ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ: ಕೈ ವಿರುದ್ಧ ಕಮಲ ಆಕ್ರೋಶ
ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubbali) ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ…
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಬಂಧನ
ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಭಾರಿ…
ಪೆನ್ಡ್ರೈವ್ ಪ್ರಜ್ವಲ್ ಪ್ರಕರಣ: ಮೇ 10 ರೊಳಗೆ ವಿಚರಣೆಗೆ ಹಾಜರಾಗಲು ಪ್ರಜ್ವಲ್ ನಿರ್ಧಾರ
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆಯುತ್ತಿರುವ ಸಂಸದ ಪ್ರಜ್ವಲ್…
ಗಂಡ, ಮಗ ಆಯ್ತು, ಈಗ ಭವಾನಿ ರೇವಣ್ಣಗೂ ಎದುರಾಯ್ತು ಸಂಕಷ್ಟ: ಮನೆ ಕೆಲಸದಾಕೆ ಕೇಸ್ನಲ್ಲಿ SIT ನೋಟಿಸ್
-ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಮೇಲೆ ಮನೆ ಕೆಲಸದಾಕೆ ದೂರು ಹಾಸನ: ಅಶ್ಲೀಲ ವಿಡಿಯೋ…
ಅಮೇಥಿ ಬಿಟ್ಟು ರಾಯ್ಬರೇಲಿಗೆ ಹೋದ ರಾಹುಲ್ – ಭಯ ಪಡಬೇಡಿ ಎಂದ ಮೋದಿ
ರಾಹುಲ್ ಗಾಂಧಿ (Rahul Gandhi) ಅಮೇಥಿ ಬಿಟ್ಟು ರಾಯ್ ಬರೇಲಿಗೆ ಓಡಿದ್ದಾರೆ ಎಂದು ಪ್ರಧಾನಿ ನರೇಂದ್ರ…
ಯಾವುದೇ ದೇಶದಲ್ಲಿದ್ದರೂ ಪ್ರಜ್ವಲ್ ರೇವಣ್ಣನ್ನು ಹಿಡಿದು ತರುತ್ತೆವೆ: ಸಿದ್ದರಾಮಯ್ಯ
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರು ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ…
ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು!
ಮೈಸೂರು: ಮಗನ (Son) ಪೆನ್ಡ್ರೈವ್ ಪ್ರಕರಣದಿಂದ ಆರಂಭವಾಗಿ ಇದೀಗ ಅಪ್ಪನಿಗೂ (Father) ಸಂಕಷ್ಟ ಎದುರಾಗಿದೆ. ಪೆನ್ಡ್ರೈವ್…
ಪೆನ್ಡ್ರೈವ್ ಪ್ರಜ್ವಲ್ಗೆ ಅಭಿಮಾನಿಯಿಂದ ಗೆಲುವಿನ ಶುಭಾಶಯ!
ಹಾಸನ: ಲೋಕಸಭಾ ಚುನಾವಣೆಯ (Loka Sabha Election) ಅಬ್ಬರದ ನಡುವೆ ಕೆಲ ದಿನಗಳಿಂದ ಹಾಸನ ಸಂಸದ…
ಅಮೇಥಿ ಬದಲು ರಾಯ್ಬರೇಲಿಯಿಂದ ರಾಹುಲ್ ಕಣಕ್ಕೆ
ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ರಾಯ್ ಬರೇಲಿ (Raebareli) ಹಾಗೂ ಅಮೇಥಿ (Amethi)…
ಪೆನ್ಡ್ರೈವ್ ಪ್ರಜ್ವಲ್ಗೆ ಹೆಚ್ಚಿದ ಸಂಕಷ್ಟ: ದಾಖಲಾಯ್ತು ಅತ್ಯಾಚಾರ ಪ್ರಕರಣ
ಬೆಂಗಳೂರು: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD.Revanna) ಪುತ್ರ,…
