By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ರಾಜ್ಯ-KarnatakaLatest

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

Case registered against Mallikarjuna Muthya under POCSO Act

Published February 26, 2026
Share
1 Min Read
Mallikarjuna Muthya
SHARE

ಯಾದಗಿರಿ, ಫೆಬ್ರವರಿ 26: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಬಂಧನದ ಭೀತಿ ಎದುರಿಸಿರುವ ಮುತ್ಯಾ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಸ್ವಯಂ ಘೋಷಿತ ದೇವಮಾನವನಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಲ್ ರೋಜಾದಲ್ಲಿರುವ ಮಠದಲ್ಲಿ ಪೊಲೀಸರು ಸ್ಥಳ ಮಹಜರು ಕಾರ್ಯಾಚರಣೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ಸಮ್ಮುಖದಲ್ಲಿ ಮಠದ ಎಲ್ಲಾ ಕೊಠಡಿಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

ಪ್ರಕರಣದ ತನಿಖೆಗೆ ಶಹಾಪುರ ಸಿಪಿಐ ಶರಣಗೌಡ ನ್ಯಾಮಣ್ಣನವರನ್ನು ನೇಮಕ ಮಾಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಠದತ್ತ ಭಕ್ತರ ದಂಡೇ ಆಗಮಿಸುತ್ತಿದೆ. “ಮುತ್ಯಾ ಅವರ ಆಶೀರ್ವಾದದಿಂದ ನಮಗೆ ಒಳ್ಳೆಯದಾಗಿದೆ. ಅವರು ಇಂತಹ ಕೃತ್ಯ ಮಾಡುವ ವ್ಯಕ್ತಿಯಲ್ಲ. ಮಠ ಮತ್ತು ಮುತ್ಯಾಗೆ ಕಳಂಕ ತರುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ತಪ್ಪಾಗಿ ಬಿಂಬಿಸಲಾಗಿದೆ. ಇದರ ಹಿಂದೆ ಇರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು,” ಎಂದು ಭಕ್ತರು ಆಗ್ರಹಿಸಿದ್ದಾರೆ. ಈ ಕುರಿತು ಪೊಲೀಸ್ ದೂರು ನೀಡಲು ಭಕ್ತರು ಮುಂದಾಗಿದ್ದು, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

You Might Also Like

`ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಪಹಲ್ಗಾಮ್ ದಾಳಿಗೂ ವ್ಯತ್ಯಾಸವಿಲ್ಲ : ಪೇಜಾವರ ಶ್ರೀ

Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಅದ್ದೊರಿಯಾಗಿ ನೆರವೇರಿದ ನಿರೂಪಕಿ ಅನುಶ್ರೀ ಮದುವೆ, ಸೆಲೆಬ್ರೆಟಿಗಳಿಂದ ಶುಭ ಹಾರೈಕೆ

ಕಳಸದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟಗರು ಪುಟ್ಟಿ

ಮಾಜಿ ಸೈನಿಕ ಹೋಗುತ್ತಿದ್ದ ಕಾರು ಪಲ್ಟಿ -ಸೈನಿಕ ಸೇರಿ ಓರ್ವ ಮಹಿಳೆ ಸಾವು, 2 ಮಕ್ಕಳ ಸ್ಥಿತಿ ಗಂಭೀರ

TAGGED:Mallikarjuna MuthyaPOCSO Act
Share This Article
Facebook Copy Link Print
Previous Article marriage marriage marriage ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಸಪ್ತಪದಿ
Next Article HD Kumaraswamy HD Kumaraswamy HD Kumaraswamy ಗ್ಯಾರೆಂಟಿ ಯೋಜನೆಗಳ ಮೂಲಕ ಜನರ ಮೇಲೆ ಸಾಲ ಹೊರೆ : ಎಚ್.ಡಿ. ಕುಮಾರಸ್ವಾಮಿ ಆರೋಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up