ಗದಗ-Gadag

ಮಚ್ಚಿನಿಂದ ಕೊಚ್ಚಿ ಪೊಲೀಸರಿಗೆ ಶರಣಾದ ಗಂಡ – ಮಾರಕಾಸ್ತ್ರ ನೋಡಿ ಬೆಚ್ಚಿಬಿದ್ದ ಸ್ಥಳೀಯರು

ಗದಗ: ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಪತಿಯಿಂದ ಪತ್ನಿಯ ಕೊಲೆಗೆ ಯತ್ನಿಸಿರುವ ಘಟನೆ ಮುಂಡರಗಿ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ ಗೀತಾ ಬೇಲೂರಪ್ಪ ಪೂಜಾರ(35) ಹಲ್ಲೆಗೊಳಗಾದ ಹೆಂಡತಿ.…

sampoornanews
Ad image