದ್ದ ಇನ್ನೆರಡು ಕಾರುಗಳಿಗೂ ಆವರಿಸಿಕೊಂಡಿದೆ.

ಘಟನೆಯಿಂದ ಸ್ಥಳದಲ್ಲಿ ಭಾರೀ ಹೊಗೆ ಆವರಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮೂರು ಕಾರುಗಳಿಗೆ ಭಾರೀ ಪ್ರಮಾಣದ ಹಾನಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಬೆಚ್ಚಿಬಿದ್ದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You Might Also Like

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್ ತೆಗೆದ ವ್ಯಕ್ತಿ, ಆತಂಕಕ್ಕೊಳಗಾದ ಪ್ರಯಾಣಿಕರು

ಬೆಂಗಳೂರಿನಲ್ಲಿ ‘ಗಾಂಜಾ’ ಗ್ಯಾಂಗ್ ಅಟ್ಟಹಾಸ

ಲಕ್ಷ್ಮಣ ಸವದಿ ವಿರುದ್ಧ ಭುಗಿಲೆದ್ದ ಆಕ್ರೋಶ : ಅಥಣಿ ಪೊಲೀಸ್ ಠಾಣೆಗೆ ಡಿಸಿಸಿ ಬ್ಯಾಂಕ್ ನೌಕರರ ಮುತ್ತಿಗೆ

ಜೈಲಿನ ಸೆಕ್ಯುರಿಟಿ ಸೆಲ್‍ನಲ್ಲಿ ದರ್ಶನ್ – ಇಂದು ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ

ಬೆಂಗಳೂರು – ಕೋಲಾರದಲ್ಲಿ ಎನ್​ಐಎ ದಾಳಿ, ಮೂವರು ಶಂಕಿತ ಉಗ್ರರ ಸೆರೆ,

TAGGED:Car Fire
Share This Article
Facebook Copy Link Print
Previous Article Iqbal Hussain ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಯತೀಂದ್ರಗೆ ಏಕೆ ನೋಟೀಸ್ ನೀಡಿಲ್ಲ.. ? : ಇಕ್ಬಾಲ್ ಹುಸೇನ್
Next Article sgadgdg sgadgdg sgadgdg ಕೆಎಸ್‌ಆರ್‌ಟಿಸಿ ಬಸ್‌ನ ಜಾಯಿಂಟ್ ರಾಡ್ ಏಕಾಏಕಿ ಕಟ್, ಬೀದರ್‌ನಲ್ಲಿ ತಪ್ಪಿದ ಭಾರಿ ದುರಂತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up