By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರೇಮಿಗಳ ಮದುವೆಗೆ ಅಡ್ಡಿಯಾದ ಜಾತಿ- ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಪ್ರೇಮಿಗಳ ಮದುವೆಗೆ ಅಡ್ಡಿಯಾದ ಜಾತಿ- ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

CrimeLatestಅಪರಾಧಕಲಬುರಗಿ-Kalaburagiರಾಜ್ಯ-Karnataka

ಪ್ರೇಮಿಗಳ ಮದುವೆಗೆ ಅಡ್ಡಿಯಾದ ಜಾತಿ- ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

Published May 11, 2024
Share
1 Min Read
lovers kalaburgi copy lovers kalaburgi copy lovers kalaburgi copy
SHARE

ಕಲಬುರಗಿ: ಅನ್ಯ ಜಾತಿ (Caste) ಎಂದು ಪ್ರಿಯಕರ ಮದುವೆಗೆ (Marriage) ನಿರಾಕರಿಸಿದ್ದಕ್ಕೆ ಯುವತಿ (Women) ನೇಣಿಗೆ ಶರಣಾಗಿರುವ ಘಟನೆ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ.

ಪುಷ್ಪಾ(26) ಮೃತ ಯುವತಿ. ನಾಲ್ಕು ವರ್ಷಗಳಿಂದ ಗಾಂಧಿನಗರ ನಿವಾಸಿ ಕಿರಣ್ ಎಂಬಾತನ ಜೊತೆ ಪುಷ್ಪಾ ಪ್ರೀತಿಯಲ್ಲಿ ಬಿದ್ದಿದ್ದರು. ಜೊತೆಗೆ ಪುಷ್ಪಾ ಯುಪಿಎಸ್‌ಸಿ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದರು. ಆದರೆ ಕೆಲ ದಿನಗಳಿಂದ ಪುಷ್ಪಾ ಪ್ರೀಯಕರ ಕಿರಣ್‌ಎ ಮದುವೆ ಮಡಿಕೊಳ್ಳುವಂತೆ ಒತ್ತಾಯ ಮಾಡುತ್ತಿದ್ದಳು. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅಬ್ಬರ; ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

ಪ್ರೇಮಿಗಳ ನಡುವೆ ಜಾತಿ ವಿಚಾರ ಅಡ್ಡ ಬಂದಿತ್ತು. ಅನ್ಯ ಜಾತಿ ಹಿನ್ನೆಲೆ ಯುವತಿ ಮದುವೆಗೆ ಕಿರಣ್ ಮನೆಯವರು ನಿರಾಕರಿಸಿದ್ದರು. ಹೀಗಾಗಿ ಕಿರಣ್ ಈಗಲೇ ಮದುವೆ ಬೇಡ ಏಂದು ಪುಷ್ಪಾಗೆ ಸಮಾಧಾನ ಮಾಡಿದ್ದ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಕ್ಲಾಸ್ ತೆಗೆದುಕೊಂಡ ಚುನಾವಣಾ ಆಯೋಗ

ಇದರಿಂದ ಮನನೊಂದ ಪುಪ್ಪಾ ನೇಣು ಬಿಗಿದುಕೊಂಡು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಸಂಸದ ಪ್ರಜ್ವಲ್ ರೇವಣ್ಣಗೆ ಹೆಚ್ಚಿದ ಸಂಕಷ್ಟ, ದಾಖಲಾಯ್ತು ಮತ್ತೊಂದು ಅತ್ಯಾಚಾರ ಕೇಸ್‌

You Might Also Like

ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು, ಚಾಮುಂಡೇಶ್ವರಿ ಯದುವಂಶದ ಮನೆ ದೇವರು : ಪ್ರಮೋದಾದೇವಿ

ಯುವ ಡಿವೋರ್ಸ್‌ ಕೇಸ್‌ ಆ.23ಕ್ಕೆ ಮುಂದೂಡಿಕೆ

Husband Suicide : ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತಿ

ಸಿಎಂ ಕುರ್ಚಿ ಕಿತ್ತಾಟಕ್ಕೆ ಟ್ವಿಸ್ಟ್‌ : ಜನವರಿ 6ಕ್ಕೆ ಡಿಕೆ ಶಿವಕುಮಾರ್ ಪಟ್ಟಾಭಿಷೇಕ?

ಬಿಬಿಎಂಪಿ ವ್ಯಾಪ್ತಿಯ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್

TAGGED:#Caste#Crime#Death#Kalaburgi#marriage#POlice#Suicide#ಕಲಬುರಗಿ#ಪ್ರೇಮಿಗಳು#ಮದುವೆ
Share This Article
Facebook Copy Link Print
Previous Article rain 2 rain 2 rain 2 ಬೆಂಗಳೂರಲ್ಲಿ ಮಳೆ ಅಬ್ಬರ; ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು
Next Article devarajegowda copy devarajegowda copy devarajegowda copy ದೇವರಾಜೇಗೌಡ ಇಂದು ನ್ಯಾಯಾಧೀಶರ ಮುಂದೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up