ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ, ಮೂವರು ಅಪ್ರಾಪ್ತರು ಸೇರಿ 6 ಮಂದಿ ಬಂಧನ
ತಮಿಳುನಾಡು: ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದ ಮೂವರು ಅಪ್ರಾಪ್ತರು ಸೇರಿ 6 ಮಂದಿಯನ್ನು ಬಂಧಿಸಿರುವ ಘಟನೆ…
ಹುಬ್ಬಳ್ಳಿಯಲ್ಲಿ ನೇಹಾ ಮಾದರಿಯ ಮತ್ತೊಂದು ಕೊಲೆ – ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ
ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremat) ಕೊಲೆ ಕಹಿ ನೆನಪು ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ (HUbbali)…
ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು
ವಿಜಯಪುರ: ಕಳೆದ ಏಪ್ರಿಲ್ 12 ರ ಮುಂಜಾನೆ ಮನೆಯಿಂದ ಒಂಟೆ (Camel) ಸವಾರಿ ನೋಡಲು ಹೋಗಿದ್ದ…
ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ
ದೊಡ್ಡಬಳ್ಳಾಪುರ: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಿಲಿಕಾನ್ ಸಿಟಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ
ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ (Hospital) ಇ-ಮೇಲ್ ಮೂಲಕ…
ಹೆಣ್ಣುಮಗು ಜನಿಸಿದ್ದಕೆ ಪತ್ನಿ ಬಿಟ್ಟು ಪತಿ ಪರಾರಿ: ಅನೇಕ ಹೆಣ್ಮಕ್ಕಳಿಗೆ ಮೋಸ
ಹುಬ್ಬಳ್ಳಿ: ಮದುವೆಯಾಗಿ ಜೀವನ ನಡೆಸುತ್ತಿದ್ದ ಗಂಡ ತನ್ನ ಪತ್ನಿಗೆ ಹೆಣ್ಣು ಮಗು ( Girl Baby…
ನಿಯಂತ್ರಣ ತಪ್ಪಿ ಟ್ರಕ್ಗೆ ಕಾರು ಡಿಕ್ಕಿ- ಸ್ಥಳದಲ್ಲೇ 6 ಮಂದಿ ದಾರುಣ ಸಾವು
ಲಕ್ನೋ: ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ…
ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ
ಜೈಪುರ: ಇತ್ತಿಚೆಗೆ ಎಲ್ಲೆಡೆ ಬಾಂಬ್ ಬೆದರಿಕೆ (Bomb Threat) ಪ್ರಕರಣಗಳು ಎಚ್ಚಾಗಿದ್ದು, ಇದೀಗ ಜೈಪುರದ (Jaipur)…
ದೂದ್ಗಂಗಾ ನದಿಯಲ್ಲಿ ಹೆಚ್ಚಿದ ಮೊಸಳೆ ಕಾಟ: ಸ್ನಾನಕ್ಕೆ ತೆರಳಿದ ರೈತ ಮೊಸಳೆ ಬಾಯಿಗೆ ಸಿಕ್ಕಿ ಸಾವು
ಚಿಕ್ಕೋಟಿ: ರೈತರೊಬ್ಬರು ಸ್ನಾನಕ್ಕೆಂದು ತೆರಳಿದ್ದಾಗ ಮೊಸಳೆ (Crocodile) ಬಾಯಿಗೆ ಸಿಕ್ಕಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ (Chikkodi)…
ಇಂದು ಹೆಚ್ಡಿ ರೇವಣ್ಣ ಬೇಲ್ ಅರ್ಜಿ ವಿಚಾರಣೆ … ಜೈಲಾ ಬೇಲಾ?
ಬೆಂಗಳೂರು: ಮಾಜಿ ಸಚಿವ ಹೆಚ್ಡಿ ರೇವಣ್ಣರ (HD. Revanna) ಜಾಮೀನು (Bail) ಅರ್ಜಿ ಕೋರ್ಟ್ನಲ್ಲಿ ವಿಚಾರಣೆಗೆ…
